ಮಾರ್ಕೆಟ್‌ ಮಿಂಚು


Team Udayavani, Jun 3, 2019, 6:00 AM IST

z-11

ನಮ್ಮ ರಿಯಲ್‌ ಎಸ್ಟೇಟ್‌ ಮಾರ್ಕೆಟ್‌ ಗಾತ್ರ ಭಾರಿ ಇದೆ. 2030ರ ಹೊತ್ತಿಗೆ 1ಟ್ರಿಲಿಯನ್‌ ಅಮೆರಿಕ ಡಾಲರ್‌ ಆಗುವ ನಿರೀಕ್ಷೆ ಇದೆ. 2017ರಲ್ಲಿ ಇದು 120 ಬಿಲಿಯನ್‌ ಡಾಲರ್‌ ಇತ್ತು. 2025ರ ವೇಳಗೆ ದೇಶದ ಜಿಡಿಪಿಗೆ ರಿಯಲ್‌ ಎಸ್ಟೇಟ್‌ನ ಕೊಡುಗೆ ಶೇ.13ರಷ್ಟು ಆಗಲಿದೆ. 2018ರಿಂದ20ರ ಒಳಗೆ ದೇಶದಲ್ಲಿ 8 ಪ್ರಮುಖ ನಗರಗಳಲ್ಲಿ ಕಚೇರಿಗಳಿಗಾಗಿಯೇ 100ಮಿಲಿಯನ್‌ ಚ.ಅಡಿ ಜಾಗ ಬೇಕಾಗುತ್ತದೆ. ಸಣ್ಣಪುಟ್ಟ ಕಚೇರಿಗಳನ್ನು ತೆರೆಯಲು 3.44ಮಿಲಿಯನ್‌ ಚ.ಅಡಿ ಬೇಡಿಕೆ ಈಗಾಗಲೇ ಪೂರೈಸಿದೆ. ಹೀಗೆ ರಿಯಲ್‌ ಎಸ್ಟೇಟ್‌ ಹೂಡಿಕೆ ಏರುತ್ತಿದ್ದಂತೆ ಪ್ರೈವೇಟ್‌ ಈಕ್ವಿಟಿ, ವೆಂಚರ್‌ ಕ್ಯಾಪಿಟಲ್‌ ಮೇಲಿನ ಹೂಡಿಕೆ 30 ಬಿಲಿಯನ್‌ ಡಾಲರ್‌ಗೆ ಏರಿದೆ.

ಕರ್ನಾಟಕದಲ್ಲಿ 250 ನೋಂದಣಿ ಕಚೇರಿಗಳಿವೆ. ಕಳೆದ ವರ್ಷದ ಜೂನ್‌ ನಿಂದ ಡಿಸೆಂಬರ್‌ ತಿಂಗಳ ಹೊತ್ತಿಗೆ 6 ಸಾವಿರ ಕೋಟಿ ಸಂಗ್ರಹವಾಗಿದೆ. ಈ ಹೊತ್ತಿಗೆ 10 ಲಕ್ಷ ಸ್ವತ್ತುಗಳ ನೋಂದಣಿಯಾಗಿದ್ದವು. ಕಳೆದ ವರ್ಷ ಈ ಸಂಖ್ಯೆ ಸುಮಾರು 9.2 ಲಕ್ಷ ಮಾತ್ರ ಇತ್ತು. ಅಂದರೆ, ಜಿಎಸ್‌ಟಿಯಿಂದ ಸ್ವತ್ತುಗಳ ಮೇಲಿನ ತೆರಿಗೆ ಶೇ.20ರಷ್ಟು ಹೆಚ್ಚಾಗಿತ್ತು. ಹೀಗಾಗಿ, 2017ರಲ್ಲಿ ಕುಂಟುತ್ತಿದ್ದ ರಿಯಲ್‌ ಎಸ್ಟೇಟ್‌ ಈಗ ಗರಿಗೆದರಿದೆ ಅನ್ನೋದಕ್ಕೆ ಇದು ಉದಾಹರಣೆ.

ಟಾಪ್ ನ್ಯೂಸ್

ಪರಿಶ್ರಮಿ ಅಜ್ಜಿ ಕಟ್ಟಿದ ಕಲ್ಲಿನ ಕೋಟೆ

ಪರಿಶ್ರಮಿ ಅಜ್ಜಿ ಕಟ್ಟಿದ ಕಲ್ಲಿನ ಕೋಟೆ

ಗಣರಾಜ್ಯ ಪರೇಡ್‌ನ‌ಲ್ಲಿ ಸೇನಾ ವಿಕಾಸ ಅನಾವರಣ

ಗಣರಾಜ್ಯ ಪರೇಡ್‌ನ‌ಲ್ಲಿ ಸೇನಾ ವಿಕಾಸ ಅನಾವರಣ

ಸಿಗುವುದೇ ವರ್ಕ್‌ ಫ್ರಂ ಹೋಂ ಭತ್ತೆ?

ಸಿಗುವುದೇ ವರ್ಕ್‌ ಫ್ರಂ ಹೋಂ ಭತ್ತೆ?

astrology today

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ನೇತಾಜಿ ಸಾವಿನ ರಹಸ್ಯ ಸದ್ಯದಲ್ಲೇ ಬಯಲು: ಪ್ರಧಾನಿ ಮೋದಿ

ನೇತಾಜಿ ಸಾವಿನ ರಹಸ್ಯ ಸದ್ಯದಲ್ಲೇ ಬಯಲು: ಪ್ರಧಾನಿ ಮೋದಿ

ದೇವರಾಣೆ ಪಕ್ಷಾಂತರ ಮಾಡಲ್ಲ; ಗೋವಾದಲ್ಲಿ ಅಭ್ಯರ್ಥಿಗಳಿಂದ ಪ್ರಮಾಣ ಮಾಡಿಸಿಕೊಂಡ ಕಾಂಗ್ರೆಸ್‌

ದೇವರಾಣೆ ಪಕ್ಷಾಂತರ ಮಾಡಲ್ಲ; ಗೋವಾದಲ್ಲಿ ಅಭ್ಯರ್ಥಿಗಳಿಂದ ಪ್ರಮಾಣ ಮಾಡಿಸಿಕೊಂಡ ಕಾಂಗ್ರೆಸ್‌

ಮಹಾನಗರಗಳ ಮಾಸ್ಕ್ ಕಾರ್ಡ್‌

ಮಹಾನಗರಗಳ ಮಾಸ್ಕ್ ಕಾರ್ಡ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಕೋಲ್ಕತಾದಲ್ಲಿ ಬಿಜೆಪಿ ಮತ್ತು ಟಿಎಂಸಿ ಘರ್ಷಣೆ; ಸಂಸದರ ಮೇಲೆ ಕಲ್ಲು ತೂರಾಟ

udayavani youtube

ಹೆಣ ಸಾಗಿಸಲು ಹೆಣಗಾಟ..!| ಇದು ಹೊಳೆಕೂಡಿಗೆ ಗ್ರಾಮದ ಜನರ ನರಕದ ಬದುಕು

udayavani youtube

ಕತ್ತಲೆ ಬಸದಿಯ ಇತಿಹಾಸ

udayavani youtube

ತೊಕ್ಕೊಟ್ಟು : ಕಂಟೈನರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಬಾರಿ ಅನಾಹುತ

udayavani youtube

ತಪ್ಪಿಸುಕೊಳ್ಳಲು ಯತ್ನಿಸುವಾಗ ಕಟ್ಟಡದಿಂದ ಬಿದ್ದ ಕಳ್ಳ

ಹೊಸ ಸೇರ್ಪಡೆ

ಪರಿಶ್ರಮಿ ಅಜ್ಜಿ ಕಟ್ಟಿದ ಕಲ್ಲಿನ ಕೋಟೆ

ಪರಿಶ್ರಮಿ ಅಜ್ಜಿ ಕಟ್ಟಿದ ಕಲ್ಲಿನ ಕೋಟೆ

ಗಣರಾಜ್ಯ ಪರೇಡ್‌ನ‌ಲ್ಲಿ ಸೇನಾ ವಿಕಾಸ ಅನಾವರಣ

ಗಣರಾಜ್ಯ ಪರೇಡ್‌ನ‌ಲ್ಲಿ ಸೇನಾ ವಿಕಾಸ ಅನಾವರಣ

ಸಿಗುವುದೇ ವರ್ಕ್‌ ಫ್ರಂ ಹೋಂ ಭತ್ತೆ?

ಸಿಗುವುದೇ ವರ್ಕ್‌ ಫ್ರಂ ಹೋಂ ಭತ್ತೆ?

astrology today

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ನೇತಾಜಿ ಸಾವಿನ ರಹಸ್ಯ ಸದ್ಯದಲ್ಲೇ ಬಯಲು: ಪ್ರಧಾನಿ ಮೋದಿ

ನೇತಾಜಿ ಸಾವಿನ ರಹಸ್ಯ ಸದ್ಯದಲ್ಲೇ ಬಯಲು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.