Udayavni Special

ಡಿಎಫ್ಸಿಸಿಐಎಲ್‌ನಲ್ಲಿ 1,572 ಹುದ್ದೆಗಳು


Team Udayavani, Aug 14, 2018, 6:00 AM IST

7.jpg

ಭಾರತೀಯ ರೈಲ್ವೆ, ವರ್ಷವಿಡೀ ಚಟುವಟಿಕೆಯಿಂದಿರುವ, ಅತಿ ಹೆಚ್ಚು ಲಾಭವನ್ನು ಹೊಂದಿರುವ ಇಲಾಖೆ. ರೈಲ್ವೆ ಇಲಾಖೆಗೆ ಬಿಡಿ ಉತ್ಪನ್ನಗಳ ಅಗತ್ಯ ತುಂಬಾ ಇರುತ್ತದೆ. ಅವುಗಳನ್ನು ಪೂರೈಸಲೆಂದೇ ಹಲವು ಕಂಪನಿ-ಕಾರಿಡಾರ್‌ಗಳು ಇರುತ್ತವೆ. ಅವುಗಳ ಪೈಕಿ, ಡಿಎಫ್ಸಿಸಿಐಎಲ್‌(ಡೆಡಿಕೇಟೆಡ್‌ ಪ್ರೈಟ್‌ ಕಾರಿಡಾರ್‌ ಕಾರ್ಪೊರೇಷನ್‌ ಆಫ್ ಇಂಡಿಯಾ) ಕೂಡ ಒಂದು. ಇದನ್ನು ಭಾರತದ ಮೀಸಲು ಸರಕು ಕಾರಿಡಾರ್‌ ಕಾರ್ಪೊರೇಶನ್‌ ಎಂದೂ ಕರೆಯಲಾಗುತ್ತದೆ. ಸರಕು ಸೇವೆ ಒದಗಿಸುವ ಡಿಎಫ್ಸಿಸಿಐಎಲ್‌ನಲ್ಲಿ ಎಕ್ಸಿಕ್ಯುಟಿವ್‌, ಜೂ.ಎಕ್ಸಿಕ್ಯುಟಿವ್‌ ಮತ್ತು ಮಲ್ಟಿ ಟಾಸ್ಕಿಂಗ್‌ ಸ್ಟಾಫ್ನ 1,572 ಅಭಿಯಂತರರ ಹುದ್ದೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಹುದ್ದೆ ಪಡೆಯಬೇಕೆಂದರೆ…

ಹುದ್ದೆಗಳ ವಿಂಗಡನೆ
ಎಕ್ಸಿಕ್ಯುಟಿವ್‌- 327
ಸಿವಿಲ್‌- 82
ಎಲೆಕ್ಟ್ರಿಕಲ್‌-39
ಸಿಗ್ನಲ್‌ ಅಂಡ್‌ ಟೆಲಿಕಮ್ಯುನಿಕೇಷನ್‌- 97
ಆಪರೇಟಿಂಗ್‌(ಸ್ಟೇಷನ್‌ ಮಾಸ್ಟರ್‌ ಮತ್ತು ಕಂಟ್ರೋಲರ್‌)- 109
ಜೂನಿಯರ್‌ ಎಕ್ಸಿಕ್ಯುಟಿವ್‌(ಗ್ರೇಡ್‌3)- 349
ಸಿವಿಲ್‌ ಆರ್ಟಿಸನ್‌- 239
ಎಲೆಕ್ಟ್ರಿಕಲ್‌- 68
ಸಿಗ್ನಲ್‌ ಅಂಡ್‌ ಟೆಲಿಕಮ್ಯುನಿಕೇಷನ್‌-42
ಮಲ್ಟಿ ಟಾಸ್ಕಿಂಗ್‌ ಸ್ಟಾಫ್(ಗ್ರೇಡ್‌4)- 896
ಸಿವಿಲ್‌(ಟ್ರಾಕ್‌ ಮನ್‌)- 451
ಎಲೆಕ್ಟ್ರಿಕಲ್‌(ಹೆಲ್ಪರ್‌)- 37
ಸಿಗ್ನಲ್‌ ಮತ್ತು ಟೆಲಿಕಮ್ಯುನಿಕೇಷನ್‌- 6
ಆಪರೇಟಿಂಗ್‌- 402
ಎಲ್ಲ ಹುದ್ದೆಗಳೂ ಸೇರಿ ಒಟ್ಟು- 1,572
ಹುದ್ದೆಗಳನ್ನು ಸಾಮಾನ್ಯ ವರ್ಗ ಹಾಗೂ ಪರಿಶಿಷ್ಟ ಜಾತಿ, ವರ್ಗದ ಅಭ್ಯರ್ಥಿಗಳಿಗೆ ವಿಂಗಡನೆ ಮಾಡಲಾಗಿದೆ.

ವಿದ್ಯಾರ್ಹತೆ, ವಯೋಮಿತಿ
ಎಕ್ಸಿಕ್ಯುಟಿವ್‌ ಆಗಲು ಬಯಸುವ ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಪ್ರಮಾಣೀಕೃತ ವಿ.ವಿ.ಯಲ್ಲಿ ಎಂಜಿನಿಯರಿಂಗ್‌ ಅಥವಾ ಡಿಪ್ಲೊಮಾ ವಿದ್ಯಾಭ್ಯಾಸ ಮಾಡಿರಬೇಕು. ಜೂ. ಎಕ್ಸಿಕ್ಯುಟಿವ್‌, ಮಲ್ಟಿ ಟಾಸ್ಕಿಂಗ್‌ ಸ್ಟಾಫ್ ಹುದ್ದೆಗೆ ಆಗುವವರು ಐಟಿಐ ತತ್ಸಮಾನ ಓದು ಜತೆಗೆ ಕಂಪ್ಯೂಟರ್‌ ಜ್ಞಾನ ಇರಬೇಕು. ಪದವಿಯಲ್ಲಿ ಶೇ. 60ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು.
ಎಲ್ಲ ಹುದ್ದೆ ಸಂಬಂಧಿತ ಅಭ್ಯರ್ಥಿಗಳಿಗೆ ಕನಿಷ್ಠ 18 ಮತ್ತು ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಮಲ್ಟಿ ಟಾಸ್ಕಿಂಗ್‌ ಸ್ಟಾಫ್ ಹುದ್ದೆಗೆ 18- 33 ವಯೋಮಿತಿ ಇರುತ್ತದೆ.

ಎಕ್ಸಿಕ್ಯುಟಿವ್‌ ಹುದ್ದೆಗೆ- 12,600 ರಿಂದ 32,500ರೂ.
ಜೂನಿಯರ್‌ ಎಕ್ಸಿಕ್ಯುಟಿವ್‌ ಹುದ್ದೆಗೆ- 10,000- 25,000ರೂ.
ಮಲ್ಟಿ ಟಾಸ್ಕಿಂಗ್‌ ಸ್ಟಾಫ್ ಹುದ್ದೆಗೆ- 6,000-12,000ರೂ. ವೇತನವನ್ನು ನಿಗದಿ ಮಾಡಲಾಗಿದೆ.

ಆಯ್ಕೆ ಹೇಗೆ?
ಎಲ್ಲ ಹುದ್ದೆಗಳಿಗೂ ಕಂಪ್ಯೂಟರ್‌ ಆಧಾರಿತ ಪರೀಕ್ಷೆ ನೀಡಲಾಗುವುದು. ಆಯಾ ಹುದ್ದೆಗಳಿಗೆ ಸಂಬಂಧಿಸಿದ ಪ್ರಶ್ನೆಗಳಿರುತ್ತವೆ. 120 ಅಂಕಗಳಿಗೆ 2 ಗಂಟೆಗಳ ಅವಧಿಗೆ ಪರೀಕ್ಷೆ ನಡೆಯುತ್ತದೆ. ಪರೀಕ್ಷೆಗೆ ಬೆಂಗಳೂರು, ಪಾಟ್ನಾ, ಅಹಮದಾಬಾದ್‌, ಚೆನ್ನೆç, ಭೂಪಾಲ್‌ ಇತರೆಡೆ ಸೆಂಟರ್‌ಗಳನ್ನು ಗುರುತಿಸಲಾಗಿದೆ. ಇದರೊಂದಿಗೆ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ. ಮಲ್ಟಿ ಟಾಸ್ಕಿಂಗ್‌ ಸ್ಟಾಫ್ ಹುದ್ದೆ ಬಯಸುವ ಅಭ್ಯರ್ಥಿಗಳು ಗಣಕ ಸಂಬಂಧಿತ ಹುದ್ದೆಯ ಜತೆಗೆ ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳನ್ನೂ ಎದುರಿಸಬೇಕಾಗುತ್ತದೆ. 

ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ಡಿಎಫ್ಸಿಸಿಐಎಲ್‌ ಜಾಲತಾಣ (www.dfccil.gov.in) ಮೂಲಕ ಪ್ರವೇಶ ಪಡೆದು ಅದರಲ್ಲಿ ಕೆರಿಯರ್‌ ಆಯ್ಕೆ ಮಾಡಿಕೊಂಡು ತಮ್ಮ ಇ-ಮೇಲ್‌ ಐಡಿ, ಮೊಬೈಲ್‌ ನಂಬರ್‌ ಸಂಬಂಧಿಸಿದ ಮಾಹಿತಿಯನ್ನು ತುಂಬಿ ಆನ್‌ಲೈನ್‌ ರಿಜಿಸ್ಟ್ರೇಷನ್‌ ಮಾಡಿಕೊಳ್ಳಬೇಕು. ಬಳಿಕ ಹುದ್ದೆಗೆ ಸಂಬಂಧಿಸಿದ ಆಯ್ಕೆಯನ್ನು ಮಾಡಿಕೊಂಡು ಅಗತ್ಯ ಮಾಹಿತಿಯನ್ನು ತುಂಬಬೇಕು. ಬಳಿಕ ಪರೀಕ್ಷೆಗೆ ಸಂಬಂಧಿಸಿದ ಇಮೇಲ್‌ ನಿಮಗೆ ಬರುತ್ತದೆ. ಇದರ ಮೂಲಕ ಅರ್ಜಿಗೆ ಸಂಬಂಧಿಸಿದ ಫೀಸನ್ನು ಆನ್‌ಲೈನ್‌ ಮೂಲಕವೇ ಪಾವತಿ ಮಾಡಬೇಕಾಗುತ್ತದೆ. ಪರೀಕ್ಷೆಯ ದಿನಾಂಕ ಮುಂತಾದ ವಿವರಗಳನ್ನು ಪೋಸ್ಟ್‌ ಮೂಲಕ ಕಳಿಸಿಕೊಡುತ್ತಾರೆ.

ಅರ್ಜಿ ಸಲ್ಲಿಸಲು ಕಡೆಯ ದಿನಾಂಕ- ಆಗಸ್ಟ್‌ 30
ಎಕ್ಸಿಕ್ಯುಟಿವ್‌ ಹುದ್ದೆಗೆ- 900ರೂ.
ಜೂನಿಯರ್‌ ಎಕ್ಸಿಕ್ಯುಟಿವ್‌ ಹುದ್ದೆಗೆ- 700ರೂ.
ಮಲ್ಟಿ ಟಾಸ್ಕಿಂಗ್‌ ಸ್ಟಾಫ್ ಹುದ್ದೆಗೆ- 500ರೂ. ನಿಗದಿ ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ: goo.gl/rj1rQA

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸ್ಯಾಂಡಲ್ ವುಡ್ ಡ್ರಗ್ ಕೇಸ್: ರಾಗಿಣಿ, ಸಂಜನಾ ಜಾಮೀನು ಅರ್ಜಿ ಮುಂದೂಡಿಕೆ

ಸ್ಯಾಂಡಲ್ ವುಡ್ ಡ್ರಗ್ ಕೇಸ್: ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಆತ್ಮನಿರ್ಭರ ಯೋಜನೆಯಡಿ ಸಾವಯವ ಬೆಲ್ಲ ಉತ್ಪಾದನೆಗೆ ಉತ್ತೇಜನ: ಸೋಮಶೇಖರ್

ಆತ್ಮನಿರ್ಭರ ಯೋಜನೆಯಡಿ ಸಾವಯವ ಬೆಲ್ಲ ಉತ್ಪಾದನೆಗೆ ಉತ್ತೇಜನ: ಸೋಮಶೇಖರ್

ವೈದ್ಯರು, ನರ್ಸ್ ಮೇಲೆ ಹಲ್ಲೆ ನಡೆಸಿದ್ರೆ ಜೈಲು: ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಪಾಸ್

ವೈದ್ಯರು, ನರ್ಸ್ ಮೇಲೆ ಹಲ್ಲೆ ನಡೆಸಿದ್ರೆ ಜೈಲು: ರಾಜ್ಯಸಭೆಯಲ್ಲಿ ತಿದ್ದುಪಡಿ ಮಸೂದೆ ಪಾಸ್

ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣಗೆ ಕೋವಿಡ್ ಸೋಂಕು ದೃಢ

ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣಗೆ ಕೋವಿಡ್ ಸೋಂಕು ದೃಢ

ರೈತರ ವೇಷದಲ್ಲಿ ಹೋಗಿ ಗಾಂಜಾ ಬೆಳೆದ ಆರೋಪಿಗಳನ್ನು ಬಂಧಿಸಿದ ಎಸ್ ಐ: 75 ಕೆಜಿ ಗಾಂಜಾ ವಶ

ರೈತರ ವೇಷದಲ್ಲಿ ಹೋಗಿ ಗಾಂಜಾ ಬೆಳೆದ ಆರೋಪಿಗಳನ್ನು ಬಂಧಿಸಿದ ಎಸ್ ಐ: 75 ಕೆಜಿ ಗಾಂಜಾ ವಶ

ಕಾಶ್ಮೀರದಲ್ಲಿರುವ ಉಗ್ರರಿಗೆ ಪಾಕ್ ನಿಂದ ಡ್ರೋನ್ ಮೂಲಕ ಶಸ್ತ್ರಾಸ್ತ್ರ; ಮೂವರು ಉಗ್ರರ ಸೆರೆ

ಕಾಶ್ಮೀರದಲ್ಲಿರುವ ಉಗ್ರರಿಗೆ ಪಾಕ್ ನಿಂದ ಡ್ರೋನ್ ಮೂಲಕ ಶಸ್ತ್ರಾಸ್ತ್ರ; ಮೂವರು ಉಗ್ರರ ಸೆರೆ

ಈ ಕಾರಣಕ್ಕೆ ‘ಈ ಸಲ ಕಪ್ ನಮ್ಮದೇ’ ಎಂದ ಬೆಂಗಳೂರು ಪೊಲೀಸರು!

ಈ ಕಾರಣಕ್ಕೆ ‘ಈ ಸಲ ಕಪ್ ನಮ್ಮದೇ’ ಎಂದ ಬೆಂಗಳೂರು ಪೊಲೀಸರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಲ್ತ್‌ ಟಿಪ್ಸ್‌ : ಕಿತ್ತಳೆಯ ಉಪಯೋಗ

ಹೆಲ್ತ್‌ ಟಿಪ್ಸ್‌ : ಕಿತ್ತಳೆಯ ಉಪಯೋಗ

ಕಾಗೆಯಿಂದ ಕಲಿಯಬೇಕಾದದ್ದು ಸಾಕಷ್ಟಿದೆ!

ಕಾಗೆಯಿಂದ ಕಲಿಯಬೇಕಾದದ್ದು ಸಾಕಷ್ಟಿದೆ!

ಖುಷಿ ಪಡುವ ಕ್ಷಣಗಳು ಬೇಗ ಬರಲಿ..

ಖುಷಿ ಪಡುವ ಕ್ಷಣಗಳು ಬೇಗ ಬರಲಿ..

ನಮ್ಮವರಿಗೆ ಇದ್ದಿಲು ಹೊರಗಿನವರಿಗೆ ವಜ್ರ

ನಮ್ಮವರಿಗೆ ಇದ್ದಿಲು ಹೊರಗಿನವರಿಗೆ ವಜ್ರ

ಫೋಟೋ ಇದ್ದ ಕವರ್‌ಗೆ ಅರಿಶಿನ ಕುಂಕುಮ ಹಚ್ಚಿದರು!

ಫೋಟೋ ಇದ್ದ ಕವರ್‌ಗೆ ಅರಿಶಿನ ಕುಂಕುಮ ಹಚ್ಚಿದರು!

MUST WATCH

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!ಹೊಸ ಸೇರ್ಪಡೆ

ಫ‌ುಟ್‌ಪಾಥ್‌ ಅಂಗಡಿ ತೆರವಿಗೆ ವಿರೋಧ

ಫ‌ುಟ್‌ಪಾಥ್‌ ಅಂಗಡಿ ತೆರವಿಗೆ ವಿರೋಧ

ಡ್ರಗ್ಸ್‌ ಮುಕ್ತ ಕರ್ನಾಟಕಕ್ಕೆ ಸಂಕಲ್ಪ

ಡ್ರಗ್ಸ್‌ ಮುಕ್ತ ಕರ್ನಾಟಕಕ್ಕೆ ಸಂಕಲ್ಪ

ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಗಂಗಾಧರ ಹಿರೇಗುತ್ತಿ ಆಯ್ಕೆ

ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಗಂಗಾಧರ ಹಿರೇಗುತ್ತಿ ಆಯ್ಕೆ

ಅಣಬೆ ಬೆಳೆಯಲು ರೈತರಿಗೆ ಸಲಹೆ

ಅಣಬೆ ಬೆಳೆಯಲು ರೈತರಿಗೆ ಸಲಹೆ

ಕೋವಿಡ್ ಸೋಂಕಿಗೆ ಹಾವೇರಿ ಪಂಚಾಯತ್ ಅಧ್ಯಕ್ಷ ಬಸನಗೌಡ ದೇಸಾಯಿ ಸಾವು

ಕೋವಿಡ್ ಸೋಂಕಿಗೆ ಹಾವೇರಿ ಪಂಚಾಯತ್ ಅಧ್ಯಕ್ಷ ಬಸನಗೌಡ ದೇಸಾಯಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.