ಗೊಬ್ಬರ ವ್ಯರ್ಥ ಮಾಡದ ಯಂತ್ರ

ಕೃಷಿ ಸಮಾಚಾರ ಕೇಳುತ್ತಿರುವಿರಿ...

Team Udayavani, Jul 15, 2019, 5:28 AM IST

new-column-box

ಬೆಳೆ ಚೆನ್ನಾಗಿ ಬರಲು ರೈತರು ಯೂರಿಯಾ ಬಳಸುತ್ತಾರೆ. ಆದರೆ ಬಹಳಷ್ಟು ಸಲ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣವೇ ಖರ್ಚಾಗುವುದುಂಟು. ಇದರಿಂದ ಜೇಬಿಗೂ ಹೊರೆಯಲ್ಲದೆ ಬೆಳೆಗೂ ಸಮಸ್ಯೆಯನ್ನು ತಂದೊಡ್ಡಬಲ್ಲುದು. ಈ ತೊಡಕನ್ನು ನಿವಾರಿಸಲು “ಡಿಸ್ಟಿಂಕ್ಟ್ ಹೊರೈಝಾನ್ಸ್‌’ ಎಂಬ ಸಂಸ್ಥೆ ಅಭಿವೃದ್ಧಿ ಪಡಿಸಿದ ಯಂತ್ರವಿದು. ಶೇ. 40ರಷ್ಟು ಯೂರಿಯಾ ಬಳಕೆಯನ್ನು ಇದು ಉಳಿಸಬಲ್ಲುದೆಂದು, ಜೊತೆಗೆ ಇಳುವರಿಯೂ ಹೆಚ್ಚುವುದು ಎಂದು ಸಂಸ್ಥೆ ಹೇಳಿಕೊಂಡಿದೆ. ಈ ಯಂತ್ರ ಯೂರಿಯಾ ಡೀಪ್‌ ಪ್ಲೇಸ್‌ಮೆಂಟ್‌ ಎಂಬ ತಂತ್ರಜ್ಞಾನವನ್ನು ಬಳಸಿ ಕಾರ್ಯನಿರ್ವಹಿಸುತ್ತದೆ. ಇದರಿಂದಾಗಿ ಗೊಬ್ಬರ ನೇರವಾಗಿ ಬೇರುಗಳಿಗೆ ಪೂರೈಕೆಯಾಗುವುದು. ಈ ಯಂತ್ರ ಸುಮಾರು ಒಂದೂವರೆ ಲಕ್ಷ ಬೆಲೆ ಬಾಳುವುದು. ಹೀಗಾಗಿ ಸದ್ಯಕ್ಕೆ ಇದನ್ನು ರೈತರಿಗೆ ಬಾಡಿಗೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.