ಚಿರಕಾಲ ಉಳಿಯಲಿ ಈ ಪ್ರೇಮ…


Team Udayavani, Feb 25, 2020, 5:00 AM IST

majji-12

ಪ್ರೀತಿಯೆಂಬುದು ಮಾಯೆ, ಕಾಲಹರಣಕ್ಕಾಗಿ ಪ್ರೀತಿ ಮಾಡುತ್ತಾರೆ ಎಂಬ ಮಾತುಗಳ ಮೇಲೆ ನಾನು ನಂಬಿಕೆ ಇಟ್ಟಿದ್ದಾಗಲೇ ನಿನ್ನ ಪರಿಚಯವಾಯಿತು. ಆ ಮಾತುಗಳನ್ನೆಲ್ಲ ಸುಳ್ಳು ಮಾಡಿ, ನನ್ನ ಪ್ರತಿಯೊಂದು ಕನಸಿಗೂ ಹೆಗಲಾಗಿ ನಿಂತು, ಪ್ರತಿ ನೋವು ನಲಿವಿನಲ್ಲೂ ಜೊತೆಗಿದ್ದವನು ನೀನು. ನಮ್ಮದು ಆಕಸ್ಮಿಕವಾಗಿ ಹುಟ್ಟಿದ ಪ್ರೇಮ. ಪರಿಚಯ ಮೊದಲೆ ಇದ್ದರೂ ಸಂಪರ್ಕಿಸಲು ಸಹಾಯವಾದದ್ದು ಇನ್‌ಸ್ಟಾಗ್ರಾಮ್‌. ನಿನ್ನ ಕಾಳಜಿ ತುಂಬಿದ ಮಾತುಗಳು, ಕೋಪದಲ್ಲೂ ಮುಗªತೆ ತುಂಬಿರುವ ನಿನ್ನ ಮುಖ, ಸಾವಿರ ಭಾವನೆಗಳನ್ನು ತುಂಬಿರುವ ನಿನ್ನ ಕಣ್ಣುಗಳು, ದುಡಿದು ತಿನ್ನಬೇಕು ಎಂಬ ನಿಷ್ಠುರ ಮಾತು ಕಷ್ಟಕ್ಕೆ ಆಗುವ ಒಳ್ಳೆಯ ಮನಸ್ಸು… ಇವೆಲ್ಲಾ ಸೇರಿ, ಸ್ನೇಹವನ್ನು ಪ್ರೀತಿಯ ಕಡೆ ತಿರುಗಿಸಿತು.

ಜೀವನದ ಎಲ್ಲ ನೋವಿಗೂ ಆಪ್ತಸ್ನೇಹಿತನಂತೆ ಸಾಂತ್ವನ ನೀಡಿ ಸಮಾಧಾನಿಸುವವನು ನೀನು. ತಪ್ಪು ಮಾಡಿದಾಗ ತಿದ್ದಿ ಬುದ್ಧಿ ಹೇಳುವವನೂ ನೀನು. ಪ್ರೀತಿ ಅಂದ ಮೇಲೆ ಇದೆಲ್ಲ ಸಹಜ ಅಲ್ವಾ? ಮೊದ ಮೊದಲು ನನಗೆ ನಿನ್ನ ಮೇಲೆ ಕಾಳಚಿ ಇತ್ತೇ ಹೊರತು ಯಾವುದೇ ಭಾವನೆಗಳು ಇರಲಿಲ್ಲ. ದಿನ ಕಳೆದಂತೆ ಪ್ರೀತಿಯ ಬೀಜ ಮೊಳಕೆಯೊಡೆದು ನಿನ್ನ ಸಂದೇಶಕ್ಕಾಗಿ ಕಾಯುವಷ್ಟರ ಮಟ್ಟಿಗೆ ನನ್ನ ಮನಸ್ಸು ಬದಲಾಗಿತ್ತು ಕಣೋ.

ಪ್ರತಿಯೊಂದು ಹೆಣ್ಣು ಮಕ್ಕಳಿಗೂ ನನ್ನಂತೆ ನನ್ನ ತಂದೆ-ತಾಯಿಯನ್ನು ಗೌರವಿಸುವ ಹುಡುಗ ಸಿಗಬೇಕೆಂಬುದು ಕನಸಾಗಿರುತ್ತದೆ. ಯಾವ ಜನ್ಮದ ಪುಣ್ಯವೋ ನಾ ಕಾಣೆ. ನನ್ನ ಜೀವನದಲ್ಲಿ ನನಗಿಂತ ಹೆಚ್ಚಾಗಿ ತಂದೆ ತಾಯಿಯನ್ನು ಪ್ರೀತಿಸುವ ನೀನು ಸಿಕ್ಕೆ. ಜೀವನದ ಕೊನೆಯವರೆಗೂ ನಿನ್ನ ಜೊತೆಯಾಗಿರಬೇಕು. ಎಂಬುದೇ ನನ್ನ ಆಸೆ.

ಶೈಲ ಶ್ರೀ ಬಾಯಾರ್‌

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.