ಸಾವಿನ ಸೂಚಿ ಈ ಸಕೂಚಿ

ಬ್ಲ್ಯಾಕ್‌ ಮ್ಯಾಜಿಕ್‌ ಸುತ್ತ ಮತ್ತೂಂದು ಚಿತ್ರ

Team Udayavani, Feb 21, 2020, 5:50 AM IST

chitra-15

ಕನ್ನಡದಲ್ಲಿ ಈ ವರ್ಷ ಕೂಡ ಒಂದಷ್ಟು ಹಾರರ್‌-ಥ್ರಿಲ್ಲರ್‌ ಚಿತ್ರಗಳು ತೆರೆಗೆ ಬರಲು ಸಿದ್ಧವಾಗುತ್ತಿದ್ದು, ಅಂಥದ್ದೇ ಒಂದು ಚಿತ್ರ “ಸಕೂಚಿ’ ಇತ್ತೀಚೆಗೆ ತನ್ನ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ.

ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ನಿರ್ದೇಶಕ ಸಿ.ವಿ ಶಿವಶಂಕರ್‌, ನಿರ್ಮಾಪಕ ಕೆ. ಮಂಜು, ನಟರಾದ ನೀನಾಸಂ ಸತೀಶ್‌, ಪ್ರಮೋದ್‌ ಶೆಟ್ಟಿ, ಅರುಣ್‌, ವಿಧಾನ ಪರಿಷತ್‌ ಸದಸ್ಯ ಟಿ.ಎ ಶರವಣ, ಎನ್‌.ಆರ್‌ ರಮೇಶ್‌ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ರಂಗದ ಹಲವು ಗಣ್ಯರ ಸಮ್ಮುಖದಲ್ಲಿ ಚಿತ್ರದ ಹಾಡುಗಳನ್ನು ಹೊರತರಲಾಯಿತು.

“ಸಕೂಚಿ’ ಚಿತ್ರದ ಟೈಟಲ್‌ಗೆ “ಸಾವಿನ ಸೂಚಿ’ ಎಂಬ ಅಡಿಬರಹವಿದ್ದು, ಬ್ಲ್ಯಾಕ್‌ ಮ್ಯಾಜಿಕ್‌ ಸುತ್ತ ನಡೆಯುವ ಘಟನೆಗಳ ಕಥಾಹಂದರ ಚಿತ್ರದಲ್ಲಿದೆ. ಕೆಲವರ್ಷಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಘಟನೆಯೊಂದು ಈ ಚಿತ್ರದ ಕಥೆಗೆ ಪ್ರೇರಣೆ ಎಂದಿರುವ ಚಿತ್ರತಂಡ, ಇಲ್ಲಿಯವರೆಗೂ ಯಾರೂ ಹೇಳದ ವಿಷಯವೊಂದನ್ನು ಈ ಚಿತ್ರದಲ್ಲಿ ತೆರೆಮೇಲೆ ಹೇಳಲು ಹೊರಟಿದ್ದೇವೆ ಎಂದಿದೆ.

“ರ್‍ಯಾಂಪೇಜ್‌ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ಬಿ.ಸಿ ಅಶ್ವಿ‌ನ್‌ ನಿರ್ಮಿಸಿರುವ “ಸಕೂಚಿ’ ಚಿತ್ರದಲ್ಲಿ ತ್ರಿವಿಕ್ರಮ್‌ ನಾಯಕನಾಗಿ, ಡಯಾನಾ ಮೇರಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಅಶೋಕ್‌ ಎಸ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಗಣೇಶ್‌ ಗೋವಿಂದಸ್ವಾಮಿ ಸಂಗೀತ ಸಂಯೋಜನೆಯ “ಸಕೂಚಿ’ ಚಿತ್ರಕ್ಕೆ ಹೃದಯ ಶಿವ ಸಾಹಿತ್ಯ ಒದಗಿಸಿದ್ದಾರೆ. ಚಿತ್ರದ ಹಾಡುಗಳಿಗೆ ಆನಂದ ಯಾದವ್‌ ನೃತ್ಯ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಆನಂದ ಸುಂದರೇಶ್‌ ಛಾಯಾಗ್ರಹಣ, ಮಹೇಶ್‌ ತೊಗಟ ಸಂಕಲನವಿದೆ. ಸದ್ಯ ಹಾಡುಗಳ ಮೂಲಕ ನಿಧಾನವಾಗಿ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ “ಸಕೂಚಿ’ ಮುಂದಿನ ತಿಂಗಳು ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

750

ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿ ಆರಂಭಿಕ ಆಘಾತ ನೀಡಿದ ಪಾಕ್

dandeli news

ದ್ವಿಚಕ್ರ ವಾಹನಗಳ ಪೆಟ್ರೋಲ್ ಕಳ್ಳತನ: ಅಳಲು ತೋಡಿಕೊಳ್ಳುತ್ತಿರುವ ಸ್ಥಳೀಯರು

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

nikhil

ನಿಖಿಲಣ್ಣ ಶಾಸಕರಾಗುವುದು ಬೇಡ, ಸುಮಲತಾ ವಿರುದ್ಧ ಗೆಲ್ಲಲೇಬೇಕು

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!

24aditi

ಇನ್ವೆಸ್ಟಿಗೇಷನ್ ಆಫೀಸರ್ ಆಗಿ ಅದಿತಿ ಪ್ರಭುದೇವ: ಹೊಸ ಚಿತ್ರಕ್ಕೆ ಮುಹೂರ್ತ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

ಸಕೂಚಿ

ಹೊರಬಂತು ಹೊಸಬರ ಹಾರರ್‌-ಥ್ರಿಲ್ಲರ್‌ “ಸಕೂಚಿ’ ಟ್ರೇಲರ್‌

sakath movie

ಅ. 24ಕ್ಕೆ ಗಣಿ-ಸುನಿ ಕಾಂಬಿನೇಶನ್‌ “ಸಖತ್‌’ ಟೀಸರ್‌

MUST WATCH

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

ಹೊಸ ಸೇರ್ಪಡೆ

750

ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿ ಆರಂಭಿಕ ಆಘಾತ ನೀಡಿದ ಪಾಕ್

dandeli news

ದ್ವಿಚಕ್ರ ವಾಹನಗಳ ಪೆಟ್ರೋಲ್ ಕಳ್ಳತನ: ಅಳಲು ತೋಡಿಕೊಳ್ಳುತ್ತಿರುವ ಸ್ಥಳೀಯರು

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ಬೊಮ್ಮಾಯಿ ಯಾವತ್ತಾದ್ರೂ ಕುರಿ ಕಾಯ್ದಿದ್ದಾರಾ? : ಸಿದ್ಧರಾಮಯ್ಯ

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

ನ. 10 ರಿಂದ ದುಬಾರಿಯಾಗಲಿದೆ ನಥಿಂಗ್‍ ಇಯರ್ (1)

ಗ್ರಾಮಸ್ಥರು

2 ಗ್ರಾಮಸ್ಥರಿಂದ ಪರಸ್ಪರ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.