ಬ್ಯೂಟಿಫ‌ುಲ್‌ ಮನಸುಗಳಿಗೆ ಯಶಸ್ಸಿನ ಸಂಭ್ರಮ

Team Udayavani, Feb 17, 2017, 3:45 AM IST

Beautiful-Manasugalu-(2).jpg

“ಬ್ಯೂಟಿಫ‌ುಲ್‌ ಮನಸುಗಳು’ ಚಿತ್ರದ ಬಿಡುಗಡೆಗೂ ಮುನ್ನ ಸತೀಶ್‌ ನೀನಾಸಂ ಇದ್ದ ಧಾವಂತ ನೋಡಬೇಕು. ಚಿತ್ರಕ್ಕೆ ಚಿತ್ರಮಂದಿರಗಳ ಅಭಾವ ಎದುರಾಗಿ, ಸತೀಶ್‌ ಈ ವಿಷಯವಾಗಿ ನೋವನ್ನು ಹೊರಹಾಕಿದ್ದರು. ಕಟ್‌ ಮಾಡಿದರೆ, ಸತೀಶ್‌ ಈಗ ಫ‌ುಲ್‌ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ, ಚಿತ್ರ 25 ದಿನಗಳನ್ನು ಮುಗಿಸಿದೆ. ಅಷ್ಟೇ ಅಲ್ಲ, ಸದ್ಯದಲ್ಲೇ ಅಮೇರಿಕಾದಲ್ಲೂ ಬಿಡುಗಡೆಯಾಗುತ್ತಿದೆ. ಈ ಡಬ್ಬಲ್‌ ಸಂತೋಷವನ್ನು ಹಂಚಿಕೊಳ್ಳುವುದಕ್ಕೆ ಚಿತ್ರತಂಡದವರು ಒಂದೇ ವೇದಿಕೆಯಲ್ಲಿ ಸೇರಿದ್ದರು.

ಈ ಚಿತ್ರವನ್ನು ಅಮೇರಿಕಾದಲ್ಲಿ ಬಿಡುಗಡೆ ಮಾಡುತ್ತಿರುವವರು ವಿಜಯೇಂದ್ರ ಎನ್ನುವವರು. ಇದೇ ಮೊದಲ ಬಾರಿಗೆ ಚಿತ್ರದ ವಿತರಣೆಯನ್ನು ಪಡೆದಿರುವ ಅವರು, 22 ಲಕ್ಷ ಖರ್ಚು ಮಾಡಿ, ಚಿತ್ರವನ್ನು ಇದೇ ತಿಂಗಳ 23ರಂದು ಬಿಡುಗಡೆ ಮಾಡುತ್ತಿರುವುದಾಗಿ ಹೇಳಿಕೊಂಡರು. ಅಷ್ಟೇ ಅಲ್ಲ, ವಿದೇಶದಲ್ಲಿ ಚಿತ್ರ ಬಿಡುಗಡೆ ಮಾಡುವ ಸಂದರ್ಭದಲ್ಲಿ ಮಧ್ಯವರ್ತಿಗಳಿಂದ ಸಾಕಷ್ಟು ನುಕ್ಸಾನು ಆಗುತ್ತಿದ್ದು, ತಮ್ಮ ಸಂಸ್ಥೆಯಡಿ, ಆ ತರಹದ ಸಮಸ್ಯೆಗಳು ಆಗುವುದಿಲ್ಲ ಎಂದರು.

ನಿರ್ಮಾಪಕ ಪ್ರಸನ್ನಗೆ ಚಿತ್ರವನ್ನು ಹೊರದೇಶಗಳಲ್ಲಿ ಬಿಡುಗಡೆ ಮಾಡುವ ವಿಷಯವಾಗಿ ಹೆಚ್ಚು ಆಸಕ್ತಿ ಇರಲಿಲ್ಲವಂತೆ. ಕಾರಣ, “ನೀರ್‌ದೋಸೆ’ ಚಿತ್ರದ ಹೊರದೇಶಗಳ ಬಿಡುಗಡೆ ಸಂದರ್ಭದಲ್ಲಾದ ಕೆಲವು ಘಟನೆಗಳು. ಆದರೆ, ವಿಜಯೇಂದ್ರ ಅವರು ಪಾರದರ್ಶಕವಾಗಿ ಬಿಡುಗಡೆ ಮಾಡುತ್ತಾರೆ ಎಂಬ ಕಾರಣಕ್ಕೆ ಚಿತ್ರವನ್ನು ಕೊಡುತ್ತಿರುವುದಾಗಿ ಹೇಳಿದರು. ಇನ್ನು ನಿರ್ದೇಶಕ ಜಯತೀರ್ಥ ಹೆಚ್ಚು ಮಾತನಾಡಲಿಲ್ಲ. ಥ್ಯಾಂಕ್ಯೂ ಎಂದು ಧನ್ಯವಾದ ಸ್ಲಿ$Éಸುವುದರ ಜೊತೆಗೆ, ವಿಜಯೇಂದ್ರ ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಕನ್ನಡ ಚಿತ್ರಗಳನ್ನು ಹೊರದೇಶಗಳಲ್ಲಿ ಬಿಡುಗಡೆ ಮಾಡುವ ಪ್ರಯತ್ನ ಮಾಡಬೇಕು ಮತ್ತು ಈ ಮೂಲಕ ಹೊರದೇಶಗಳಲ್ಲಿ ಕನ್ನಡ ಚಿತ್ರಗಳನ್ನು ಪ್ರೋತ್ಸಾಹಿಸಬೇಕು ಎಂದರು.

ಚಿತ್ರಕ್ಕೆ ಆರಂಭದಲ್ಲಿ ಉಂಟಾದ ಸಮಸ್ಯೆಗಳನ್ನು ನೋಡಿದಾಗ, ಚಿತ್ರ ಇಷ್ಟು ದೂರ ಸಾಗಬಹುದು ಎಂಬ ಯಾವ ನಂಬಿಕೆಯೂ ಇರಲಿಲ್ಲವಂತೆ ಸತೀಶ್‌ಗೆ. “ನಿಜಕ್ಕೂ ಭಯವಿತ್ತು. ಕ್ರಮೇಣ ಪ್ರೇಕ್ಷಕರು ತೋರಿಸಿದ ಪ್ರೀತಿ ನೋಡಿ ಖುಷಿಯಾಯಿತು’ ಎಂದು ಖುಷಿಪಡುವುದರ ಜೊತೆಗೆ ಧನ್ಯವಾದ ಸಮರ್ಪಿಸಿದರು. ಇನ್ನು ಸತೀಶ್‌ ಮಾಡಿರುವ ಪಚ್ಚಿ ಪಾತ್ರ, ಇನ್ನಾéರಿಗೂ ಹೊಂದುತ್ತಿರಲಿಲ್ಲ ಎಂದು ಶ್ರುತಿ ಹೇಳಿದರು. ತಮ್ಮ ಪಾತ್ರದ ಬಗ್ಗೆ ಸಿಗುತ್ತಿರುವ ಪ್ರತಿಕ್ರಿಯೆ ಚೆನ್ನಾಗಿದೆ ಎಂದು ಖುಷಿಪಟ್ಟರು.

ಟಾಪ್ ನ್ಯೂಸ್

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sambhavami Yuge Yuge movie

Sambhavami Yuge Yuge: ಹಳ್ಳಿಯ ಸುತ್ತ ಸಂಭವಾಮಿ…

Dhananjaya as Nadaprabhu Kempegowda

Dhananjaya; ನಾಡಪ್ರಭು ಕೆಂಪೇಗೌಡ ಪಾತ್ರದಲ್ಲಿ ಡಾಲಿ

Movies; ಇಲ್ಲಿವರೆಗೆ ಒಂದ್‌ ಲೆಕ್ಕ ಇನ್ಮುಂದೆ ಬೇರೆ ಲೆಕ್ಕ: ಸ್ಟಾರ್‌ ಸಿನಿಮಾಗಳು ಮುಂದಕ್ಕೆ

Movies; ಇಲ್ಲಿವರೆಗೆ ಒಂದ್‌ ಲೆಕ್ಕ ಇನ್ಮುಂದೆ ಬೇರೆ ಲೆಕ್ಕ: ಸ್ಟಾರ್‌ ಸಿನಿಮಾಗಳು ಮುಂದಕ್ಕೆ

Kannada Cinema; ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

Sandalwood: ಭ್ರಮೆ ಬಿಟ್ಟು ಬದುಕಿದರು.. ಮತ್ತೆ ಮತ್ತೆ ನೆನಪಾಗುತ್ತಿದ್ದಾರೆ ಡಾ.ರಾಜ್‌

love li kannada movie

Love Li; ತೆರೆಗೆ ಬಂತು ವಸಿಷ್ಠ ನಟನೆಯ ‘ಲವ್ ಲೀ’

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

Farmer

Reveled; ಮೃತಪಟ್ಟಿರುವ ರೈತರ ಹೆಸರಿನಲ್ಲೇ ಪಹಣಿ !

Exam

NEET ಮಹಾರಾಷ್ಟ್ರದಲ್ಲೂ ಅಕ್ರಮ ಬಹಿರಂಗ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.