Udayavni Special

ಧಾನ್ಯ ತೂರುವ ಯಂತ್ರ


Team Udayavani, Sep 16, 2019, 5:00 AM IST

mannu-honnu–Grain-Winnower-copy-copy

ಪ್ರಸ್ತುತ ದಿನಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಕಾರ್ಮಿಕರ ಕೊರತೆ ಅಪಾರ. ಸಕಾಲದಲ್ಲಿ ಕೊಯ್ಲು, ಒಕ್ಕಣೆ ಮಾಡಲು ಕಷ್ಟವಾಗುವಂಥ ಪರಿಸ್ಥಿತಿ ಇದೆ. ಈಗ ಕೊಯ್ಲು ಮಾಡುವ ಯಂತ್ರಗಳೂ ಬಂದಿವೆ. ಒಕ್ಕಣೆ ನಂತರ ಧಾನ್ಯ ಶುದ್ಧೀಕರಿಸುವ ಯಂತ್ರಗಳೂ ಬಂದಿವೆ. ಇವುಗಳು ದೊಡ್ಡ, ಮಧ್ಯಮ ಮತ್ತು ಸಣ್ಣ ಪ್ರಮಾಣದಲ್ಲಿ ದೊರೆಯುತ್ತವೆ. ಕೃಷಿ ವಿಶ್ವವಿದ್ಯಾಲಯ, ಬೆಂಗಳೂರು ಇಲ್ಲಿನ ಕೃಷಿ ಯಂತ್ರೋಪಕರಣಗಳ ವಿನ್ಯಾಸ ಮಾಡುವ ತಜ್ಞರು ಸಣ್ಣ ರೈತರ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡಿದ್ದಾರೆ. ಅವರಿಗೆ ಅನುಕೂಲಕರವಾದ ರೀತಿಯಲ್ಲಿ ಸಾಕಷ್ಟು ಕೃಷಿಯಂತ್ರಗಳನ್ನು ಅಭಿವೃದ್ಧಿಗೊಳಿಸಿದ್ದಾರೆ. ಇವುಗಳಲ್ಲಿ “ಧಾನ್ಯ ತೂರುವ ಯಂತ್ರ’ವೂ ಸೇರಿದೆ.

ಒಕ್ಕಣೆ ಮಾಡಿದ ನಂತರ ಧಾನ್ಯಗಳನ್ನು ಶುದ್ಧೀಕರಿಸಲು ತೂರಲಾಗುತ್ತದೆ. ಇದು ಒಕ್ಕಣೆ ಮಾಡಿದ ತಕ್ಷಣವೇ ಆಗಬೇಕಾದ ಕೆಲಸ. ಸಕಾಲದಲ್ಲಿ ಇದು ಆಗದಿದ್ದರೆ ರೈತರು ಉಳಿದ ಕೃಷಿ ಕೆಲಸಕಾರ್ಯಗಳತ್ತ ಗಮನ ನೀಡಲು ಆಗುವುದಿಲ್ಲ. ಕೆಲವೆಡೆ ಸ್ಥಳೀಯವಾಗಿಯೇ ಅಭಿವೃದ್ಧಿಗೊಳಿಸಿದ ಧಾನ್ಯ ತೂರುವ ಯಂತ್ರಗಳಿವೆ. ಆದರೆ ಇವುಗಳು ಸುರಕ್ಷತಾ ಮಾನದಂಡಗಳನ್ನು ಹೊಂದಿರುವುದಿಲ್ಲ. ಕೃಷಿ ವಿಶ್ವವಿದ್ಯಾಲಯ
ವಿನ್ಯಾಸಗೊಳಿಸಿರುವ ಧಾನ್ಯ ತೂರುವ ಯಂತ್ರ, ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ತಯಾರಾಗಿದೆ. ಇದರ ಜೊತೆಗೆ ಒಂದೆಡೆಯಿಂದ ಮತ್ತೂಂದೆಡೆಗೆ ಸುಲಭವಾಗಿ ಸಾಗಿಸಲು ಸಾಧ್ಯವಾಗುವಂಥ ರೀತಿಯಲ್ಲಿ ಧಾನ್ಯ ತೂರುವ ಯಂತ್ರವನ್ನು ವಿನ್ಯಾಸಗೊಳಿಸಲಾಗಿದೆ.

ಗಮನಾರ್ಹ ಸಂಗತಿಯೆಂದರೆ ಈ ಯಂತ್ರ ಕೇವಲ ಒಂದು ಹೆಚ್‌.ಪಿ.(ಅಶ್ವಶಕ್ತಿ)ಯಿಂದ ಚಾಲನೆಗೊಳ್ಳುತ್ತದೆ. ರಭಸದಿಂದ ಗಾಳಿ ಬೀಸುವಂತೆ ಮಾಡುವ ಸಾಮರ್ಥ್ಯವನ್ನೂ ಹೊಂದಿದೆ. ಇದನ್ನು ಬಳಸಿ ಪ್ರತಿ ಗಂಟೆಗೆ 6ರಿಂದ 8 ಕ್ವಿಂಟಾಲ್‌ ಧಾನ್ಯವನ್ನು ಶುದ್ಧೀಕರಿಸಬಹುದು. ಇದರ ಬೆಲೆ ಸುಮಾರು 18 ಸಾವಿರ ರು. ನಾಲ್ಕೈದು ರೈತರು ಜೊತೆಗೂಡಿ ಈ ಖರ್ಚನ್ನು ಹಂಚಿಕೊಂಡರೆ ಹೊರೆಯಾಗದು. ಬಾಳಿಕೆಯೂ ದೀರ್ಘ‌ಕಾಲ.

– ಕುಮಾರ ರೈತ

ಟಾಪ್ ನ್ಯೂಸ್

gfjhgfds

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಬಗ್ಗೆ ಶೀಘ್ರವೇ ತೀರ್ಮಾನ : ಸಿಎಂ

hfgjhgfds

ಕಟಪಾಡಿ : ಭತ್ತ ಕಟಾವು ಯಂತ್ರ ಗಂಟೆಗೆ 2500 ರೂ : ಬೇಸತ್ತ ರೈತರು

fhgfd

ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

rwytju11111111111

ಬುಧವಾರದ ರಾಶಿಫಲ : ಹೇಗಿದೆ ನಿಮ್ಮ ಗ್ರಹಬಲ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

gfjhgfds

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಬಗ್ಗೆ ಶೀಘ್ರವೇ ತೀರ್ಮಾನ : ಸಿಎಂ

hfgjhgfds

ಕಟಪಾಡಿ : ಭತ್ತ ಕಟಾವು ಯಂತ್ರ ಗಂಟೆಗೆ 2500 ರೂ : ಬೇಸತ್ತ ರೈತರು

fhgfd

ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.