ಕ್ಯಾಟೆರಿನ್‌ ಚಿನ್ನದ ಜಮಾನ ಮುಗಿಯಿತಾ?

Team Udayavani, Oct 19, 2019, 4:00 AM IST

ಈ ಚಿತ್ರವನ್ನು ನೋಡಿ… ಕೂದಲು ಕೆದರಿಕೊಂಡು, ಮೈಯೆಲ್ಲ ಮಣ್ಣು ಮಾಡಿಕೊಂಡಿರುವ ಈಕೆಗೆ ದೆವ್ವ ಮೆಟ್ಟಿಕೊಂಡಿದೆಯಾ ಎಂದು ಹೌಹಾರಬೇಡಿ. ವಿಷಯ ಬೇರೆ ಇದೆ. 35 ವರ್ಷದ ಈಕೆಯ ಹೆಸರು ಕ್ಯಾಟೆರಿನ್‌ ಇಬರ್ಗ್ಯುಯೆನ್‌. ಕೊಲಂಬಿಯದ ಈ ಅಥ್ಲೀಟ್‌ ಟ್ರಿಪಲ್‌ ಜಂಪ್‌ನಲ್ಲಿ ವಿಶ್ವ ಕಂಡ ಶ್ರೇಷ್ಠ ಸಾಧಕಿಯರಲ್ಲೊಬ್ಬರು. ವಿಶ್ವಕಪ್‌ನ ಟ್ರಿಪಲ್‌ಜಂಪ್‌ನಲ್ಲಿ 2 ಬಾರಿ ಚಿನ್ನ ಗೆದ್ದಿದ್ದಾರೆ. ಸತತವಾಗಿ ಈ ಸ್ಪರ್ಧೆಯ ಮೇಲೆ ಹಿಡಿತ ಹೊಂದಿದ್ದ ಇವರು ಇತ್ತೀಚೆಗೆ ದೋಹಾದಲ್ಲಿ ಮುಗಿದ ಕೂಟದಲ್ಲಿ 3ನೆ ಸ್ಥಾನಕ್ಕೆ ತೃಪ್ತರಾಗಿದ್ದಾರೆ. ಆ ವೇಳೆ ಆಕೆ ಕಾಣಿಸಿಕೊಂಡಿದ್ದು ಹೀಗೆ. ಅಲ್ಲಿಗೆ ಈಕೆಯ ಚಿನ್ನದ ಜಮಾನ ಮುಗಿಯಿತಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ರೋಮಾಂಚನವನ್ನು ಜೀವನದಲ್ಲಿ ಒಮ್ಮೆಯಾದರೂ ನೋಡಲೇಬೇಕು. ಅಲ್ಲಿ ಜರುಗುವುದು ನಮ್ಮ ಸೇನಾಶಕ್ತಿಯ ವಿಶ್ವರೂಪ ದರ್ಶನ....

  • ನಾಳೆ ಬೆಳಗಾದರೆ ಗಣತಂತ್ರದ ಹಬ್ಬದ ಸಂಭ್ರಮ, ರಾಜಧಾನಿ ದೆಹಲಿಯನ್ನು ರಂಗೇರಿಸಲಿದೆ. ರಾಜಪಥದಲ್ಲಿ ನಡೆಯುವ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಈ ಬಾರಿ ಕರ್ನಾಟಕದ...

  • ಅಂಡಮಾನಿನ ಎಲ್ಲ ಗೂಬೆಗಳೂ ಕ್ಯಾಮೆರಾಗಳಲ್ಲಿ ಬಂಧಿಯಾದವು; ಒಂದನ್ನು ಬಿಟ್ಟು. ಒಳಬಾರದೆ ಹೊರವುಳಿದ ಗೂಬೆಯೆಂದರೆ, ಅಂಡಮಾನ್‌ ಬಾರ್ನ್ ಔಲ್‌. ಅಂದರೆ, ಅಂಡಮಾನ್‌...

  • ಲಂಕೆಯಲ್ಲಿ ಯುದ್ಧವೆಲ್ಲ ಮುಗಿದು, ಮರಳುವಾಗ ವಿಮಾನದ ಮೇಲಿಂದ ರಾಮನು ತನ್ನೊಲವಿನ ಮಡದಿ ಸೀತೆಗೆ ರಾಮೇಶ್ವರಂನ ದ್ವೀಪವನ್ನು ತೋರಿಸಿ- "ನೋಡಿಲ್ಲಿ, ಈ ದ್ವೀಪದಲ್ಲೇ...

  • ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಈಗಾಗಲೇ ಶುರುವಾಗಿದ್ದು, 26ಕ್ಕೆ ಕೊನೆಗೊಳ್ಳಲಿದೆ. ಜಗತ್ತಿಗೆ ಶಾಂತಿ ಬೋಧಿಸಿದ ಈ ಮಠದಲ್ಲಿ ಭೋಜನವೂ...

ಹೊಸ ಸೇರ್ಪಡೆ