ಗಡಿಯಾರದ ತಂತ್ರ

Team Udayavani, Feb 20, 2020, 4:05 AM IST

ಬೇಕಾದ ಪರಿಕರ: ಒಂದು ಕಾರ್ಡಿನ ಮೇಲೆ ಸಂಖ್ಯೆ ಬರೆಯಲಾದ ಮುಳ್ಳಿಲ್ಲದ ಗಡಿಯಾರ.

ಪರಿಣಾಮ: ನಿಮ್ಮ ಸಭಿಕರಲ್ಲಿ ಒಬ್ಬರಿಗೆ ಹನ್ನೆರಡಕ್ಕಿಂತ ಕಡಿಮೆ ಸಂಖ್ಯೆಯನ್ನು ಯೋಚಿಸಲು ಹೇಳಿ. ಈಗ ನೀವು ಗಡಿಯಾರದ ಮೇಲಿನ ಸಂಖ್ಯೆಗಳನ್ನು ನಿಮ್ಮ ಪೆನ್ನಿನಿಂದ ಮುಟ್ಟುತ್ತಾ ಹೋಗಬೇಕು. ಒಂದೊಂದು ಬಾರಿ ಒಂದೊಂದು ಸಂಖ್ಯೆ ಮುಟ್ಟಿದಾಗಲೂ ಸಭಿಕ ತಾನು ಮನಸ್ಸಿನಲ್ಲಿ ಇಟ್ಟುಕೊಂಡಿರುವ ಸಂಖ್ಯೆಗೆ ಒಂದೊಂದು ಅಂಕಿ ಸೇರಿಸುತ್ತಾ ಹೋಗಬೇಕು. ಅದರ ಒಟ್ಟು ಮೊತ್ತ 20 ಆದಾಗ ನಿಲ್ಲಿಸಿ’ ಎಂದು ಆತ ಹೇಳಬೇಕು. ಆಗ ನಿಮ್ಮ ಪೆನ್ನು ಯಾವ ಸಂಖ್ಯೆಯ ಮೇಲೆ ಇರುವುದೋ ಅದೇ ಆತ ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಸಂಖ್ಯೆ.

ಇದರ ರಹಸ್ಯ ಇಷ್ಟೆ:
ನೀವು ಮೊದಲ ಏಳು ಬಾರಿ ನಿಮಗಿಷ್ಟ ಬಂದ ಸಂಖ್ಯೆಯ ಮೇಲೆ ಕುಟ್ಟಬಹುದು. ಎಂಟನೆಯ ಬಾರಿ ಮಾತ್ರ 12ನೆಯ ಸಂಖ್ಯೆಯ ಮೇಲೆ ಕುಟ್ಟಿ ನಂತರ ಅಪ್ರದಕ್ಷಿಣೆಯಲ್ಲಿ (anti clockwise) ಒಂದೊಂದಾಗಿ ಸಂಖ್ಯೆಗಳನ್ನು ಮುಟ್ಟುತ್ತಾ ಬನ್ನಿ. ಆತ ನಿಲ್ಲಿಸಿ’ ಎಂದಾಗ ನಿಮ್ಮ ಪೆನ್ನು ಯಾವ ಸಂಖ್ಯೆಯ ಮೇಲಿರುವುದೋ ಅದೇ ಆತನ ಮನಸ್ಸಿನಲ್ಲಿನ ಸಂಖ್ಯೆ.

ನಿರೂಪಣೆ: ಉದಯ್‌ ಜಾದೂಗಾರ್‌

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಹವಳದ ದಿಬ್ಬಗಳು "ಗ್ರೇಟ್‌ ಬ್ಯಾರಿಯರ್‌ ರೀಫ್' ವಿಶ್ವದಲ್ಲೇ ಅತಿ ದೊಡ್ಡ ಹವಳದ ದಂಡೆ ಎಂಬ ಖ್ಯಾತಿಗೆ ಪಾತ್ರವಾಗಿದೆ. ಇದು 2,600 ಕಿ.ಮೀ. ಉದ್ದವಿದೆ. ಇದನ್ನು ಸಂರಕ್ಷಿಸುವ...

  • ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು... 1. ಕಡಿಮೆ ವೆಚ್ಚದಲ್ಲಿ ವಿಮಾನ ಪ್ರಯಾಣ ಮಾಡುವ ಭಾರತೀಯರ...

  • ಮಲೆನಾಡಿನ ಒಂದು ಸುಂದರ ಹಳ್ಳಿ ಸೋಮನಾಥಪುರ. ಅಲ್ಲಿನ ಸೋಮನಾಥ ದೇವಾಲಯವು ಸುತ್ತಲೂ ಪ್ರಸಿದ್ಧಿ ಪಡೆದಿತ್ತು. ಸೋಮನಾಥಪುರ ನದಿಯ ದಂಡೆಯ ಮೇಲೆ ಇದ್ದುದರಿಂದ ಆ ಊರವರಿಗೆ...

  • ಜಾದೂಗಾರ ತನ್ನ ತಲೆಯ ಮೇಲಿನ ಟೋಪಿಯನ್ನು ತೆಗೆಯುತ್ತಾನೆ. ಅದು ಬರೀ ಖಾಲಿಯೆಂದು ತೋರಿಸುತ್ತಾನೆ. ಅಷ್ಟಕ್ಕೆ ಸುಮ್ಮನಾಗುವುದಿಲ್ಲ. ಅದನ್ನು ಬೋರಲಾಗಿ ಮೇಜಿನ ಮೇಲಿಟ್ಟು...

  • ನೀರಿನಲ್ಲಿ ಆಟವಾಡುತ್ತಿದ್ದ ಚಿಕ್ಕ ಮೀನಿಗೆ ಒಮ್ಮೆ ಕೊಳದಿಂದ ಹೊರಕ್ಕೆ ಹೋಗಬೇಕೆಂಬ ಆಸೆ ಉಂಟಾಯಿತು. ಮುಂದೇನಾಯ್ತು? ಅದು ಪರಿಶುದ್ಧವಾದ ನೀರಿನಿಂದ ತುಂಬಿದ...

ಹೊಸ ಸೇರ್ಪಡೆ