ವಿರಾಟ್‌ ಕೊಹ್ಲಿಗೆ ಸರಿಸಾಟಿ ಯಾರು?


Team Udayavani, Dec 14, 2019, 6:01 AM IST

virat

ವಿರಾಟ್‌ ಕೊಹ್ಲಿ ಸ್ಫೋಟಕ ಬ್ಯಾಟ್ಸ್‌ಮನ್‌. ನೆಲಕಚ್ಚಿ ನಿಂತದ್ದೇ ಆದರೆ ಬೌಲರ್‌ಗಳು ದಂಡಿಸಿಕೊಳ್ಳುವುದು ಖಚಿತ. ಬೌಂಡರಿ, ಸಿಕ್ಸರ್‌ಗಳ ಸುರಿಮಳೆ ಸುರಿಸುವುದರಲ್ಲಿ ಕೊಹ್ಲಿ ನಿಸ್ಸೀಮ. ವಿಶ್ವದ ಯಾವುದೇ ಬೌಲರ್‌ಗಳನ್ನೂ ಕೊಹ್ಲಿ ಸುಮ್ಮನೆ ಬಿಟ್ಟಿದ್ದಿಲ್ಲ. ಹೆಚ್ಚಿನವರಿಗೆ ಬಿರುಸಿನ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ್ದಾರೆ.

ಸದ್ಯ ವೆಸ್ಟ್‌ ಇಂಡೀಸ್‌ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಭಾರತದ ನಾಯಕ ಕೊಹ್ಲಿ ಕೇವಲ 50 ಎಸೆತ ಎದುರಿಸಿ ಅಜೇಯ 94 ರನ್‌ ಬಾರಿಸಿದರು. ಕೊಹ್ಲಿ ಬ್ಯಾಟಿಂಗ್‌ನಲ್ಲಿ ಅಗಾಧ ತಾಕತ್ತು ಇತ್ತು. ಅವರ ಇನಿಂಗ್ಸ್‌ನಿಂದ ಕ್ರಮವಾಗಿ 6 ಬೌಂಡರಿ, 6 ಸಿಕ್ಸರ್‌ ಸಿಡಿದಿತ್ತು. ಮೊದಲು ಬ್ಯಾಟಿಂಗ್‌ ನಡೆಸಿದ್ದ ವೆಸ್ಟ್‌ ಇಂಡೀಸ್‌ 20 ಓವರ್‌ಗೆ 5 ವಿಕೆಟ್‌ಗೆ 207 ರನ್‌ಗಳಿಸಿತ್ತು. ಈ ಪ್ರಚಂಡ ಗುರಿಯನ್ನು ವಿರಾಟ್‌ ಕೊಹ್ಲಿ ಬಿರುಗಾಳಿ ಬ್ಯಾಟಿಂಗ್‌ನಿಂದ ಸಲೀಸಾಗಿ ಬೆನ್ನಟ್ಟಿ ಭಾರತ ಗೆದ್ದಿತು ಎನ್ನುವುದು ವಿಶೇಷ.

2ನೇ ಟಿ20ಯಲ್ಲಿ ಕೊಹ್ಲಿ ಬ್ಯಾಟಿಂಗ್‌ ಪರಾಕ್ರಮ
1-10 ಎಸೆತ-7 ರನ್‌
11-20 ಎಸೆತ-13 ರನ್‌
21-30 ಎಸೆತ-19 ರನ್‌
31-40 ಎಸೆತ-28 ರನ್‌
41-50 ಎಸೆತ-27 ರನ್‌

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.