Udayavni Special

ಟೆನ್ ಟೆನ್ ಟೆನ್

ಹತ್ತು ಪಾಯಿಂಟ್‌ಗಳಲ್ಲಿ ವ್ಯಕ್ತಿ ಪರಿಚಯ!

Team Udayavani, Jul 18, 2019, 5:00 AM IST

u-2

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ
ಕೊಡುವ ಪ್ರಯತ್ನವಿದು…

1. ಬಾಹ್ಯಾಕಾಶ ಯಾನಗೈದ ಮೊದಲ ಭಾರತೀಯ ಮಹಿಳೆ ಹಾಗೂ ಎರಡನೇ ಭಾರತೀಯ ವ್ಯಕ್ತಿ ಎಂಬ ಗೌರವಕ್ಕೆ ಪಾತ್ರರಾದವರು ಕಲ್ಪನಾ ಚಾವ್ಲಾ.
2. ಹರ್ಯಾಣಾದಲ್ಲಿ ಹುಟ್ಟಿದ ಕಲ್ಪನಾ ಭರತನಾಟ್ಯ ಮತ್ತು ಸ್ಕೂಬಾ ಡೈವಿಂಗ್‌ನಲ್ಲಿ ಆಸಕ್ತಿ ಹೊಂದಿದ್ದರು.
3. ಕಲ್ಪನಾಗೆ ಹೆತ್ತವರು ಇಟ್ಟ ಹೆಸರು ಮೊಂಟೊ. ಆದರೆ, ಕಲ್ಪನಾ ಎಂಬ ಹೆಸರನ್ನು ಅವರೇ ಆಯ್ಕೆ ಮಾಡಿಕೊಂಡಿದ್ದಂತೆ.
4. ಶಾಲಾ ದಿನಗಳಲ್ಲಿ ಕರಾಟೆ, ಬ್ಯಾಡ್ಮಿಂಟನ್‌ ಮತ್ತು ರನ್ನಿಂಗ್‌ ರೇಸ್‌ನಲ್ಲೂ ಕಲ್ಪನಾ ಭಾಗವಹಿಸುತ್ತಿದ್ದರು.
5. ಚಂಡೀಗಡ್‌ನ‌ಲ್ಲಿ ಏರೋನಾಟಿಕಲ್‌ ಎಂಜಿನಿಯರಿಂಗ್‌ ಮುಗಿಸಿದ ನಂತರ ಕಲ್ಪನಾ, ಹೆಚ್ಚಿನ ಓದಿಗಾಗಿ ಅಮೆರಿಕಕ್ಕೆ ತೆರಳಿದರು.
6. ಅಲ್ಲಿ ಏರೋಸ್ಪೇಸ್‌ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಮತ್ತು ಪಿಚ್‌.ಡಿಯನ್ನೂ ಮಾಡಿದರು.
7. ಅಮೆರಿಕದ ಬಾಹ್ಯಾಕಾಶ ಸಂಸ್ಥೆ- ನಾಸಾದಲ್ಲಿ ಉನ್ನತ ಹುದ್ದೆ ನಿರ್ವಹಿಸಿದ ಖ್ಯಾತಿ ಅವರದು.
8. ಸರ್ಟಿಫೈಡ್‌ ಫ್ಲೈಟ್‌ ಇನ್‌ಸ್ಟ್ರಕ್ಟರ್‌ (ವಿಮಾನಯಾನ ತರಬೇತುದಾರ) ಆಗಿದ್ದ ಕಲ್ಪನಾರ ಬಳಿ ಖಾಸಗಿ ವಿಮಾನ ಚಾಲನೆಯ ಪರವಾನಗಿಯೂ ಇತ್ತು.
9. ಕಲ್ಪನಾರ ಮರಣಾನಂತರ ಪತಿ ಜೀನ್‌ ಪಿಯರಿ ಹ್ಯಾರಿಸನ್‌, ಮಡದಿಯ ಕುರಿತು “ದಿ ಎಡ್ಜ್ ಆಫ್ ಟೈಮ್‌’ ಎಂಬ ಜೀವನಚರಿತ್ರೆ ಬರೆದಿದ್ದಾರೆ
10. ಭಾರತದ ಮೊದಲ ಹವಾಮಾನ ಉಪಗ್ರಹ, ನಾಸಾದ ಸೂಪರ್‌ಕಂಪ್ಯೂಟರ್‌, ಕರ್ನಾಲ್‌ನಲ್ಲಿರುವ ತಾರಾಲಯ, ಮಂಗಳ ಗ್ರಹದ ಮೇಲಿರುವ ಬೆಟ್ಟ, ಮಂಗಳ ಮತ್ತು ಗುರು ಗ್ರಹದ ಕಕ್ಷೆಗಳ ನಡುವೆ ಸೂರ್ಯನನ್ನು ಸುತ್ತುವ ಕ್ಷುದ್ರಗ್ರಹ- ಇವೆಲ್ಲವಕ್ಕೂ ಕಲ್ಪನಾ ಚಾವ್ಲಾರ ಹೆಸರು ನೀಡಲಾಗಿದೆ.

– ಸಂಗ್ರಹ: ಪ್ರಿಯಾಂಕ

ಟಾಪ್ ನ್ಯೂಸ್

ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ

ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

ಕೋವಿಡ್‌ ವ್ಯಾಕ್ಸಿನ್‌ ಪಡೆದ ಟೀಮ್‌ ಇಂಡಿಯಾದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌

ಕೋವಿಡ್‌ ವ್ಯಾಕ್ಸಿನ್‌ ಪಡೆದ ಟೀಮ್‌ ಇಂಡಿಯಾದ ವಿಕೆಟ್‌ ಕೀಪರ್‌ ರಿಷಭ್‌ ಪಂತ್‌

ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಹೆತ್ತವರಿಗೆ ಕೋವಿಡ್ ಸೋಂಕು

ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಹೆತ್ತವರಿಗೆ ಕೋವಿಡ್ ಪಾಸಿಟಿವ್

ದ.ಕ. ಜಿಲ್ಲೆ: ವಾರಾಂತ್ಯ ಕರ್ಫ್ಯೂ ಇಲ್ಲ :  ಜಿಲ್ಲಾಧಿಕಾರಿ ಸ್ಪಷ್ಟನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ :  ಜಿಲ್ಲಾಧಿಕಾರಿ ಸ್ಪಷ್ಟನೆ

yyyeeee

ರಾಕೆಟ್ ದಾಳಿಯಲ್ಲಿ ಮಡಿದ ಕೇರಳದ ಸೌಮ್ಯ ಕುಟುಂಬದ ಜವಾಬ್ದಾರಿ ಹೊತ್ತ  ಇಸ್ರೇಲ್ ಸರ್ಕಾರ

13-11

ಅದ್ಧೂರಿ ಕಲ್ಯಾಣ ಮಹೋತ್ಸವ ಕನಸಿಗೆ ಕೊರೊನಾ ಕೊಕ್ಕೆ !ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

udayavani youtube

ಕರಾವಳಿಯಲ್ಲಿ ಚಂಡಮಾರುತ ವಾರ್ನಿಂಗ್!

ಹೊಸ ಸೇರ್ಪಡೆ

ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ

ರಮೇಶ್‌ ಪೊವಾರ್‌ ಮತ್ತೆ ಭಾರತೀಯ ವನಿತಾ ತಂಡದ ಪ್ರಧಾನ ಕೋಚ್‌ ಆಗಿ ನೇಮಕ

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

ವೃತ್ತಿ ಬದುಕಿನ ಒಂದು ಸಾವಿರದ ಪಂದ್ಯದಲ್ಲಿ ಸೆರೆನಾ ವಿಲಿಯಮ್ಸ್‌ಗೆ ಸೋಲು

13-22

ಹಬ್ಬದಾಚರಣೆಯಲ್ಲಿ ಗೊಂದಲ ಬೇಡ

13-21

ದಾದಿಯರ ಸೇವೆ ಅವಿಸ್ಮರಣೀಯ

13-20

ಕೊರೊನಾ ತಡೆಗೆ ತಂಡವಾಗಿ ಕೆಲಸ ಮಾಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.