ಉನ್ನತ ವ್ಯಾಸಂಗ ಸಾಲ ಸೌಲಭ್ಯಗಳು

Team Udayavani, Feb 17, 2020, 5:15 AM IST

Loan-Facilities

ಭಾರತದಲ್ಲಿ ವಿದ್ಯಾಭ್ಯಾಸಕ್ಕೆ ಸಿಗುವ ಸಾಲದ ಗರಿಷ್ಠ ಮೊತ್ತ 10 ಲಕ್ಷ ರೂಪಾಯಿಗಳು.ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಸಿಗುವ ಸಾಲದ ಮೊತ್ತ, ಆಯಾಯ ಬ್ಯಾಂಕುಗಳು ನಿರ್ಧರಿಸಿದಂತಿರುತ್ತದೆ. ಇದಕ್ಕೆ, ಜೀವವಿಮೆ, ಎನ್‌.ಎಸ್‌.ಸಿ ಮತ್ತು ಭೂ ಅಡಮಾನದಂಥ ಭದ್ರತೆಯನ್ನು ಒದಗಿಸಬೇಕು.

– ವಿ.ಸೂ.: ಭಾರತದಲ್ಲಿ ಹಾಗೂ ವಿದೇಶಗಳಲ್ಲಿ ವಿದ್ಯಾಭ್ಯಾಸ ಮಾಡಲು ಇನ್ನೂ ಹೆಚ್ಚಿನ ಸಾಲ ಪಡೆಯಲು ಹೆಚ್ಚಿನ ಭದ್ರತೆ ಕೊಟ್ಟಲ್ಲಿ, ಭದ್ರತೆಗೆ ಅನುಗುಣವಾಗಿ ಬ್ಯಾಂಕುಗಳು ಹೆಚ್ಚಿನ ಸಾಲ ಒದಗಿಸುತ್ತವೆ.
– ಉನ್ನತ ವಿದ್ಯಾಭ್ಯಾಸದ ವಯೋಮಿತಿ 16- 40 ವರ್ಷಗಳು. ವಿದ್ಯಾರ್ಥಿ ಅಪ್ರಾಪ್ತ ವಯಸ್ಕನಾಗಿದ್ದಲ್ಲಿ ಸಾಲವನ್ನು ಹೆತ್ತವರ ಹೆಸರಿನಲ್ಲಿ ಪಡೆಯಲು ಅವಕಾಶವಿದೆ.
– ಸಾಲದ ಮೇಲಿನ ಬಡ್ಡಿದರವನ್ನು ಆಯಾಯ ಬ್ಯಾಂಕುಗಳು ನಿರ್ಧರಿಸುತ್ತವೆ. ಪ್ರತಿಯೊಂದು ಬ್ಯಾಂಕೂ ಸಹಾ ಎಜುಕೇಷನ್‌ ಲೋನ್‌ಗೆ ಕಡಿಮೆ ಬಡ್ಡಿದರ ವಿಧಿಸುವ ಸಂಪ್ರದಾಯವನ್ನು ಹೊಂದಿದೆ. ಈ ಕ್ರಮವನ್ನು ಪಿ.ಎಲ್‌.ಆರ್‌(ಪ್ರೈಮ್‌ ಲೆಂಡಿಂಗ್‌ ರೇಟ್‌) ಎಂದು ಕರೆಯುತ್ತಾರೆ.
– ಹೀಗೆ ಪಡೆದ ಸಾಲವನ್ನು ವ್ಯಾಸಂಗ ಮುಗಿದ ಒಂದು ವರ್ಷದೊಳಗೆ ಅಥವಾ ಕೆಲಸ ದೊರೆತ ಆರು ತಿಂಗಳೊಳಗೆ ಮರುಪಾವತಿಸಲು ಆರಂಭಿಸಬೇಕು. ಅದಕ್ಕಿಂತ ಮುಂಚಿತವಾಗಿಯೂ ಹಣವನ್ನು ತುಂಬಿ ಸಾಲ ತೀರಿಸಬಹುದು.
– ವಿದ್ಯಾಭ್ಯಾಸಕ್ಕೆ ನೀಡುವ ಸಾಲದ ಮೊತ್ತವನ್ನು ಬ್ಯಾಂಕುಗಳು ನಿರ್ಧರಿಸಿ, ಅವಶ್ಯಕತೆಗೆ ಅನುಗುಣವಾಗಿ ಹಣವನ್ನು ಬಿಡುಗಡೆ ಮಾಡುತ್ತವೆ. ಕಾಲೇಜು ಫೀಸು, ಪುಸ್ತಕ ಖರೀದಿ, ಉಪಕರಣ ಖರೀದಿ ಹಾಗೂ ಹಾಸ್ಟೆಲ್‌ ಬಿಲ್ಲು ಮುಂತಾದವುಗಳನ್ನು ಭರಿಸಲು ಆಯಾಯ ಸಮಯದಲ್ಲಿಯೇ ಹಣವನ್ನು ಬಿಡುಗಡೆ ಮಾಡುತ್ತಾರೆ. ಇದರಿಂದ ಪಡೆದಷ್ಟು ಹಣಕ್ಕೆ, ಪಡೆದ ತಾರೀಖೀನಿಂದ ಬಡ್ಡಿ ಹಾಕುವುದರಿಂದ, ಬಡ್ಡಿಯ ಹೊರೆ ಕಡಿಮೆಯಾಗುತ್ತದೆ ಹಾಗೂ ಸಾಲದ ದುರುಪಯೋಗವೂ ಆಗುವುದಿಲ್ಲ.
– ಶಿಕ್ಷಣ ಸಾಲವನ್ನು ಆದಿಯಲ್ಲಿ, ಮಧ್ಯದಲ್ಲಿ ಅಥವಾ ಅಂತ್ಯದಲ್ಲಿ ಪಡೆಯಬಹುದು.
– ಪ್ರತೀ ವರ್ಷ ವಿದ್ಯಾರ್ಥಿಯ ಓದುವಿಕೆಯ ಪ್ರಗತಿ ಸರ್ಟಿಫಿಕೇಟ್‌ಅನ್ನು ಬ್ಯಾಂಕಿಗೆ ಸಲ್ಲಿಸಬೇಕು.
– ಶಿಕ್ಷಣ ಸಾಲದ ಮೇಲಿನ ಬಡ್ಡಿ ಆದಾಯ ತೆರಿಗೆ ಸೆಕ್ಷನ್‌ 80ಉ ಪ್ರಕಾರ ಆದಾಯ ತೆರಿಗೆಯಿಂದ ವಿನಾಯಿತಿ ಪಡೆದಿದೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.