ಪ್ರಶ್ನಿಸದೆ ಒಪ್ಪಿದ್ದರೆ…

Team Udayavani, Dec 3, 2019, 12:42 PM IST

josh-tdy-12

ಗಣಿತ ಸಮ್ಮೇಳನಗಳಲ್ಲಿ ಗಂಭೀರವಾದ ಉಪನ್ಯಾಸವಾದ ಮೇಲೆ ಪ್ರಶ್ನೋತ್ತರ ನಡೆಯುವುದು ರೂಢಿ. ಉಪನ್ಯಾಸದ ತಲೆಬುಡ ಅರ್ಥವಾಗದವರು ಕೂಡ ಆಗ ತಮಗೆಲ್ಲ ಅರ್ಥವಾಗಿದೆ ಎಂದು ತೋರಿಸಿಕೊಳ್ಳಲು ಇಲ್ಲಸಲ್ಲದ ಪ್ರಶ್ನೆಗಳನ್ನು ಕೇಳುವುದುಂಟು. ಆಗೆಲ್ಲ ಅವರು ಆಯ್ಲರ್‌ ಇಲ್ಲವೇ ಗೌಸ್‌ನ ಹೆಸರು ಎಳೆದು ತರುವುದು ಮಾಮೂಲು. ಇದನ್ನು ಆಯ್ಲರನ 34ನೇ ಸಂಪುಟದ 80ನೇ ಪ್ರಮೇಯದಲ್ಲಿ ನೋಡಿದ್ದೇನಲ್ಲ ಎಂದು ಪ್ರಶ್ನೆ ಕೇಳುವವನು ಹೇಳಿದರೂ, ಅವನು ಆಯ್ಲರನ ಯಾವ ಸಂಪುಟವನ್ನಾದರೂ ಪೂರ್ತಿಯಾಗಿ ಓದಿರುವುದುಅನುಮಾನವೇ.

ಒಟ್ಟಿನಲ್ಲಿ, ನೆರೆದವರ ಮುಂದೆ ತಾನು ಮಹಾಪುರುಷನಾಗಬೇಕೆಂಬ ದರ್ದು ಇಲ್ಲಿ ಎದ್ದು ಕಾಣುತ್ತದೆ. ಲೂಯಿ ನಿರೆನ್‌ಬರ್ಗ್‌ ಎಂಬ ಗಣಿತಜ್ಞ ಪ್ರಸ್ತುತಪಡಿಸಿದ ಗಣಿತದ ಉಪನ್ಯಾಸವೊಂದು ಮುಗಿದ ಮೇಲೆ ಪ್ರಶ್ನೋತ್ತರ ಏರ್ಪಡಿಸಲಾಗಿತ್ತು. ಆಗ ಎದುರಿನ ಸಾಲಲ್ಲಿ ಕುಳಿತಿದ್ದ ಒಬ್ಬ ಮಹನೀಯರು ಎದ್ದು ನಿಂತು ನೀವು ಹೇಳಿದ ವಿಚಾರವನ್ನು ಗೌಸ್‌ ತನ್ನ ಪುಸ್ತಕದಲ್ಲಿ ಆಗಲೇ ಹೇಳಿಬಿಟ್ಟಿದ್ದಾನಲ್ಲ? ಎಂದರು. ಲೂಯಿ ತುಸುವೂ ತಡವರಿಸದೆ, ಹೌದು. ನಾನೂ ಅದನ್ನುಓದಿದ್ದೇನೆ. ಮಾತ್ರವಲ್ಲ. ಅದರ ತಪ್ಪುಗಳನ್ನೂ ಕಂಡುಹಿಡಿದಿದ್ದೇನೆ. ಆತ ಬರೆದದ್ದನ್ನು ಪ್ರಶ್ನಿಸದೆ ನಂಬಿಬಿಟ್ಟಿದ್ದರೆ, ನಾನೂ ಇಂದು ಮೂರ್ಖರ ಸಾಲಿಗೆ ಸೇರಿಬಿಡುತ್ತಿದ್ದೆ ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.