ಚಡ್ಡಿದೋಸ್ತ್ ಅಸಲಿ ಆಟ ಶುರು: ಇಂದು ತೆರೆಗೆ


Team Udayavani, Sep 17, 2021, 12:08 PM IST

ಚಡ್ಡಿದೋಸ್ತ್ ಅಸಲಿ ಆಟ ಶುರು: ಇಂದು ತೆರೆಗೆ

“ಚಡ್ಡಿದೋಸ್ತ್’ ಅಂದಮೇಲೆ ಅಲ್ಲೊಂದಿಷ್ಟು ನೋವು-ನಲಿವು, ಮುದ್ದಾಟ- ಗುದ್ದಾಟ, ತಂಟೆ, ತರಲೆ, ತಕರಾರು ಎಲ್ಲವೂ ಇರಬೇಕು. ಹಾಗಿದ್ದರೇನೆ, ಆ ದೋಸ್ತಿ ಗೊಂದು ಅರ್ಥ! ಇಂಥದ್ದೇ “ಚಡ್ಡಿದೋಸ್ತ್’ಗಳ ನಡುವೆ ಒಬ್ಬಳು ಹುಡುಗಿ, ಮತ್ತೂಬ್ಬ ಖಡಕ್‌ ವಿಲನ್‌ ಎಂಟ್ರಿಯಾದ್ರೆ ಆ ದೋಸ್ತಿಯಲ್ಲಿ ಏನೆಲ್ಲ ಆಗಬಹುದು. ಅನ್ನೋ ಫ‌ನ್‌ ಕಹಾನಿ ” ಚಡ್ಡಿದೋಸ್ತ್ ಕಡ್ಡಿಅಲ್ಲಾಡುಸ್ಬುಟ್ಟ’ ಇಂದು ತೆರೆಗೆ ಬರುತ್ತಿದೆ.

ಆರಂಭದಿಂದಲೂ ತನ್ನ ಟೈಟಲ್‌ ಮತ್ತು ಪೋಸ್ಟರ್‌ಗಳ ಮೂಲಕ ಸಿನಿಮಂದಿಯ ಗಮನ ಸೆಳೆದಿದ್ದ “ಚಡ್ಡಿದೋಸ್ತ್ ಕಡ್ಡಿಅಲ್ಲಾಡುಸುºಟ್ಟ’ ಚಿತ್ರದಲ್ಲಿ ಆಸ್ಕರ್‌ಕೃಷ್ಣ, ಲೋಕೇಂದ್ರ ಸೂರ್ಯ ನಾಯಕರಾಗಿ, ಗೌರಿ ನಾಯರ್‌ ನಾಯಕಿಯಾಗಿ ಮತ್ತು ಸೆವೆನ್‌ ರಾಜ್‌ ಖಳನಾಯಕನಾಗಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ಸೆವೆನ್‌ ರಾಜ್‌ ಆರ್ಟ್ಸ್’ ಬ್ಯಾನರ್‌ನಲ್ಲಿ ಸೆವೆನ್‌ ರಾಜ್‌ ನಿರ್ಮಿಸಿರುವ ಈ ಚಿತ್ರಕ್ಕೆ ಆಸ್ಕರ್‌ ಕೃಷ್ಣ ನಿರ್ದೇಶನವಿದೆ.ಕಳೆದಕೆಲ ದಿನಗಳಿಂದ ಭರ್ಜರಿಯಾಗಿ ಚಿತ್ರದ ಪ್ರಮೋಶನ್‌ಕೆಲಸಗಳಲ್ಲಿ ಬಿಝಿಯಾಗಿರುವ ಚಿತ್ರತಂಡ, ಈ ವಾರ ರಾಜ್ಯಾದ್ಯಂತ ಸುಮಾರು50ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಚಿತ್ರದ ಬಿಡುಗಡೆಗೆ ಪ್ಲಾನ್‌ ಮಾಡಿಕೊಂಡಿದೆ.

” ಚಡ್ಡಿದೋಸ್ತ್ ಕಡ್ಡಿಅಲ್ಲಾಡುಸ್ಬುಟ್ಟ ‘ ಬಿಡುಗಡೆಗೂ ಮುನ್ನ ಮಾತನಾಡಿದ ಚಿತ್ರದ ಖಳನಾಯಕಕಂ ನಿರ್ಮಾಪಕ ಸೆವೆನ್‌ ರಾಜ್‌, “ಕೋವಿಡ್‌ ಆತಂಕದ ನಡುವೆಯೇ ಸಿನಿಮಾ ಮುಗಿಸಿದ್ದೇವೆ. ಈಗ ಕೋವಿಡ್‌ ಭಯದ ನಡುವೆಯೂ ಸಿನಿಮಾ ಬಿಡುಗಡೆಗೆ ತಯಾರಿ ಮಾಡಿಕೊಂಡಿದ್ದೇವೆ. ನಮ್ಮ ಸಿನಿಮಾದ ಟೈಟಲ್ಲೇ ಹೇಳುವಂತೆ ಇದೊಂದು ಸ್ನೇಹ, ಪ್ರೇಮ ಮತ್ತು ಸಂಬಂಧಗಳ ನಡುವೆ ನಡೆಯುವಂಥ ಸಿನಿಮಾ. ಇದರಲ್ಲಿ ಲವ್‌, ಫ್ರೆಂಡ್‌ಶಿಪ್‌, ಕಾಮಿಡಿ, ಎಮೋಶನ್ಸ್‌ ಒಳ್ಳೆಯ ಹಾಡು ಎಲ್ಲವೂ ಇದೆ. ಕಂಪ್ಲೀಟ್‌ ಎಂಟರ್‌ಟೈನ್ಮೆಂಟ್‌ ಬಯಸುವ ಪ್ರೇಕ್ಷಕರಿಗಾಗಿಯೇ ಮಾಡಿದಂಥ ಸಿನಿಮಾ. ಒಂದೊಳ್ಳೆ ಎಂಟರ್‌ಟೈನ್ಮೆಂಟ್‌ ಸಿನಿಮಾ ಕೊಟ್ಟರೆ ಪ್ರೇಕ್ಷಕರು ಖಂಡಿತಾ ನೋಡುತ್ತಾರೆ ಎಂಬ ನಂಬಿಕೆಯಲ್ಲಿ “ಚಡ್ಡಿದೋಸ್ತ್ ಕಡ್ಡಿಅಲ್ಲಾಡುಸ್ಬುಟ್ಟ’ ರಿಲೀಸ್‌ ಮಾಡುತ್ತಿದ್ದೇವೆ’ ಎಂದು ಚಿತ್ರದ ಬಗ್ಗೆ ಭರವಸೆಯ ಮಾತುಗಳನ್ನಾಡುತ್ತಾರೆ.

ಟಾಪ್ ನ್ಯೂಸ್

bike insurance

ಬೈಕ್ 150 ಸಿಸಿಗಿಂತ ಹೆಚ್ಚಿನದ್ದಾಗಿದ್ದರೆ ಇನ್ಶುರೆನ್ಸ್‌  ಕ್ಲೈಮ್  ಆಗುವುದಿಲ್ಲವೇ..?

goa

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

21ananya

ಅನನ್ಯ-ಆರ್ಯನ್ ವಾಟ್ಸ್ಯಾಪ್ ಚಾಟ್: ಡ್ರಗ್ಸ್ ಅಲ್ಲಂತೆ ಸಿಗರೇಟ್ ಅಂತೆ!?

1-111

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ : ಪ್ರಮುಖ ಸೂತ್ರಧಾರನ ಬಂಧನ

2012 ಟಿ20 ವಿಶ್ವಕಪ್ ನಲ್ಲಿ ಅಫ್ಘಾನ್ ತಂಡಕ್ಕೆ ಚಿಯರ್ ಮಾಡಿದ್ದು ಮೂವರು ಮಾತ್ರ!

2012 ಟಿ20 ವಿಶ್ವಕಪ್ ನಲ್ಲಿ ಅಫ್ಘಾನ್ ತಂಡಕ್ಕೆ ಚಿಯರ್ ಮಾಡಿದ್ದು ಮೂವರು ಮಾತ್ರ!

1-belur

ರಾಘವೇಂದ್ರ ಮತ್ತು ವಿಜಯೇಂದ್ರರ ಹಣವೆಲ್ಲವೂ ಷಡಕ್ಷರಿ ಬಳಿ : ಬೇಳೂರು ಬಾಂಬ್

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

ಟಿಎಂಸಿ ಸಂಸದೆ ಸುಶ್ಮಿತಾ ದೇವ್ ಮೇಲೆ ದಾಳಿ: ಬಿಜೆಪಿ ಕೈವಾಡದ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

ಸಕೂಚಿ

ಹೊರಬಂತು ಹೊಸಬರ ಹಾರರ್‌-ಥ್ರಿಲ್ಲರ್‌ “ಸಕೂಚಿ’ ಟ್ರೇಲರ್‌

sakath movie

ಅ. 24ಕ್ಕೆ ಗಣಿ-ಸುನಿ ಕಾಂಬಿನೇಶನ್‌ “ಸಖತ್‌’ ಟೀಸರ್‌

MUST WATCH

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

ಹೊಸ ಸೇರ್ಪಡೆ

devadasi23

ಬಾಕಿ ಪಿಂಚಣಿ ಬಿಡುಗಡೆಗೆ ದೇವದಾಸಿಯರ ಒತ್ತಾಯ

shasana-22

ಬಳ್ಳಮಂಜ: 14-15 ನೇ ಶತಮಾನದ ಶಾಸನದ‌ ಅಧ್ಯಯನ

bike insurance

ಬೈಕ್ 150 ಸಿಸಿಗಿಂತ ಹೆಚ್ಚಿನದ್ದಾಗಿದ್ದರೆ ಇನ್ಶುರೆನ್ಸ್‌  ಕ್ಲೈಮ್  ಆಗುವುದಿಲ್ಲವೇ..?

goa

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

21ananya

ಅನನ್ಯ-ಆರ್ಯನ್ ವಾಟ್ಸ್ಯಾಪ್ ಚಾಟ್: ಡ್ರಗ್ಸ್ ಅಲ್ಲಂತೆ ಸಿಗರೇಟ್ ಅಂತೆ!?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.