ಮೆಶಿನರಿ ಹಾಗೂ ಸಾಮಾನುಗಳ ಮೇಲೆ ಸಾಲ

Team Udayavani, Mar 2, 2020, 4:36 AM IST

mony-matter

ಮೆಶಿನರಿ ಹಾಗೂ ಸಾಮಾನುಗಳ ಮೇಲೆ ಕೂಡಾ ಬ್ಯಾಂಕುಗಳು ಸಾಲ ಕೊಡುತ್ತವೆ. ಈ ಸಾಲಗಳನ್ನು ಪಡೆಯುವ ವಿದಾನಗಳು-

ಮೆಶಿನರಿ ಸಾಲ
-ಸಾಮಾನ್ಯವಾಗಿ ಮೆಶಿನರಿಯ ಬೆಲೆಯ ಶೇಕಡಾ 75ರಷ್ಟು ಸಾಲ ದೊರೆಯುತ್ತದೆ. ಉಳಿದ ಶೇಕಡಾ 25ಅನ್ನು ಸಾಲದ ಅರ್ಜಿ ಸಲ್ಲಿಸುವಾಗಲೇ ಅರ್ಜಿದಾರರು ಬ್ಯಾಂಕಿನಲ್ಲಿ ಠೇವಣಿಯಾಗಿ ಇರಿಸಬೇಕು.
– ಸಾಲದ ಮೊತ್ತ ಮತ್ತು ಸಾಲಕ್ಕೆ ಅರ್ಜಿ ಸಲ್ಲಿಸಿರುವವರು ಮುಂಚಿತವಾಗಿ ಇರಿಸಿದ ಠೇವಣಿಯನ್ನು ಒಟ್ಟು ಸೇರಿಸಿ, ಇನ್‌ವಾಯ್ಸನಲ್ಲಿ ನಮೂದಿಸಿದ ಹಣಕ್ಕೆ ಸರಿಯಾಗಿ ಡಿ.ಡಿ ಮಾಡಿ ಮೆಶಿನರಿ ವಿತರಿಸುವ ಕಂಪನಿಗೆ ಬ್ಯಾಂಕು ನೇರವಾಗಿ ಕಳಿಸುತ್ತದೆ.
– ಮೆಶಿನರಿಯ ಸಂಪೂರ್ಣ ಬೆಲೆಗೆ ಇನ್ಷೊರೆನ್ಸ್‌ ಮಾಡಿಸಬೇಕು.
– ಬ್ಯಾಂಕಿಗೆ ಮೆಶಿನರಿಯನ್ನು ಹೈಪೋತಿಕೇಷನ್‌ ಮಾಡಿ ಕೊಡಬೇಕು ಹಾಗೂ ಬ್ಯಾಂಕಿಗೆ ಹೈಪೋತಿಕೇಷನ್‌ ಆಗಿದೆ ಎನ್ನುವ ನಾಮಫ‌ಲಕವನ್ನು ಮೆಶಿನರಿ ಇಡುವ ಸ್ಥಳದಲ್ಲಿ ಇರಿಸಬೇಕು.
– ಈ ಸಾಲದ ಅವಧಿ 60- 80 ತಿಂಗಳು ಹಾಗೂ ಬಡ್ಡಿ ದರ ಆಯಾಯ ಬ್ಯಾಂಕುಗಳು ನಿರ್ಧರಿಸಿದಂತಿರುತ್ತದೆ.
– ಸಾಲಕ್ಕೆ ಸರಿಯಾದ ಜಾಮೀನು ಕೊಡಬೇಕು

ಸಾಮಾನುಗಳ ಮೇಲೆ ಸಾಲ
ಮೆಶಿನರಿ ಸಾಲವನ್ನು ಪಡೆಯುವಾಗ ಅನುಸರಿಸಬೇಕಾದ ಎಲ್ಲಾ ವಿಧಾನಗಳನ್ನು ಸಾಮಾನುಗಳ ಮೇಲೆ ಸಾಲ ಪಡೆಯುವಾಗ ಕೂಡಾ ಅನುಸರಿಸಬೇಕು. ಜೊತೆಗೆ ಪ್ರತಿ ತಿಂಗಳೂ ಸಾಮಾನಿನ ಪಟ್ಟಿ (Goods loan statement)ಯನ್ನು ಬ್ಯಾಂಕಿಗೆ ಸಲ್ಲಿಸಬೇಕು. ಸಾಮಾನುಗಳ ಒಟ್ಟು ದರದ ಆಧಾರದ ಮೇಲೆ ಸಾಲದ ಮೌಲ್ಯವನ್ನು ನಿರ್ಧರಿಸಲಾಗುತ್ತದೆ.

ಟಾಪ್ ನ್ಯೂಸ್

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಉಡುಪಿಯಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚಳ : “ಹೊರಗಿಂದ ಬರುವವರ ಮೇಲೆ ವಿಶೇಷ ನಿಗಾ’

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

ಕುಖ್ಯಾತ ನಕ್ಸಲ್‌ ನಾಯಕನ ಶವ ಪತ್ತೆ

ಕುಖ್ಯಾತ ನಕ್ಸಲ್‌ ನಾಯಕನ ಶವ ಪತ್ತೆ

ಏಕಾಂಗಿ ಪ್ರವಾಸ: ಭಾರತೀಯ ಕಾಣೆ

ಏಕಾಂಗಿ ಪ್ರವಾಸ: ಭಾರತೀಯ ಕಾಣೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಉಡುಪಿಯಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚಳ : “ಹೊರಗಿಂದ ಬರುವವರ ಮೇಲೆ ವಿಶೇಷ ನಿಗಾ’

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕ್ರೀಡಾಂಗಣದ ಮಣ್ಣು ಕುಸಿತಕ್ಕೆ ಪರಿಹಾರ : ಅಧಿಕಾರಿಗಳಿಗೆ ನಿರ್ದೇಶ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಕಡಲ ತೀರಕ್ಕೆ ದೌಡಾಯಿಸಿದ ಚುಂಗ್ರಿ! ಸಾಂಪ್ರದಾಯಿಕ ಮೀನುಗಾರರಿಗೆ ಕಂಟಕ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

ಇಮೇಲ್‌ ಮೂಲಕ ಮಹಿಳೆಗೆ 50 ಸಾವಿರ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.