ಬದುಕು ಕೊಟ್ಟ ಜೋಳದ ರೊಟ್ಟಿ!


Team Udayavani, Apr 19, 2021, 1:12 PM IST

article about life story

ಉತ್ತರ ಕರ್ನಾಟಕದ ಕಲಬುರಗಿ, ಬೀದರ್‌,ಬಿಜಾಪುರ.. ಇಲ್ಲಿನ ಆಹಾರ ಸಂಸ್ಕೃತಿಯಲ್ಲಿ ರೊಟ್ಟಿಗೆಮೊದಲ ಸ್ಥಾನ. ಇಲ್ಲಿ ಜೋಳದ ರೊಟ್ಟಿ ಹೊರತಾದ ಊಟಅಪಥ್ಯವೇ! ಅದರಲ್ಲೂ ಕಲಬುರಗಿ ಜಿಲ್ಲೆಯ ರೊಟ್ಟಿನಾಡಿನ ಉದ್ದಗಲಕ್ಕೂ ಹೆಸರುವಾಸಿ.

ರೊಟ್ಟಿ ತಯಾರಿಕೆಮತ್ತು ಮಾರಾಟ ಇಲ್ಲಿ ಒಂದು ಉದ್ಯಮವಾಗಿ ಬೆಳೆದಿದೆ.ಆ ಮೂಲಕ ನೂರಾರು ಕುಟುಂಬಗಳ ಹೊಟ್ಟೆಯನ್ನೂತಣ್ಣಗೆ ಇಟ್ಟಿದೆ!. ಕಲಬುರಗಿ ನಗರದಲ್ಲಿ ಕಾಣುವ ಅಗಣಿತರೊಟ್ಟಿ ಕೇಂದ್ರಗಳೇ ಇದಕ್ಕೆ ತಾಜಾ ಸಾಕ್ಷಿ.ಹೆಜ್ಜೆ ಹೆಜ್ಜೆಗೂ ಕಲ್ಬುರ್ಗಿಯ ಮಾಣಿಕೇಶ್ವರಿ ಕಾಲೋನಿ, ಬ್ರಹ್ಮಪುರ,ಶಹಾ ಬಜಾರ್‌, ಹೀಗೆ ನಗರದ ಎಲ್ಲೆಡೆರೊಟ್ಟಿ ತಯಾರಿಸುವ ಕೇಂದ್ರಗಳಿವೆ. ಪ್ರತಿರೊಟ್ಟಿ ಕೇಂದ್ರಗಳಲ್ಲೂ ಖಡಕ್‌ ಮತ್ತುಮೆತ್ತನೆ ರೊಟ್ಟಿ ಸಿಗುತ್ತದೆ.

ಅದರಜತೆಗೆ, ಸಜ್ಜೆ ರೊಟ್ಟಿ, ದಪಾಟಿ, ಚಪಾತಿ,ಶೇಂಗಾ ಹೋಳಿಗೆ, ಶೇಂಗಾ ಹಿಂಡಿ,ಅಗಸಿ ಹಿಂಡಿ, ಕಾರೆಳ್ಳ ಹಿಂಡಿ, ಬಾನದಹಿಟ್ಟು.. ಹೀಗೆ ಹತ್ತಾರು ಆಹಾರದಐಟಂಗಳು ಲಭ್ಯ. ಒಂದು ಅಂದಾಜಿನಪ್ರಕಾರ, ನಗರದಲ್ಲಿ 130-150 ರೊಟ್ಟಿಕೇಂದ್ರಗಳಿವೆ! ಇದರೊಟ್ಟಿಗೆ ಕಿರಾಣಿ ಅಂಗಡಿ,ಹೋಟೆಲ್, ಡಾಬಾ.. ಮುಂತಾದ ಕಡೆಗಳಲ್ಲಿರೊಟ್ಟಿಗಳನ್ನು ಕಡ್ಡಾಯವಾಗಿ ಮಾರುತ್ತಾರೆ!.ಸೀಜನ್‌ನಲ್ಲಿ ಜೋರು..ನಿತ್ಯವೂ ರೊಟ್ಟಿ ಖರೀದಿಸುವ ಗ್ರಾಹಕರು ಇದ್ದೇಇರುತ್ತಾರೆ. ಇದರೊಟ್ಟಿಗೆ ಖಾಯಂ ಮನೆಗಳು, ಕಿರಾಣಿಅಂಗಡಿ, ಹಾಸ್ಟೆಲ್‌ ಸೇರಿ ಪ್ರತಿ ರೊಟ್ಟಿ ಕೇಂದ್ರದಿಂದ ದಿನಕ್ಕೆ250-300 ರೊಟ್ಟಿಗಳು ಖರ್ಚಾಗುತ್ತವೆ.

ಮದುವೆಸೀಜನ್‌, ಎಳ್ಳಮವಾಸೆ, ದೇವರ ಕಾರ್ಯಗಳು..ಮುಂತಾದ ಶುಭ ಸಮಾರಂಭಗಳಲ್ಲಿಯೂ ರೊಟ್ಟಿಗಳಿಗೆಡಿಮ್ಯಾಂಡ್‌ ಇರುತ್ತದೆ.ಬದುಕು ನೀಡಿದೆ..ರೊಟ್ಟಿ ಮಾರಾಟ ಇಲ್ಲಿ ಒಂದುಉದ್ಯಮ ಆಗಿ ಬೆಳೆದಿದೆ. ಹೀಗಾಗಿರೊಟ್ಟಿ ತಯಾರಿಕೆ, ಪ್ಯಾಕಿಂಗ್‌,ಮಾರಾಟದಂಥ ಕೆಲಸಗಳಲ್ಲಿಹಲವರು ತೊಡಗಿಸಿಕೊಂಡಿದ್ದಾರೆ.

ಪ್ರತಿ ರೊಟ್ಟಿ ಕೇಂದ್ರಗಳಲ್ಲಿ ಕಮ್ಮಿಅಂದರೂ ದಿನವೊಂದಕ್ಕೆ ಒಬ್ಬರು150-200 ರೊಟ್ಟಿ ತಟ್ಟುತ್ತಾರೆ. 100 ರೊಟ್ಟಿಗೆ 120ರೂ. ಹಣ ಗಳಿಸುವ ಇವರಿಗೆಇದು ಪಾರ್ಟ್‌ ಟೈಂ ಕೆಲಸ!ಅನೇಕ ರೊಟ್ಟಿ ಕೇಂದ್ರಗಳನ್ನುಮಹಿಳೆಯರೇ ನಿರ್ವಹಣೆಮಾಡುವುದು ವಿಶೇಷ. ರೊಟ್ಟಿತಟ್ಟುವ ಚಾಕಚಕ್ಯತೆ, ಅನುಭವಇರುವ ಮಹಿಳೆಯರಿಗೆ ಸೀಜನ್‌ನಲ್ಲಿ ಬೇಡಿಕೆ ಹೆಚ್ಚು.ಇನ್ನು ರೊಟ್ಟಿ ಆರ್ಡರ್‌ಹಿಡಿದು, ಪೂರೈಸುವ ಕೆಲಸವನ್ನುಪುರುಷರು ಮಾಡುತ್ತಾರೆ.

ದಿನವೊಂದಕ್ಕೆ ಎಲ್ಲಾ ಖರ್ಚುವೆಚ್ಚ ತೆಗೆದು ಒಂದು ಸಾಧಾರಣಾ ರೊಟ್ಟಿಕೇಂದ್ರದಿಂದ ಸರಾಸರಿ 300-350 ರೂ. ನಿವ್ವಳ ಲಾಭಗಳಿಸುತ್ತಾರೆ. ಒಟ್ಟಿನಲ್ಲಿ ನೂರಾರು ಮಹಿಳೆಯರಿಗೆ ರೊಟ್ಟಿಕೇಂದ್ರಗಳು ಬದುಕಿಗೆ ಆಸರೆ ಆಗಿದೆ.ವಿದೇಶಗಳಿಗೂ ಹೋಗುತ್ತದೆ…ರೊಟ್ಟಿ ವ್ಯಾಪಾರ ಕೇವಲ ಕಲಬುರಗಿ ನಗರಕ್ಕಷ್ಟೇಸೀಮಿತ ಆಗಿಲ್ಲ. ಬೆಂಗಳೂರು, ಹೈದ್ರಾಬಾದ್‌, ಬಾಂಬೆಸೇರಿದಂತೆ ರಾಜ್ಯದ ವಿವಿಧ ಮೂಲೆ, ನೆರೆ ರಾಜ್ಯ, ಅಷ್ಟೇಕೆವಿದೇಶಗಳಿಗೂ ಕಳುಹಿಸುತ್ತಾರೆ.

ವಿಶೇಷವಾಗಿ ಖಡಕ್‌ ರೊಟ್ಟಿಗೆ ಸಿಕ್ಕಾಪಟ್ಟೆಮಾರುಕಟ್ಟೆ ಇದೆ. ಅದರಲ್ಲೂ ಕಟ್ಟಿಗೆಒಲೆಯಲ್ಲಿ ಮಾಡಿದ ರೊಟ್ಟಿಗೆ ಫ‌ುಲ್‌ಡಿಮ್ಯಾಂಡ್‌.ಬಹು ಉದ್ಯೋಗ ಮೊದಲಿಗೆ ರೊಟ್ಟಿ ವ್ಯಾಪಾರವೊಂದನ್ನೇನೆಚ್ಚಿಕೊಂಡು ಅನೇಕ ಕುಟುಂಬಗಳಿದ್ದವು.ಆದರೆ, ಇಂದು ದರ ಸಮರದಿಂದಕೆಲವೊಮ್ಮೆ ಹಾಕಿದ ಬಂಡವಾಳಹಿಂದಿರುಗಿ ಬರುವುದೂ ಕಷ್ಟವಾಗಿದೆ.ಹೀಗಾಗಿ ರೊಟ್ಟಿ ಕೇಂದ್ರದ ಮಾಲಿಕರು ಈಉದ್ಯೋಗದ ಜತೆ ಜತೆಗೆ ಉಪ ಕಸುಬುಆರಂಭಿಸಿದ್ದಾರೆ. ಹಲವರು ಬೇಗನೆರೊಟ್ಟಿಗಳನ್ನು ಮಾರುವ ಉದ್ದೇಶದಿಂದ,ಕಡಿಮೆ ಬೆಲೆಗೇ ಕೊಟ್ಟುಬಿಡುತ್ತಾರೆ.ಇದರಿಂದ ವ್ಯಾಪಾರದ ಮೇಲೆ ವ್ಯತಿರಿಕ್ತ ಪರಿಣಾಮಆಗುತ್ತಿದೆ.

ಇಂತಹ ದರ ಸಮರ ಆರೋಗ್ಯಕರ ಅಲ್ಲ. ರೊಟ್ಟಿಕೇಂದ್ರಗಳ ಒಕ್ಕೂಟ ಸ್ಥಾಪನೆ ಆಗಿ, ಏಕರೂಪ ದರ ನಿಗದಿಆಗಬೇಕು. ಇದರಿಂದ ರೊಟ್ಟಿ ಕೇಂದ್ರ ಅವಂಬಿತರಬದುಕು ಹಸನಾಗುತ್ತದೆ..’ ಎನ್ನುತ್ತಾರೆ ಶರಣಜ್ಯೋತಿರೊಟ್ಟಿ ಕೇಂದ್ರದ ಮಾಲೀಕರಾದ ಸಿದ್ದು ಪಡಶೆಟ್ಟಿ

 

ಸ್ವರೂಪಾನಂದ ಕೊಟ್ಟೂರು

ಟಾಪ್ ನ್ಯೂಸ್

8

BBK11: ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಟ; ಶೋನಿಂದ ಹೊರಬಿದ್ದ ಜಗದೀಶ್‌ – ರಂಜಿತ್‌?

Explainer: ರಾಜ್ಯದ ಜಾತಿ ಜನ ಗಣತಿಗೆ ಯಾಕೆ ಇಷ್ಟೊಂದು ಚರ್ಚೆ ?

Explainer: ರಾಜ್ಯದ ಜಾತಿ ಜನ ಗಣತಿ ಕುರಿತು ಯಾಕೆ ಇಷ್ಟೊಂದು ಚರ್ಚೆ ?

4-ptr

Puttur: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು

1-amudaa

MUDA; Chairman ಕೆ.ಮರಿಗೌಡ ರಾಜೀನಾಮೆ: ಆಡಳಿತಾಧಿಕಾರಿ ನೇಮಕ ಸಾಧ್ಯತೆ

1-jj-bg-aa

J&K; ಸಿಎಂ ಆಗಿ ಒಮರ್ ಅಬ್ದುಲ್ಲಾ, ಡಿಸಿಎಂ ಆಗಿ ಸುರೀಂದರ್ ಚೌಧರಿ ಪ್ರಮಾಣ ವಚನ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Dubai-N1

Dubai Miracle Garden: ಮರು ಭೂಮಿಯಲ್ಲಿ ಮೂಡಿ ಬಂದ ಪುಷ್ಪ ಸಿರಿ ವೈಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

Untitled-1

ಪರಿಸರ ಪ್ರಿಯರ ಅಶೋಕ ವನ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

3

Punjalkatte:ಕೊಳಕ್ಕೆಬೈಲ್‌-ನಯನಾಡು ರಸ್ತೆ ದುರವಸ್ಥೆ;ಯುವಕರಿಂದ ಶ್ರಮದಾನದ ಮೂಲಕ ದುರಸ್ತಿ

8

BBK11: ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಟ; ಶೋನಿಂದ ಹೊರಬಿದ್ದ ಜಗದೀಶ್‌ – ರಂಜಿತ್‌?

2

Didupe ದರ್ಕಾಸು ಕೆಮ್ಮಟೆಯಲ್ಲಿ ಪಾಲದಲ್ಲೇ ಓಡಾಟ; ರೋಟರಿ ತಂಡದಿಂದ ಕಾಲುಸಂಕ ಭರವಸೆ

Explainer: ರಾಜ್ಯದ ಜಾತಿ ಜನ ಗಣತಿಗೆ ಯಾಕೆ ಇಷ್ಟೊಂದು ಚರ್ಚೆ ?

Explainer: ರಾಜ್ಯದ ಜಾತಿ ಜನ ಗಣತಿ ಕುರಿತು ಯಾಕೆ ಇಷ್ಟೊಂದು ಚರ್ಚೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.