Udayavni Special

ಸರ್ಕಾರಿ ಸ್ಕೂಲ್‌ ಬಸ್ಸು!


Team Udayavani, Feb 29, 2020, 6:08 AM IST

BUS2

ಮಲೆನಾಡಿನ ಕಾಡಿನ ರಸ್ತೆಗಳಲ್ಲಿ ಓಲಾಡುತ್ತಾ ಬರುವ ಈ ಬಸ್ಸೆಂದರೆ ಹಳ್ಳಿ ಮಕ್ಕಳಿಗೆ ಎಲ್ಲಿಲ್ಲದ ಪ್ರೀತಿ. ಶಾಲೆಗೆ ಒಂದು ಗಂಟೆ ಇರುವ ಮುನ್ನವೇ ಮನೆ ಬಾಗಿಲಿಗೇ ಬರುವ ಪುಷ್ಪಕ ವಿಮಾನವಿದು. ಪುಟ್ಟ ಪುಟ್ಟ ಮಕ್ಕಳನ್ನು ಕೈಹಿಡಿದು ಎತ್ತಿಕೊಳ್ಳುವ ಕಂಡಕ್ಟರ್‌, ಯಾವತ್ತೂ ಟಿಕೆಟ್‌ ತೆಗೆದುಕೊಳ್ಳೋದಿಲ್ಲ. ಕಾನ್ವೆಂಟ್‌ ಬಸ್ಸುಗಳಿಗಿಂತಲೂ ಜತನದಿಂದ ಕೂರಿಸಿಕೊಂಡು, ಶಾಲೆಯ ಬುಡಕ್ಕೆ ಮಕ್ಕಳನ್ನು ಬಿಡುವ ಬಸ್‌ನ ಸಿಬ್ಬಂದಿಯ ಶ್ರದ್ಧೆ ಸುತ್ತಲಿನ ಹತ್ತಾರು ಹಳ್ಳಿಗೆ ಅಚ್ಚುಮೆಚ್ಚು.

ಅದು ಶೃಂಗೇರಿ ಸಮೀಪದ ಮೆಣಸೆ. ಹಳೇ ಸರ್ಕಾರಿ ಶಾಲೆ ಈ ಊರಿನ ಸೌಂದರ್ಯಗಳಲ್ಲಿ ಒಂದು. ಸ್ವಾತಂತ್ರ್ಯಪೂರ್ವದಲ್ಲಿ ಹುಟ್ಟಿದ ಈ ಶಾಲೆಗೆ ಈಗ 80ರ ಸಂಭ್ರಮ. ಈಗಲೂ ಸುತ್ತಮುತ್ತಲಿನ ಹಳ್ಳಿಯ ಮಕ್ಕಳು ಮೆಣಸೆ ಶಾಲೆಯತ್ತ ಮುಖಮಾಡಲು ಕಾರಣಗಳು ಹಲವು. ಅವುಗಳಲ್ಲಿ ಈ ಬಸ್‌ ಕೂಡ ಒಂದು. ಅಂದಹಾಗೆ, ಸರ್ಕಾರಿ ಬಸ್‌ ಹೊಂದಿರುವ ರಾಜ್ಯದ ಏಕೈಕ ಶಾಲೆ ಇದಾಗಿದೆ.

ಇಲ್ಲಿನ ಹಳ್ಳಿಗಳೆಂದರೆ ಪಕ್ಕಾ ಕಗ್ಗಾಡು. ರಸ್ತೆಗಳು ನೆಟ್ಟಗಿಲ್ಲ. ಟಾರು ಕಾಣದ ರಸ್ತೆಗಳೂ ಹಳ್ಳಿಗಳಿಗೆ ಸಂಪರ್ಕ ಬೆಸೆದಿವೆ. ಒಂದು ಊರಿಗೆ ಒಂದೋ, ಎರಡು ಮನೆ. ಅಲ್ಲಿರುವ ಮಕ್ಕಳನ್ನು ಹೊತ್ತು ತರುವ ಈ “ಬಸ್‌ಭೀಮ’, ಮೆಣಸೆ ಶಾಲೆಗೆ ಅಮೂಲ್ಯ ವರ. ಶಾಸಕರ ಮಾದರಿ ಶಾಲೆಯೂ ಆಗಿರುವ ಈ ಅಕ್ಷರ ದೇಗುಲಕ್ಕೆ 6 ವರ್ಷದ ಹಿಂದೆ ಎನ್‌ಆರ್‌ಐ ಮಾಜಿ ಉಪಾಧ್ಯಕ್ಷೆ ಡಾ. ಆರತಿಕೃಷ್ಣ ಬಸ್‌ ನೀಡಿದ್ದರು.

ಪ್ರಸಕ್ತ ವರ್ಷ ಸರ್ಕಾರದಿಂದ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌, ಮಕ್ಕಳನ್ನು ಹೊತ್ತು ತರುತ್ತಿದೆ. ಪ್ರತಿದಿನ ಈ ಬಸ್‌ 50-55 ಕಿ.ಮೀ. ಸಂಚರಿಸುತ್ತದೆ. ಚಾಲಕ ಬಾಬು ಸರ್ಕಾರಿ ಶಾಲೆಗೆ ಮಕ್ಕಳನ್ನು ಕರೆ ತರುವುದರಲ್ಲಿ ಖುಷಿ ಕಾಣುತ್ತಾರೆ. ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಕೊರತೆಯಿಂದ ಪ್ರಾಥಮಿಕ ಶಾಲೆಗಳು ಮುಚ್ಚುತ್ತಿರುವ ಸಂದರ್ಭದಲ್ಲಿ ಇಂಥ ಬಸ್‌ ಸೇವೆ ಇಲ್ಲಿ ಆಶಾಕಿರಣ ಮೂಡಿಸಿದೆ.

* ರಮೇಶ್‌ ಕುರುವಾನ್ನೆ, ಶೃಂಗೇರಿ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಕೋವಿಡ್ 19 ಪರಿಹಾರ ನಿಧಿಗೆ ಕೆ.ಎಚ್. ಮುನಿಯಪ್ಪ ಪಿಂಚಣಿಯಲ್ಲಿ ಪ್ರತಿ ತಿಂಗಳು ಶೇ.30 ಅರ್ಪಣೆ

ಕೋವಿಡ್ 19 ಪರಿಹಾರ ನಿಧಿಗೆ ಕೆ.ಎಚ್. ಮುನಿಯಪ್ಪ ಪಿಂಚಣಿಯಲ್ಲಿ ಪ್ರತಿ ತಿಂಗಳು ಶೇ.30 ಅರ್ಪಣೆ

ಲಾಕ್‌ಡೌನ್‌ ಎಫೆಕ್ಟ್ ವರ್ಕ್‌ ಫ್ರಮ್‌ ಮೃಗಾಲಯ

ಲಾಕ್‌ಡೌನ್‌ ಎಫೆಕ್ಟ್ ವರ್ಕ್‌ ಫ್ರಮ್‌ ಮೃಗಾಲಯ

ಮಿಸ್‌ ಇಂಗ್ಲೆಂಡ್‌ ಈಗ ವೈದ್ಯೆ

ಮಿಸ್‌ ಇಂಗ್ಲೆಂಡ್‌ ಈಗ ವೈದ್ಯೆ

ಆರೋಗ್ಯ ಸಂಕಟದ ಸಮಯದಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ: ಕುಮಾರಸ್ವಾಮಿ

ಆರೋಗ್ಯ ಸಂಕಟದ ಸಮಯದಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ: ಕುಮಾರಸ್ವಾಮಿ

ಅಮೆರಿಕ: ಹಿರಿಯರನ್ನು ಮನೆಯೊಳಗೆ ಇರಿಸುವುದೇ ಸವಾಲು

ಅಮೆರಿಕ: ಹಿರಿಯರನ್ನು ಮನೆಯೊಳಗೆ ಇರಿಸುವುದೇ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cycle-yatri

ಸೈಕಲ್‌ ಯಾತ್ರಿಕನ ಕನಸು

bili-saheb

ಬಿಳಿ ಸಾಹೇಬನ ಬೇಂದ್ರೆ

sagarotttara

ಸಾಗರೋತ್ತರ ದೇಶಗಳಲ್ಲಿ ರಾಮಾಯಣ

ondu-kote

ಒಂದು ಕೋಟೆ ಯಾನ

koodali

ಕೂಡಲಿ ಊಟದ ಸೊಗಸು

MUST WATCH

udayavani youtube

Coronavirus Lockdown : ಮಟ್ಟುಗುಳ್ಳ ಮಂದಗತಿಯ ಮಾರುಕಟ್ಟೆ Saddens Muttugulla Growers

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

ಹೊಸ ಸೇರ್ಪಡೆ

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಅಂದು ಆ ಜ್ವರ ಹತ್ತಿಕ್ಕಲು ಇದೊಂದೇ ಅಸ್ತ್ರ

ಕೋವಿಡ್ ಪರಿಹಾರಕ್ಕೆ ತನ್ನ ಪಿಗ್ಗಿ ಬ್ಯಾಂಕ್‌ನ ಸೇವಿಂಗ್ಸ್ ಕೊಟ್ಟ ಬಾಲಕಿ

ಕೋವಿಡ್ ಪರಿಹಾರಕ್ಕೆ ತನ್ನ ಪಿಗ್ಗಿ ಬ್ಯಾಂಕ್‌ನ ಸೇವಿಂಗ್ಸ್ ಕೊಟ್ಟ ಬಾಲಕಿ

10ರೊಳಗೆ ಪಡಿತರ ವಿತರಿಸಿ

10ರೊಳಗೆ ಪಡಿತರ ವಿತರಿಸಿ

08-April-23

ಗ್ರಾಹಕರಿಂದ ಸಹಿ ಪಡೆದು ಪಡಿತರ ವಿತರಿಸಲು ನಿರಾಸಕ್ತಿ

ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ

ಪ್ರಚೋದನಾಕಾರಿ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಸಿದ್ದರಾಮಯ್ಯ