ಅಡಕೆ ಗಿಡಗಳನ್ನು ಯಾವ ಅವಧಿಯಲ್ಲಿ ಹಾಗೂ ಹೇಗೆ ನೆಡಬೇಕು?

Team Udayavani, Feb 17, 2020, 5:09 AM IST

krishi-doc-23

ಅಡಕೆ ಗಿಡಗಳನ್ನು ಕಡಿಮೆ ಮಳೆ ಬೀಳುವ ಪ್ರದೇಶಗಳಲ್ಲಿ ನೆಡಲು ಮೇ- ಜೂನ್‌ ತಿಂಗಳುಗಳು ಸರಿಯಾದ ಕಾಲ. ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ಆಗಸ್ಟ್‌ – ಸೆಪ್ಟೆಂಬರ್‌ ತಿಂಗಳು ಗಿಡ ನೆಡಲು ಸೂಕ್ತ ಕಾಲ. ಮೊದಲು ಭೂಮಿಯನ್ನು ಉಳುಮೆ ಮಾಡಿ ಸಮತಟ್ಟು ಮಾಡಬೇಕು. ಪಶ್ಚಿಮ ಮತ್ತು ದಕ್ಷಿಣ ಅಂಚಿನಲ್ಲಿ ಮಹೋಗನಿ, ಮುರುಗಲು, ಸಿಲ್ವರ್‌ ಓಕ್‌ ಇತ್ಯಾದಿ ಗಿಡಗಳನ್ನು ನಾಟಿ ಮಾಡಿ, ಶಾಶ್ವತ ಗಾಳಿ ತಡೆ ಒದಗಿಸಬೇಕು. ಮಣ್ಣನ್ನು ಆಧರಿಸಿ 75 x 75 x 75 ಸೆಂ.ಮೀ ಅಥವಾ 90 x 90 x 90 ಸೆಂ.ಮೀ. ಗುಣಿಗಳನ್ನು ತೆಗೆದು ಮೇಲ್ಮಣ್ಣು ಮತ್ತು ಗೊಬ್ಬರ ಮಿಶ್ರಣದಿಂದ ತುಂಬಬೇಕು. ಅವುಗಳ ಮಧ್ಯದಲ್ಲಿ ಸಸಿಗಳನ್ನು 30- 45 ಸೆಂ.ಮೀ ಆಳದಲ್ಲಿ ನಾಟಿ ಮಾಡಬೇಕು. ಇದು ನೀರುಣಿಸಲು ಅನುಕೂಲವಾಗುತ್ತದೆ.

ಹೆಚ್ಚು ಮಳೆ ಬೀಳುವ ಪ್ರದೇಶದಲ್ಲಿ ಎರಡು ಸಾಲಿಗೆ ಒಂದರಂತೆ 90 ಸೆಂ.ಮೀ. ಆಳವಾದ ಬಿಸಿಲಿನ ತಾಪದಿಂದ ಸುಡುವುದನ್ನು ತಪ್ಪಿಸಲು ನಿರ್ದಿಷ್ಟ ದಿಕ್ಕಿನಲ್ಲಿ ನಾಟಿ ಮಾಡಬೇಕು. ಹೆಚ್ಚು ಫ‌ಸಲಿಗಾಗಿ ಸಾವಯವ ಗೊಬ್ಬರವನ್ನು ಸಾಕಷ್ಟು ಪ್ರಮಾಣ ಬಳಸಬೇಕು. ಮಣ್ಣಿನ ಪರೀಕ್ಷೆ ಆಧಾರದ ಮೇಲೆ ಪ್ರತಿ ಗಿಡಗಳಿಗೆ ರಸಗೊಬ್ಬರಗಳನ್ನು ಒದಗಿಸಬೇಕು. ನೀರಿನ ಕೊರತೆ ಇರುವ ಪ್ರದೇಶದಲ್ಲಿ ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಂಡರೆ ಹಲವು ಉಪಯೋಗಗಳಿವೆ.

– ಮಂಜುನಾಥ ಚನ್ನಗಿರಿ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.