ಮೋಗ್ಲಿಬಿಟ್ಟ ಬಾಣ…

Team Udayavani, Sep 7, 2019, 2:05 PM IST

ಮೆಂಟವಾಯಿ ದ್ವೀಪ, ಇಂಡೋನೇಷ್ಯಾ

ಸುಮಾತ್ರದ ದ್ವೀಪ ಸಮೂಹಗಳಲ್ಲಿ ಮೆಂಟವಾಯಿ ಐಲ್ಯಾಂಡ್‌ ಒಂದು, ರಮ್ಯ ಪರಿಸರದ ತಾಣ. ಮೆಂಟವಾಯಿ ಬುಡಕಟ್ಟು ಮಂದಿ ಇಲ್ಲಿ ಹೆಚ್ಚಾಗಿ ವಾಸಿಸುತ್ತಾರೆ. ಹೊರ ಜಗತ್ತಿನೊಂದಿಗೆ ಇವರಿಗೆ ಅಷ್ಟಾಗಿ ಸಂಪರ್ಕ ಇರುವುದಿಲ್ಲ. ನಾವು ಇಲ್ಲಿಗೆ ಭೇಟಿ ಕೊಟ್ಟಾಗ, ಮೆಂಟವಾಯಿ ಹುಡುಗನೊಬ್ಬ ಬಿಲ್ಲು ಹಿಡಿದು ಬೇಟೆಯಲ್ಲಿ ನಿರತನಾಗಿದ್ದ. ನಮ್ಮನ್ನು ನೋಡಿ, “ಇವರೇನು ಮೈಮೇಲೆ ಬಟ್ಟೆ ಹಾಕ್ಕೊಂಡಿದ್ದಾರಲ್ಲ’ ಎಂದು ಅಚ್ಚರಿಪಟ್ಟಿದ್ದನ್ನು ಅವನ ಕಂಗಳು ಹೇಳುತ್ತಿದ್ದವು. ನಾವು ಎಷ್ಟೇ ಮಾತನಾಡಿಸಿದರೂ, ಆತ ಮಾತನಾಡಲಿಲ್ಲ. ಅಲ್ಲೆಲ್ಲ ಇಂಥ ಹುಡುಗರು “ಜಂಗಲ್‌ ಬುಕ್‌’ನ ಮೋಗ್ಲಿಯಂತೆಯೇ ಬೆಳೆಯುತ್ತಾರೆ.

– ಸುಧೀಂದ್ರ ಕುಣಿಗಲ್

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • "ಮನುಷ್ಯ ಚಿಂತೆ ಬಿಟ್ಟು, ನೆಮ್ಮದಿ ಕಾಣಲು ತಿಂಥಣಿಗೆ ಬರಬೇಕು' ಎಂಬ ಮಾತಿದೆ. ತಿಂಥಣಿ ಮೌನೇಶ್ವರನಿಗೆ ಜಾತಿ, ಧರ್ಮ ಮೀರಿದ ಭಕ್ತರಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ...

  • ಕರ್ನಾಟಕದ ವಾಸ್ತುಶಿಲ್ಪದ ಕೊಡುಗೆಯಲ್ಲಿ ಶೈವ ದೇಗುಲಗಳ ಪಾತ್ರ ಗಣನೀಯ. ಕದಂಬರ ಕಾಲದಿಂದಲೂ ಹಲವು ಶೈವ ಗುಡಿಗಳು ನಮ್ಮ ನಾಡಿನಲ್ಲಿ ನಿರ್ಮಾಣಗೊಂಡಿದ್ದು, ಅವುಗಳಲ್ಲಿ...

  • ಕುಪ್ಪಳಿಯಲ್ಲಿನ ಕುವೆಂಪು ಮನೆಯ ಒಳಕೋಣೆಯಲ್ಲಿ ಅಡಿಯಿಟ್ಟಾಗ ಸೆಳೆದದ್ದು "ಬಾಣಂತಿ ಕೋಣೆ' ಎಂಬ ಹಣೆಪಟ್ಟಿ ಹೊತ್ತ ಕೋಣೆ. ಕಬ್ಬಿಣದ ತೊಟ್ಟಿಲು, ಮರದ ತೊಟ್ಟಿಲು,...

  • ಬಹುತೇಕ ಭಾರತೀಯ ಸಂಸ್ಕೃತಿಗೆ ಹತ್ತಿರವಿರುವ ದೇಶ ಶ್ರೀಲಂಕಾ. ಈ ಸಾಂಸ್ಕೃತಿಕ ಬೆಸುಗೆಗೆ ಕಾರಣ, ರಾಮಾಯಣದ ಖಳನಾಯಕ ರಾವಣ. ರಾವಣನ ಆ ಸಾಮ್ರಾಜ್ಯ ಈಗ ಹೇಗಿದೆ ಎಂಬುದರ...

  • ಸಂಗಮೇಶ ಅವರು ಕಳೆದ 7 ವರ್ಷಗಳಿಂದ ಸ್ವರಕ್ತದಿಂದ ಚಿತ್ರ ಬಿಡಿಸುತ್ತಿದ್ದಾರೆ. ಇದುವರೆಗೆ 300 ಸಾಧಕರ ಚಿತ್ರವನ್ನು ನೆತ್ತರಿನ ಮೂಲಕವೇ ಚಿತ್ರಿಸಿರುವುದು ವಿಶೇಷ... ಕಲೆ-...

ಹೊಸ ಸೇರ್ಪಡೆ