ಮಾರ್ಕೆಟ್ ಮಿಂಚು

Team Udayavani, Jan 22, 2018, 1:01 PM IST

market.jpg

ಥ್ರೀಡೀ.. ನೋಡ್ರೀ..: ಕಣ್ಣಿಗೆ ಕಟ್ಟೋ ರೀತಿ ಚಿತ್ರ ಇರಬೇಕು ಅಂತ ಬಯಸುವವರಿಗೆ ಎಚ್‌ಪಿ ಇಂಕ್‌ 3ಡಿ ಮುದ್ರಣವನ್ನು ಮಾರುಕಟ್ಟೆಗೆ ತಂದಿದೆ. ಅದರ  ಹೆಸರು ಚೆಟ್‌ ಪ್ಯೂಷನ್‌ 3ಡಿ ಅಂತ. ಇದನ್ನು ಬಳಸುವುದರಿಂದ ಗುಣಮಟ್ಟದ ಪ್ರಿಂಟಿಂಗ್‌ ಜೊತೆಗೆ ಶೇ. 50ರಷ್ಟು ವೆಚ್ಚವನ್ನೂ ಕಡಿಮೆ ಮಾಡಲಿದೆಯಂತೆ.  ಕ್ರಾಂತಿಕಾರಕ ವೋಕ್ಸೆಲ್ ತಂತ್ರಜ್ಞಾನ ಅಳವಡಿಸಿರುವುದರಿಂದ ಕೈಗಾರಿಕಾ ವಲಯಕ್ಕೆ ಅನುಕೂಲವಾಗಲಿದೆ ಎನ್ನುತ್ತದೆ ಕಂಪೆನಿ.  

ಗಾಡಿ ಎಣ್ಣೆ…: ನಿಮ್ಮ ವಾಹನದ ಎಂಜಿನ್‌ಗಳು ಬಾಳಿಕೆ ಬರುವ ದಾರಿ ಯಾವುದು? ಹೀಗಂತ ಹುಡುಕುತ್ತಿದ್ದರೆ ಸ್ವಲ್ಪ ನಿಲ್ಲಿ. ಏಕೆಂದರೆ ಟಾಟಾ ಮೋಟಾರ್ಸ್‌  ಆಟೋಮೊಬೈಲ್‌ ತಯಾರಿಕಾ ಕಂಪೆನಿ ಜೆನ್ಯುಯಿನ್‌ ಎನ್ನುವ ಆಯಿಲ್‌ ಬಿಡುಗಡೆ ಮಾಡಿದೆ. ಇದರಲ್ಲೇನಿದೆ ವಿಶೇಷ ಅಂದರೆ- ಗುಣಮಟ್ಟದ ಆಯಿಲ್‌ನಿಂದ ಕಾರ್ಯಕ್ಷಮತೆ ಹೆಚ್ಚಿಸುತ್ತದಂತೆ, ಎಂಜಿನ್‌ ದೀರ್ಘ‌ಕಾಲೀನ ಬಾಳಿಕೆ ಬರುತ್ತದಂತೆ. ಹಲವು ಹಂತಗಳಲ್ಲಿ ಪರೀಕ್ಷೆಗೆ ಒಳಪಡಿಸಿ, ಹೊಸ  ಪೀಳಿಗೆಯ ವಾಹನಗಳಿಗೆ ಹೊಂದುತ್ತದೋ ಇಲ್ಲವೋ ಅಂತ ಖಾತ್ರಿ ಪಡಿಸಿಕೊಂಡು ಬಿಡುಗಡೆ ಮಾಡಿದ್ದೇವೆ ಎನ್ನುತ್ತಿದೆ ಕಂಪೆನಿ. 

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.