ಧವನ್‌ ಫಿಟ್ನೆಸ್‌ ಬಗ್ಗೆಯೇ ಅನುಮಾನ

Team Udayavani, Jan 25, 2020, 6:01 AM IST

ಶಿಖರ್‌ ಧವನ್‌ ಸತತ ಗಾಯಗಳಿಂದಾಗಿ ಮುಂಬರುವ ನ್ಯೂಜಿಲೆಂಡ್‌ ಸರಣಿಯಿಂದ ಹೊರಬಿದ್ದಿದ್ದಾರೆ. ಧವನ್‌ ಉತ್ತಮ ಫಾರ್ಮ್ನಲ್ಲಿದ್ದಾರೆ. ಆಸ್ಟ್ರೇಲಿಯ ವಿರುದ್ಧ ಸರಣಿಯ ಆಡಿದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ 74 ರನ್‌ ಬಾರಿಸಿದ್ದರು. ಎರಡನೇ ಏಕದಿನ ಪಂದ್ಯದಲ್ಲಿ 96 ರನ್‌ಗಳಿಸಿ ಮಿಂಚಿದ್ದರು. ಒಟ್ಟಾರೆ ಶಿಖರ್‌ ಧವನ್‌ ಉತ್ತಮ ಫಾರ್ಮ್ ನಲ್ಲಿದ್ದರು.

ಇದೆಲ್ಲದರ ಹೊರತಾಗಿಯೂ ಅವರ ಫಿಟ್ನೆಸ್‌ ಕೂಡ ಸರಿ ಇಲ್ಲವೇನೋ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. 2ನೇ ಪಂದ್ಯದಲ್ಲಿ ಬ್ಯಾಟಿಂಗ್‌ ಮಾಡುತ್ತಿದ್ದ ವೇಳೆ ಕಮಿನ್ಸ್‌ ಎಸೆತದಲ್ಲಿ ಪಕ್ಕೆಲುಬಿಗೆ ಪೆಟ್ಟಾಗಿತ್ತು. ನಂತರ ಕ್ಷೇತ್ರರಕ್ಷಣೆ ಮಾಡಿರಲಿಲ್ಲ. ಮೂರನೇ ಪಂದ್ಯದಲ್ಲಿ ಫೀಲ್ಡಿಂಗ್‌ ನಡೆಸುತ್ತಿದ್ದಾಗ, ಭುಜಕ್ಕೆ ಪೆಟ್ಟು ಮಾಡಿಕೊಂಡು ನಂತರ ಬ್ಯಾಟಿಂಗ್‌ ಮಾಡಿರಲಿಲ್ಲ.

ಹಿಂದೆ ವಿಶ್ವಕಪ್‌ ನಡೆದಿದ್ದಾಗ ಆಗಲೂ ಶಿಖರ್‌ ಧವನ್‌ ಗಾಯಗೊಂಡಿದ್ದರು. ಫ‌ೂರ್ಣ ಕೂಟದಿಂದ ಹೊರಬಿದ್ದಿದ್ದರು. ಇದೆಲ್ಲವನ್ನು ಗಮನಿಸಿದಾಗ ಶಿಖರ್‌ ಧವನ್‌ ಪೂರ್ಣ ಫಿಟ್‌ ಆಗಿಲ್ಲವೇನೋ ಎನ್ನುವಂತಹ ಸಂದೇಹ ಮೂಡುತ್ತಿದೆ. ಇದೇ ರೀತಿ ಸತತ ಗಾಯಗಳಿಗೆ ತುತ್ತಾಗುತ್ತಿದ್ದರೆ ಮುಂದೆ ಅವರ ಕ್ರಿಕೆಟ್‌ ಭವಿಷ್ಯ ಅಂತ್ಯವಾಗಬಹುದು ಎನ್ನುವಂತಹ ಆತಂಕ ಅವರ ಅಭಿಮಾನಿಗಳಲ್ಲಿ ವ್ಯಕ್ತವಾಗುತ್ತಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಕರಾವಳಿಯ ಕಂಬಳದ ಕಹಳೆ ಜಗದಗಲ ಮೊಳಗಿದೆ. ಕಂಬಳ ಓಟಗಾರನಿಗೆ ಬಹುಪರಾಕ್‌ ಸಿಗುತ್ತಲೇ ಇದೆ. ರಾಜ್ಯಕ್ರೀಡಾಕೂಟದಲ್ಲೂ ಕಂಬಳ ಪ್ರವೇಶಿಸುವ ಮಾತುಗಳು ಕೇಳಿಬರುತ್ತಿವೆ....

  • ಇದು ಬಳ್ಳಾರಿಯ ಬಾಂಬಿ ಕಾಲೋನಿ ಎಂಬ ನತದೃಷ್ಟ ಗ್ರಾಮದ ಕತೆ. 10 ವರ್ಷಗಳ ಹಿಂದೆ ಈ ಊರು ಜನರಿಂದ ತುಂಬಿಕೊಂಡಿತ್ತು. ಶಾಲೆಯಲ್ಲಿ ಮಕ್ಕಳಿದ್ದರು. ಮನೆ ಮುಂದೆ ನಿತ್ಯವೂ...

  • ಕಾಡಿನಲ್ಲಿ ಪ್ರಾಣಿಗಳ ಮಾಯಕ ಚಿತ್ರಲೋಕ ಸೃಷ್ಟಿಸಿ, ಪ್ರಾಣಿಗಳು ಮಾತ್ರವೇ ಅಲ್ಲ, ಮನುಷ್ಯರ ಕಣ್ಣುಗಳಿಗೂ ಮೋಸ ಮಾಡುವ ಕಲಾ ನಿಪುಣ ನಾಗರಾಜ್‌. ಇವರು ಬಿಡಿಸಿದ ಚಿತ್ರಗಳಿಗೆ,...

  • ರಾವಣ, ಸೀತೆಯನ್ನು ಅಪಹರಿಸಿ, ಲಂಕೆಗೆ ಕರೆತಂದಿದ್ದಾನೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ರಾಮ ಬಳಗದಲ್ಲಿ ಮುಂದಿನ ಪ್ರಶ್ನೆ ಎದ್ದು ಕುಳಿತಿತ್ತು: ಲಂಕೆಗೆ ಹೋಗುವುದು...

  • ಈಶ್ವರನು ಶನಿಕಾಟದಿಂದ ಮುಕ್ತನಾದ ಸ್ಥಳ ಮತ್ತು ಶ್ರೀರಾಮನು ಮಾರೀಚ ಮೃಗವಧೆ ಮಾಡಿದ ಸ್ಥಳ ಎಂಬುದಾಗಿ ಸ್ಥಳಪುರಾಣವನ್ನು ಹೊಂದಿ, ನಾಡಿನ ಮೂಲೆಮೂಲೆಯಿಂದ ಭಕ್ತರನ್ನು...

ಹೊಸ ಸೇರ್ಪಡೆ