ರಣಜಿಯಲ್ಲಿ ಶುಬ್ಮನ್‌ ಗಿಲ್‌ ವಿವಾದ


Team Udayavani, Jan 11, 2020, 4:04 AM IST

15

ಪ್ರತಿಭಾವಂತ ಕ್ರಿಕೆಟಿಗ ಶುಬ್ಮನ್‌ ಗಿಲ್‌ ರಣಜಿ ಕ್ರಿಕೆಟ್‌ ಕೂಟದ ವೇಳೆ ವಿವಾದಕ್ಕೊಳಗಾಗಿ ಸುದ್ದಿಯಾಗಿದ್ದಾರೆ. ಉದಯೋನ್ಮುಖ ಕ್ರಿಕೆಟಿಗ ಗಿಲ್‌ ಔಟ್‌ ನೀಡಿದ್ದಕ್ಕೆ 10 ನಿಮಿಷ ಅಂಪೈರ್‌ ಜತೆ ಚರ್ಚೆ ನಡೆಸಿದ್ದಾರೆ. ಪಂಜಾಬ್‌ ಹಾಗೂ ದಿಲ್ಲಿ ನಡುವಿನ ಪಂದ್ಯದ ವೇಳೆ ಘಟನೆ ನಡೆದಿದೆ. ಕೆಲವರು ಇದನ್ನು ಅಂಪೈರ್‌ ಜತೆ ಗಿಲ್‌ ಅಶಿಸ್ತು ಪ್ರದರ್ಶಿಸಿದ್ದಾರೆ ಎಂದು ವಾದಿಸಿದ್ದಾರೆ. ಮತ್ತೆ ಕೆಲವರು ಶುಬ್ಮನ್‌ ಗಿಲ್‌ ಅಂಪೈರ್‌ ಜತೆ ಚರ್ಚೆ ಮಾತ್ರ ನಡೆಸಿದ್ದಾರೆ ಎಂದು ಪ್ರತಿಪಾದಿಸಿದ್ದಾರೆ. ಒಟ್ಟಿನಲ್ಲಿ ಗಿಲ್‌ ಕ್ರೀಡಾಂಗಣದಲ್ಲಿ ನಡೆದುಕೊಂಡಿರುವ ರೀತಿ ಎಲ್ಲರಿಗೂ ಅಚ್ಚರಿಗೆ ಕಾರಣವಾಗಿದೆ. ಗಿಲ್‌ ಅಂಪೈರ್‌ ಜತೆ ವಾಗ್ವಾದ ನಡೆಸಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಅವರು ಅಂಪೈರ್‌ ಮನವೊಲಿಸಲು ಪ್ರಯತ್ನಿಸಿರಬಹುದು. ಕೊನೆಗೆ ತಪ್ಪು ಎಂದು ಅರ್ಥವಾದಾಗ ಅಂಪೈರ್‌ ತನ್ನ ನಿರ್ಧಾರವನ್ನು ಬದಲಿಸಿರಬಹುದು. ಒಂದು ವೇಳೆ ಗಿಲ್‌ ಕೆಟ್ಟದಾಗಿ ನಡೆದುಕೊಂಡಿದ್ದರೆ ಸ್ವತಃ ಅಂಪೈರ್‌ ಸಿಟ್ಟಿನಿಂದ ಗಿಲ್‌ರನ್ನು ಕ್ರೀಡಾಂಗಣದಿಂದ ಹೊರಕ್ಕೆ ಕಳಿಸುವ ಅವಕಾಶ ಇತ್ತು. ಅಲ್ಲದೆ ರೆಫ್ರಿಗೂ ದೂರು ಹೋಗುವ ಸಾಧ್ಯತೆ ಇತ್ತು. ಆದರೆ ಅಂತಹ ಯಾವುದೇ ಘಟನೆಗಳು ನಡೆದಿಲ್ಲ. ಹೀಗಿದ್ದರೂ ಶುಬ್ಮನ್‌ ಗಿಲ್‌ ವಿವಾದಕ್ಕೊಳಗಾಗಿರುವುದು ಅಭಿಮಾನಿಗಳಿಗೆ ಬೇಸರ ತರಿಸಿದೆ.

ಟಾಪ್ ನ್ಯೂಸ್

9death

ಬಂಟ್ವಾಳ: ಆಟವಾಡುವ ವೇಳೆ 3ನೇ ಮಹಡಿಯಿಂದ ಬಿದ್ದು ಬಾಲಕ ಸಾವು

ದಾವೋಸ್ ಪ್ರವಾಸ ಯಶಸ್ವಿ, ರಾಜ್ಯದಲ್ಲಿ 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ನಿರೀಕ್ಷೆ: ನಿರಾಣಿ

ದಾವೋಸ್ ಪ್ರವಾಸ ಯಶಸ್ವಿ, ರಾಜ್ಯದಲ್ಲಿ 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ನಿರೀಕ್ಷೆ: ನಿರಾಣಿ

8protest

ಪಹಣಿ ದೋಷ ಪ್ರಕರಣ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನ ಗಾಡಿ ಮೆರವಣಿಗೆ ನಡೆಸಿ ಪ್ರತಿಭಟನೆ

ಕಾರು- ಲಾರಿ ಢಿಕ್ಕಿ: ಮಹಿಳೆ ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!

ಕಾರು- ಲಾರಿ ಢಿಕ್ಕಿ: ಮಹಿಳೆ ಸೇರಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು!

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಗಿ ಬಸವಾದಿತ್ಯ ಶ್ರೀ ಆಯ್ಕೆ

ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು

ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ವಧು-ವರರ ಮೇಲೆ ಹಲ್ಲೆ ನಡೆಸಿದ ಎಂಇಎಸ್ ಪುಂಡರು

Bidisha De Majumdar

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ 21 ವರ್ಷದ ಬೆಂಗಾಲಿ ನಟಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

9death

ಬಂಟ್ವಾಳ: ಆಟವಾಡುವ ವೇಳೆ 3ನೇ ಮಹಡಿಯಿಂದ ಬಿದ್ದು ಬಾಲಕ ಸಾವು

13

ದಾಖಲೆ ಮತಗಳಿಂದ ಹೊರಟ್ಟಿ ಗೆಲುವು: ಜೋಶಿ

ದಾವೋಸ್ ಪ್ರವಾಸ ಯಶಸ್ವಿ, ರಾಜ್ಯದಲ್ಲಿ 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ನಿರೀಕ್ಷೆ: ನಿರಾಣಿ

ದಾವೋಸ್ ಪ್ರವಾಸ ಯಶಸ್ವಿ, ರಾಜ್ಯದಲ್ಲಿ 5 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ನಿರೀಕ್ಷೆ: ನಿರಾಣಿ

nidigal

ನಿಡಿಗಲ್‌ : ಪ್ರಯೋಜನಕ್ಕೆ ಬಾರದ ಕಾಂಕ್ರೀಟ್‌ ತೇಪೆ ಕಾರ್ಯ

12

ಕಠಿಣ ಅಭ್ಯಾಸದಿಂದ ಭವಿಷ್ಯ ರೂಪಿಸಿಕೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.