ಅಮೋಘ ಪ್ರದರ್ಶನ

Team Udayavani, Mar 9, 2018, 4:45 PM IST

amogha.jpg

ಕಿರುಚಿತ್ರ ನಿರ್ದೇಶನ ಮಾಡಿದವರ ಮುಂದಿನ ಕನಸು ಸಿನಿಮಾ. ಹಾಗಾಗಿಯೇ ಕಥೆ ಮಾಡಿಕೊಂಡು ಸಿನಿಮಾ ಮಾಡುವ ಪ್ರಯತ್ನದಲ್ಲಿರುತ್ತಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ ಅಮೋಘ್ ಶಂಭು. ಅಮೋಘ್ ಈಗಾಗಲೇ ಎರಡು ಕಿರುಚಿತ್ರಗಳನ್ನು ನಿರ್ದೇಶಿಸಿದ್ದಾರೆ. “ಸ್ನೇಹದ ಜೀವಿಗಳು’ ಹಾಗೂ “ಕ್ಯಾಂಪಸ್‌ ಲವ್‌ಸ್ಟೋರಿ’ ಎಂಬ ಎರಡು ಕಿರುಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ಈ ಕಿರುಚಿತ್ರಗಳಿಗೆ ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರಿಂದ ಸಿಗುತ್ತಿರುವ ಪ್ರೋತ್ಸಾಹ ಕಂಡು ಖುಷಿಯಾಗಿರುವ ಅಮೋಘ್ ಈಗ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಸಾಕಷ್ಟು ಕಥೆಗಳನ್ನು ಸಿದ್ಧಪಡಿಸಿಟ್ಟುಕೊಂಡಿದ್ದಾರೆ.  ಸಿನಿಮಾಕ್ಕೆ ಬರುವ ಮುನ್ನ ಅದರ ತಾಂತ್ರಿಕ ಅಂಶಗಳನ್ನು ತಿಳಿದುಕೊಳ್ಳಬೇಕೆಂಬ ಕಾರಣಕ್ಕೆ ನಿರ್ದೇಶನ ಹಾಗೂ ಚಿತ್ರಕಥೆ ಬರೆಯುವ ವಿಚಾರದಲ್ಲಿ ಪುಣೆಯಲ್ಲಿ ಡಿಪ್ಲೋಮಾ ಕೋರ್ಸ್‌ ಕೂಡಾ ಮಾಡಿದ್ದಾರೆ.

ಜೊತೆಗೆ ಆದರ್ಶ ಫಿಲಂ ಇನ್ಸಿಟಿಟ್ಯೂಟ್‌ನಲ್ಲಿ ನಟನೆಯ ತರಬೇತಿ ಪಡೆದಿರುವ ಅಮೋಘ್, ಮೊದಲಿಗೆ ಬಾಲಿವುಡ್‌ನ‌ ನಿರ್ದೇಶಕರೊಬ್ಬರ ಜೊತೆ ಸಹಾಯಕ ನಿರ್ದೇಶಕರಾಗುವ ಅವಕಾಶ ಸಿಕ್ಕಿತಂತೆ. ಆ ನಂತರ ಕನ್ನಡದಲ್ಲೂ ಅನೇಕ ನಿರ್ದೇಶಕರ ಜೊತೆ ಕೆಲಸ ಮಾಡಿದ್ದಾರೆ ಅಮೋಘ್. ನಿರ್ದೇಶಕರಾದ ಹರ್ಷ, ಗೌಸ್‌ ಪೀರ್‌ ಸೇರಿದಂತೆ ಅನೇಕರ ಸಿನಿಮಾಗಳಲ್ಲಿ ಕೆಲಸ ಮಾಡಿ ಸಿನಿಮಾ ಅನುಭವ ಪಡೆದಿದ್ದಾರೆ.

“ನನಗೆ ಶಾಲಾ ದಿನಗಳಿಂದಲೇ ಸಿನಿಮಾ ಬಗ್ಗೆ ಆಸಕ್ತಿ ಹೆಚ್ಚು. ಆಗಲೇ ನಾನು ಸಿನಿಮಾ ನಿರ್ದೇಶಕರನ್ನು ಭೇಟಿಯಾಗಿ ಸಿನಿಮಾದ ಬಗ್ಗೆ ಮಾತನಾಡುತ್ತಿದ್ದೆ. ನನಗೆ ಸಿನಿಮಾ ಕ್ಷೇತ್ರದಲ್ಲೇ ಮುಂದುವರಿಯುವ ಆಸೆ, ಆಸಕ್ತಿ ಇದೆ. ಅದೇ ಕಾರಣದಿಂದ ಅದಕ್ಕೆ ಬೇಕಾದ ತಯಾರಿ ಮಾಡಿಕೊಂಡಿದ್ದೇನೆ. ಗುಣಮಟ್ಟದ ಸಿನಿಮಾ ಕೊಡಬೇಕೆಂಬ ಆಸೆ ಇದೆ’ ಎನ್ನುತ್ತಾರೆ ಅಮೋಘ್. 

* ರವಿ ರೈ

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.