ಬುಟ್ಟಿಯಿಂದ ಬಾಳು ಗಟ್ಟಿ

Team Udayavani, Nov 9, 2020, 9:31 PM IST

ಬುಟ್ಟಿಯಿಂದ ಬಾಳು ಗಟ್ಟಿ

ಗುಮ್ಮಟ ನಗರಿ ವಿಜಯಪುರದಲ್ಲಿಕರಕುಶಲ ವಸ್ತುಗಳಿಗೆ ಬರವಿಲ್ಲ. ಬೇರೆ ರಾಜ್ಯಗಳಿಂದ ಅನೇಕ ವ್ಯಾಪಾರಿಗಳು ವಲಸೆ ಬಂದು ಇಲ್ಲಿ ವಸ್ತುಗಳನ್ನು ಮಾರುತ್ತಾ ಜೀವನ ಸಾಗಿಸುತ್ತತ್ತಿದ್ದಾರೆ.

ಅಂಥವರಲ್ಲಿ ಆಂಧ್ರದ ನೆಲ್ಲೂರು ಜಿಲ್ಲೆಯ ಸುಜಾತಕೂಡ ಒಬ್ಬರು. ಈಕೆ, ಗಂಡ ಹಾಗೂ ಪುಟ್ಟ ಮಗುವಿನೊಂದಿಗೆ ನಗರದ ಕೆಂಗಲ್‌ ಹನುಮಂತರಾಯ ರಂಗಮಂದಿರದ ಬಳಿ ರಸ್ತೆಯ ಪಕ್ಕದಲ್ಲಿ ಗುಡಿಸಿಲು ಹಾಕಿಕೊಂಡು, ವಸ್ತುಗಳನ್ನು ಮಾರಾಟ ಮಾಡುತ್ತಾರೆ. ವರ್ಷಕ್ಕೆ5. ಲಕ್ಷ ರೂ.ಗಳ ಬಂಡವಾಳ ಹಾಕಿ ಆಸ್ಸಾಂನಿಂದ ಬೆತ್ತಗಳನ್ನು ತರಿಸುತ್ತಾರೆ. ಅದರಿಂದ ಸ್ಟೂಲ್‌, ಟೇಬಲ್‌ ಮತ್ತು ಇತರೆ ಗೃಹಬಳಕೆ ವಸ್ತುಗಳನ್ನು ತಯಾರಿಸುತ್ತಾರೆ. ಜೊತೆಗೆ ನೆರೆಯ ಆಂಧ್ರ ಪ್ರದೇಶದಿಂದ ಟೇಬಲ್, ಆ್ಯಪಲ್‌ ಡಿಸೈನ್‌ ಸೋಫಾ, ಮುಂತಾದ ವಸ್ತುಗಳನ್ನು ತಂದು ಮಾರಾಟ ಮಾಡುತ್ತಾರೆ.

ಬ್ಯುಸಿನೆಸ್‌ನ ಕಾರಣದಿಂದ ಮಂಗಳೂರು, ಉಡುಪಿ, ಹುಬ್ಬಳ್ಳಿ, ಬೆಳಗಾವಿ, ಸೊಲ್ಲಾಪುರ, ಪುಣೆಗಳಿಗೂ ಹೋಗಿ ಬರುತ್ತಾರೆ. ಬೆತ್ತದಿಂದ ತಯಾರಿಸಿದ ವಸ್ತುಗಳನ್ನು ಸುಲಭವಾಗಿ ಎತ್ತಿಡಬಹುದಾಗಿದೆ. ಇವುಗಳನ್ನು ನೀರು ಹಾಕಿ ಸಹ ತೊಳೆಯಬಹುದು. ಬೇಸಿಗೆ ದಿನದಲ್ಲಿ ದೇಹಕ್ಕೆ ತಂಪು. ಒಳಾಂಗಣ ಹಾಗೂ ಹೊರಾಂಗಣದಲ್ಲಿಯೂ ಇವನ್ನು ಬಳಸಬಹುದಾಗಿದೆ. ಈ ವಸ್ತುಗಳ ಮಾರಾಟದಿಂದ ಎಲ್ಲಾ ಖರ್ಚು ಕಳೆದು ನಮಗೆ ವರ್ಷಕ್ಕೆ50 ಸಾವಿರ ಲಾಭವಾಗುತ್ತದೆ. ಮೂರು ಹೊತ್ತಿನ ಅನ್ನ ಸಂಪಾದನೆಗೆ ಈ ಬ್ಯುಸಿನೆಸ್‌ನಿಂದ ಸಹಾಯವಾಗಿದೆ ಅನ್ನುತ್ತಾರೆ ಸುಜಾತಾ.

 ಕಾಂಚನಾ ಬ. ಪೂಜಾರಿ

ಟಾಪ್ ನ್ಯೂಸ್

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.