ಆಗಸ್ಟ್‌ನಲ್ಲಿ ಸಿನಿ-ಟಿವಿ ಕೈಪಿಡಿ

Team Udayavani, Jul 6, 2018, 6:00 AM IST

u-23.jpg

ಕನ್ನಡ ಸಿನಿಮಾ ಮತ್ತು ಕಿರುತೆರೆಯ ಕಲಾವಿದರ, ತಂತ್ರಜ್ಞರ ಫೋನ್‌ ನಂಬರ್‌ ಮತ್ತು ವಿಳಾಸವನ್ನು ಒಂದೆಡೆ ಸೇರಿಸಿ ಮೊದಲಿಗೆ ಕೈಪಿಡಿ ಮಾಡಿದವರು ಲಿಂಗರಾಜ್‌. ಅದಕ್ಕೂ ಮುನ್ನ ಸಿನಿಮಾ ಪ್ರಚಾರಕರ್ತರಾಗಿದ್ದ ಅವರು, ಈ ಕೈಪಿಡಿ ಮಾಡುವುದರ ಮೂಲಕ ಚಿತ್ರರಂಗ ಮತ್ತು ಕಿರುತೆರೆಯನ್ನು ಜನ ಸಾಮಾನ್ಯರಿಗೆ ಇನ್ನಷ್ಟು ಹತ್ತಿರ ತಂದರು. ಈ ಕೈಪಿಡಿ ಏಳು ಬಾರಿ ಪ್ರಕಟಗೊಂಡಿದ್ದು, ಈಗ ಇನ್ನಷ್ಟು ಅಪ್‌ಡೇಟ್‌ಗಳೊಂದಿಗೆ ಎಂಟನೇ ಆವೃತ್ತಿ ತಯಾರಾಗುತ್ತಿದೆ. ಆ ಎಂಟನೇ ಪರಿಷ್ಕೃತ ಆವೃತ್ತಿಯು ಮುಂದಿನ ತಿಂಗಳು ಬಿಡುಗಡೆಯಾಗಲಿದೆ. ಈ ಬಾರಿಯ ವಿಶೇಷವೆಂದರೆ, ಬರೀ ಸಿನಿಮಾ ಮತ್ತು ಟಿವಿಯಷ್ಟೇ ಅಲ್ಲದೆ, ಪ್ರತಿಯೊಬ್ಬರಿಗೂ ಅನುಕೂಲವಾಗುವಂತಹ ಒಂದಷ್ಟು ತುರ್ತು ಸೇವೆಯ ಮಾಹಿತಿ ಮತ್ತು ಸಂಪರ್ಕಗಳೂ ಈ ಕೈಪಿಡಿಯಲ್ಲಿ ಸಿಗಲಿದೆ. ಈ ಡೈರಿಗೆ ಬದಲಾದ ಸಂಪರ್ಕಗಳನ್ನು ಸೇರಿಸಬಯಸುವವರು 9448613976 ನಂಬರನ್ನು ಸಂಪರ್ಕಿಸಬಹುದು.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.