ದೈತ್ಯ ಗಾತ್ರದ ಸೊಳ್ಳೆ


Team Udayavani, Jun 7, 2018, 6:15 AM IST

ban07061802scnr.jpg

ಸೊಳ್ಳೆ ಎಂದರೆ, ಅದರ ಗಾತ್ರ ಎಷ್ಟಿರಬಹುದು ಎಂಬ ಅಂದಾಜು ಪಟ್‌ ಎಂದು ಸೊಳ್ಳೆ ತಟ್ಟುವ ನಿಮ್ಮ ಕೈಗಳಿಗೆ ಗೊತ್ತಿರುತ್ತದೆ. ಆದರೆ ಸಾಮಾನ್ಯ ಗಾತ್ರಕ್ಕಿಂತ ಹೆಚ್ಚಿನ ಗಾತ್ರದ ಸೊಳ್ಳೆಯೊಂದು ಚೀನಾದ ಸಿಚುವಾನ್‌ ಪ್ರದೇಶದಲ್ಲಿ ಪತ್ತೆ ಯಾಗಿದೆ. ಈ ದೈತ್ಯ ಸೊಳ್ಳೆಯ ರೆಕ್ಕೆಗಳು 11.15 ಸೆಂ.ಮೀ ಉದ್ದವಿದೆ. ಇದು ವಿಶ್ವದ ಅತಿ ದೊಡ್ಡ ಸೊಳ್ಳೆಯಾದ “ಹೋಲೋರೊಸಿಯಾ ಮಿಕಾಡೋ’ ಜಾತಿಗೆ ಸೇರಿದೆ ಎಂದು ಕೀಟಶಾಸOಉಜ್ಞರು ಸಂಶೋಧಿಸಿದ್ದಾರೆ.

ಚೆಂಗು ಬಳಿಯ ಮೌಂಟ್‌ ಕ್ವಿಂಗ್‌ ಚೆಂಗ್‌ ಎಂಬಲ್ಲಿ ಕಳೆದ ವರ್ಷ ಮಿಕಾಡೋ ಸೊಳ್ಳೆಗಳು ಪತ್ತೆಯಾಗಿದ್ದವು. ಅವುಗಳ
ರೆಕ್ಕೆ ಸಾಮಾನ್ಯವಾಗಿ 8 ಸೆಂ.ಮೀ ಉದ್ದವಾಗಿರುತ್ತದೆ. ಈಗ ಕಾಣಿಸಿರೋ ಸೊಳ್ಳೆ ಅದಕ್ಕಿಂತಲೂ ದೊಡ್ಡದಾಗಿದೆಯಂತೆ. ಆದರೆ ಇವುಗಳ ಆಯಸ್ಸು ಕೆಲವೇ ದಿನಗಳು ಮಾತ್ರ.

ಜಗತ್ತಿನಲ್ಲಿ 10 ಸಾವಿರ ಬಗೆಯ ಸೊಳ್ಳೆಗಳಿವೆ.ಅವುಗಳಲ್ಲಿ 100 ಜಾತಿಯ ಸೊಳ್ಳೆಗಳು ಮಾತ್ರ ಮನುಷ್ಯನ ರಕ್ತ ಹೀರುತ್ತವೆ.

ಕೌತುಕದ ಸಂಗತಿ ಎಂದರೆ ಈ ದೈತ್ಯ ಸೊಳ್ಳೆಗಳು ಮನುಷ್ಯರ ರಕ್ತ ಹೀರುವುದಿಲ್ಲ. ಅದರ ಆಹಾರ ಯಾವುದು ಗೊತ್ತಾ? ಈ ದೈತ್ಯ ಸೊಳ್ಳೆಗಳು ಮಕರಂದವನ್ನು ಹೀರುತ್ತವೆ.

–  ಹನುಮಂತ ಮ.ದೇಶಕುಲಕರ್ಣಿ

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.