ನೇತ್ರದಾನದ ಮಹತ್ವಸಾರುವ ಚಿತ್ರ :  ಡಿ.3ಕ್ಕೆ ಅಕ್ಷಿ ತೆರೆಗೆ

Team Udayavani, Nov 26, 2021, 12:42 PM IST

akshi

ನೇತ್ರದಾನದ ಕುರಿತಾಗಿ ತಯಾರಾಗಿರುವ “ಅಕ್ಷಿ’ ಚಿತ್ರ ಬಿಡುಗಡೆಗೆ ತಯಾರಾಗಿದೆ. ಚಿತ್ರ ಡಿ.3ಕ್ಕೆ ತೆರೆಗೆ ಬರತುತ್ತಿದೆ. ಈ ವಿಚಾರ ಹೇಳಿಕೊಳ್ಳಲು ಇತ್ತೀಚೆಗೆ ಚಿತ್ರತಂಡ ಮಾಧ್ಯಮ ಮುಂದೆ ಬಂದಿತ್ತು.

ಈ ಚಿತ್ರವನ್ನು ಕಲಾದೇಗುಲ ಶ್ರೀನಿವಾಸ್‌ ನಿರ್ಮಿಸಿದ್ದಾರೆ. ಈ ಸಂದರ್ಭದಲ್ಲಿ ಪುನೀತ್‌ ಬಗ್ಗೆ ಮಾತನಾಡಿದ ಅವರು, “ಅಕ್ಟೋಬರ್‌ ತಿಂಗಳ ಎರಡನೇ ವಾರದಲ್ಲಿ ನಾವು ಅಪ್ಪು ಅವರನ್ನು ಭೇಟಿಯಾಗಿದ್ದೆವು, ನಾನು ಸಿನಿಮಾ ನೋಡಬೇಕು ಎಂದು ಅಪ್ಪು ಅವರು ಆಸೆ ಪಟ್ಟರು. ಅಂತೆಯೇ ನಾವು ಅವರಿಗೆ ಖಾಸಗಿ ಲಿಂಕ್‌ ಒಂದನ್ನು ನೀಡಿದೆವು. ಆದರೆ ಅವರು ಸಿನಿಮಾ ನೋಡಿದ್ದಾರೋ ಇಲ್ಲವೋ ಗೊತ್ತಿಲ್ಲ. ನನ್ನ ಮನಸ್ಸು ಹೇಳುತ್ತಿದೆ ಅವರು ಸಿನಿಮಾ ನೋಡಿದ್ದಾರೆಂದು. ಒಂದೊಮ್ಮೆ ಅವರು ನೋಡಿಲ್ಲವಾದರೆ ಅವರು ದಾನ ಮಾಡಿರುವ ಕಣ್ಣುಗಳಾದರೂ”ಅಕ್ಷಿ’ ಸಿನಿಮಾವನ್ನು ನೋಡುತ್ತವೆ’ ಎಂದರು.

ಇದನ್ನೂ ಓದಿ:ಮತ್ತೆ ಹೈದರಾಬಾದ್ ತಂಡದ ನಾಯಕತ್ವಕ್ಕೆ ಅಭಿಮಾನಿಯ ಬೇಡಿಕೆ! ಖಡಕ್ ಉತ್ತರ ನೀಡಿದ ವಾರ್ನರ್

ಚಿತ್ರವನ್ನು ಮನೋಜ್‌ ಕುಮಾರ್‌ ನಿರ್ದೇಶಿಸಿದ್ದಾರೆ. “ಈ ಕಥೆ ಹುಟ್ಟಲು ಕಾರಣವೇ ರಾಜ್‌ಕುಮಾರ್‌ ಅವರು. ನನ್ನ ಊರು ಹಾಸನ ಜಿಲ್ಲೆಯ ಬೇಲೂರು. ರಾಜ್‌ ಕುಮಾರ್‌ ಅವರು ನಿಧನರಾದ ದಿನಗಳಲ್ಲಿ ನಾನು ಆಗ ಊರಿನಲ್ಲಿದ್ದಾರೆ. ಅವರು ಇನ್ನಿಲ್ಲ ಅಂತ ಜನರು ದುಃಖ ಪಡುತ್ತಿದ್ದ ಹೊತ್ತಲೇ ಅವರು, ಕಣ್ಣನ್ನು ದಾನ ಮಾಡಿದ್ರಂತೆ ಅಂತ ಅಚ್ಚರಿ ವ್ಯಕ್ತಪಡಿಸುತ್ತಿದ್ರು. ಆ ಸಂಬಂಧವಾಗಿ ಸಾಕಷ್ಟು ಸುದ್ದಿಗಳು ಬಂದಿದ್ದವು. ಅದು ನನಗೆ ಒಂಥರ ಕಾಡತೊಡಗಿತು. ನೇತ್ರದಾನ ಅನ್ನೋದು ಹೇಗೆ ಇನ್ನೊಬ್ಬರ ಬದುಕಲ್ಲಿ ಬೆಳಕು ನೀಡುತ್ತದೆ ಅಂತ ಕುತೂಹಲ ಮೂಡಿಸಿತು. ಅದನ್ನೇ ಇಟ್ಟುಕೊಂಡುನಾನು ಈ ಕಥೆ ಬರೆದೆ’ ಎನ್ನುತ್ತಾರೆ.

ಈ ಸಿನಿಮಾ ವನ್ನು ಜಾಕ್‌ ಮಂಜು ವಿತರಣೆ ಮಾಡುತ್ತಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ಮಂಜು, “ನನಗೆ ಸಿನಿಮಾ ಇಷ್ಟವಾಯಿತು. ಈ ಸಿನಿಮಾವನ್ನು ಹೆಚ್ಚಿನ ಜನರಿಗೆ ತೋರಿಸಬೇಕೆಂಬ ಉದ್ದೇಶದಿಂದ ಸಿನಿಮಾ ವಿತರಣೆ ಮಾಡುತ್ತಿದ್ದೇನೆ’ ಎಂದರು.

ಟಾಪ್ ನ್ಯೂಸ್

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

MUST WATCH

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

ಹೊಸ ಸೇರ್ಪಡೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.