ಪ್ರೊ ಕಬಡ್ಡಿಯಲ್ಲಿ ಸೆಹ್ರಾವತ್‌ ಬಿರುಗಾಳಿ


Team Udayavani, Sep 28, 2019, 3:02 AM IST

pro-kabbadfi

ಪ್ರೊ ಕಬಡ್ಡಿ ಏಳನೇ ಆವೃತ್ತಿಯಲ್ಲಿ ಎಲ್ಲರ ನಾಲಗೆ ತುದಿಯಲ್ಲಿ ಕುಣಿದಾಡುತ್ತಿರುವುದು ಒಂದೇ ಹೆಸರು, ಅದು ಪವನ್‌ ಸೆಹ್ರಾವತ್‌ ಎಂಬ ಬೆಂಕಿ ಬಿರುಗಾಳಿಯ ಹೆಸರು. ಬೆಂಗಳೂರು ಬುಲ್ಸ್‌ ತಂಡದ ಪವನ್‌ ಸೆಹ್ರಾವತ್‌ಗೆ ಸರಿಸಾಟಿ ಯಾರೂ ಇಲ್ಲ, ಆತ ನಡೆದದ್ದೇ ದಾರಿ, ಪ್ರತಿ ಪಂದ್ಯದಲ್ಲೂ ಪವನ್‌ ಸರ್ವಶ್ರೇಷ್ಠ ಆಟದಿಂದಲೇ ಅಬ್ಬರಿಸುತ್ತಿದ್ದಾರೆ. ಎದುರಾಳಿ ಆಟಗಾರರು ಹೆದರಿ ಬೆವರುತ್ತಿದ್ದಾರೆ.

ಪವನ್‌ ಗರ್ಜನೆಯಿಂದಲೇ ಬೆಂಗಳೂರು ಪ್ಲೇಆಫ್ ಹಾದಿಗೆ ಹತ್ತಿರವಾಗಿದೆ. ನವದೆಹಲಿ ಕಬಡ್ಡಿ ತಾರೆಗೆ 3ನೇ ಆವೃತ್ತಿಯಲ್ಲಿ ಬೆಂಗಳೂರು ಬುಲ್ಸ್‌ ತಂಡ ಅವಕಾಶ ಮಾಡಿಕೊಟ್ಟಿತ್ತು. ಹಂತಹಂತವಾಗಿ ಬೆಳೆದ ಪವನ್‌ ಸೆಹ್ರಾವತ್‌ ಇದೀಗ ಪ್ರೊ ಕಬಡ್ಡಿಯ ತಾರಾ ರೈಡರ್‌ ಎನಿಸಿಕೊಂಡಿದ್ದಾರೆ. ಸದ್ಯ 7ನೇ ಆವೃತ್ತಿಯಲ್ಲಿ 326 ರೈಡಿಂಗ್‌ ಅಂಕ ಪಡೆದಿರುವ ಪವನ್‌ ಸೆಹ್ರಾವತ್‌ ಒಟ್ಟಾರೆ 868 ಅಂಕ ಪಡೆದಿದ್ದಾರೆ.

ಇನ್ನೇನು 132 ಅಂಕಗಳಿಸಿದರೆ ಅವರು ಒಟ್ಟಾರೆ ಕೂಟದಲ್ಲಿ ಸಾವಿರ ಅಂಕಗಳ ಸರದಾರರಾಗಲಿದ್ದಾರೆ. ಹಾಲಿ ಚಾಂಪಿಯನ್‌ ಬೆಂಗಳೂರು 6ನೇ ಆವೃತ್ತಿಯಲ್ಲಿ ಫೈನಲ್‌ಗೇರಿತ್ತು. ಆಗ ಬೆಂಗಳೂರು ಬುಲ್ಸ್‌ ತಂಡದ ಪರವಾಗಿ ಫೈನಲ್‌ನಲ್ಲಿ 22 ರೈಡಿಂಗ್‌ ಅಂಕ ಪಡೆದ ಮೊದಲ ರೈಡರ್‌ ಎನಿಸಿಕೊಂಡಿದ್ದಾರೆ ಪವನ್‌ ಸೆಹ್ರಾವತ್‌.

ಟಾಪ್ ನ್ಯೂಸ್

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

narsapur

ಕರ್ನಾಟಕದ ನರಸಾಪುರದಲ್ಲಿ ಆರಂಭವಾಗಲಿದೆ ಹೊಂಡಾ ಎಲೆಕ್ಟ್ರಿಕ್‌ ವಾಹನ ತಯಾರಿಕಾ ಘಟಕ

siddaramaiah

ಚುನಾವಣೆಗೆ ಐಟಿ ಅಧಿಕಾರಿಗಳ ನೇಮಕ ; ಕಾಂಗ್ರೆಸ್ ಕಟ್ಟಿಹಾಕಲು ಪ್ಲ್ಯಾನ್: ಸಿದ್ದರಾಮಯ್ಯ

ರಾಮಮಂದಿರ ನಿರ್ಮಾಣಕ್ಕೆ  ಬ್ಲೂಪ್ರಿಂಟ್‌ ಬಿಡುಗಡೆ

ರಾಮಮಂದಿರ ನಿರ್ಮಾಣಕ್ಕೆ  ಬ್ಲೂಪ್ರಿಂಟ್‌ ಬಿಡುಗಡೆ

ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಮತ್ತು ಪರಿಹಾರ

ಆರೋಗ್ಯ ಟಿಪ್ಸ್: ಅಜೀರ್ಣ ಸಮಸ್ಯೆ ಕಾಡುತ್ತಿದೆಯೇ? ಇಲ್ಲಿದೆ..ಮನೆಮದ್ದು ಪರಿಹಾರ

1-dsfsdfsdf

ಬ್ಯಾಂಕ್ ಖಾತೆ ಆಧಾರಿತ UPI ಪಾವತಿಗಳಿಗೆ ಯಾವುದೇ ಶುಲ್ಕವಿಲ್ಲ: NPCI ಸ್ಪಷ್ಟನೆ

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?

ಕಾಂಗ್ರೆಸ್‌ 2ನೇ ಪಟ್ಟಿ ಆಯ್ಕೆ ಕಬ್ಬಿಣದ ಕಡಲೆ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

narsapur

ಕರ್ನಾಟಕದ ನರಸಾಪುರದಲ್ಲಿ ಆರಂಭವಾಗಲಿದೆ ಹೊಂಡಾ ಎಲೆಕ್ಟ್ರಿಕ್‌ ವಾಹನ ತಯಾರಿಕಾ ಘಟಕ

ಕೊಳ್ಳೇಗಾಲ ‘ಕೈ’ ಟಿಕೆಟ್‌ಗೆ ಇಬ್ಬರ ಹೆಸರು ಫೈನಲ್‌

ಕೊಳ್ಳೇಗಾಲ ‘ಕೈ’ ಟಿಕೆಟ್‌ಗೆ ಇಬ್ಬರ ಹೆಸರು ಫೈನಲ್‌

siddaramaiah

ಚುನಾವಣೆಗೆ ಐಟಿ ಅಧಿಕಾರಿಗಳ ನೇಮಕ ; ಕಾಂಗ್ರೆಸ್ ಕಟ್ಟಿಹಾಕಲು ಪ್ಲ್ಯಾನ್: ಸಿದ್ದರಾಮಯ್ಯ

ರಾಮಮಂದಿರ ನಿರ್ಮಾಣಕ್ಕೆ  ಬ್ಲೂಪ್ರಿಂಟ್‌ ಬಿಡುಗಡೆ

ರಾಮಮಂದಿರ ನಿರ್ಮಾಣಕ್ಕೆ  ಬ್ಲೂಪ್ರಿಂಟ್‌ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.