Diganth – Sangeetha; ಕ್ರೈಮ್ ಥ್ರಿಲ್ಲರ್ ‘ಮಾರಿಗೋಲ್ಡ್‌’ ತೆರೆಗೆ

Team Udayavani, Apr 5, 2024, 11:01 AM IST

ಕ್ರೈಮ್ ಥ್ರಿಲ್ಲರ್ ‘ಮಾರಿಗೋಲ್ಡ್‌’ ತೆರೆಗೆ

ಕ್ರೈಮ್‌ ಥ್ರಿಲ್ಲರ್‌ “ಮಾರಿಗೋಲ್ಡ್‌’ ಚಿತ್ರ ಇಂದು ತೆರೆಕಾಣುತ್ತಿದೆ. ರಾಘವೇಂದ್ರ ಎಂ.ನಾಯಕ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮಾರಿಗೋಲ್ಡ್‌ ಅಂದಾಕ್ಷಣ, ಅದೊಂದು ಅಂಡರ್‌ವರ್ಲ್ಡ್ ಸಿನಿಮಾ ಇರಬಹುದಾ ಎಂಬ ಪ್ರಶ್ನೆ ಎದುರಾಗುತ್ತದೆ. ಆದರೆ, ಈ ಕುತೂಹಲಕ್ಕೆ ತೆರೆಮೇಲೆಯೇ ಉತ್ತರ ಸಿಗಲಿದೆ.

ಆರ್‌ .ವಿ.ಕ್ರಿಯೇಷನ್ಸ್‌ ಮೂಲಕ ರಘುವರ್ಧನ್‌ ಫಿಲಂಸ್‌ ಬ್ಯಾನರ್‌ನಲ್ಲಿ ರಘುವರ್ಧನ್‌ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಘುವರ್ಧನ್‌ ಅವರು ಮೂಲತಃ ನಿರ್ದೇಶಕರಾಗಿದ್ದು, ಈ ಹಿಂದೆ ತಿಮ್ಮರಾಯ, ಬದ್ರಿ, ಗುಣವಂತ, ಮಿಸ್ಟರ್‌ ಎಲ್‌.ಎಲ್‌.ಬಿ. ಮೊದಲಾದ ಚಿತ್ರಗಳನ್ನು ರಘುವರ್ಧನ್‌ ನಿರ್ದೇಶಿಸಿದ್ದಾರೆ.

ಈ ಚಿತ್ರಕ್ಕೆ ವೀರ್‌ ಸಮರ್ಥ್ ಅವರ ಸಂಗೀತವಿದ್ದು, ಯೋಗರಾಜ್‌ ಭಟ್, ಕವಿರಾಜ್‌ ಮತ್ತು ವಿಜಯ್‌ ಭರಮಸಾಗರ ಅವರು ಸಾಹಿತ್ಯ ಬರೆದಿದ್ದಾರೆ. ಕೆ.ಎಸ್‌. ಚಂದ್ರಶೇಖರ್‌ ಛಾಯಾಗ್ರಹಣ, ಕೆ.ಎಂ.ಪ್ರಕಾಶ್‌ ಸಂಕಲನವಿದೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ಅರ್ಜುನ್‌ ರಾಜ್‌ ಸಾಹಸ, ಕಲೈ ಅವರ ನೃತ್ಯ ನಿರ್ದೇಶನವಿದೆ.

ಬೆಂಗಳೂರು, ಸಕಲೇಶಪುರದ ಸುತ್ತಮುತ್ತಲ ತಾಣಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರದಲ್ಲಿ ಸಂಗೀತಾ ಶೃಂಗೇರಿ ನಾಯಕಿಯಾಗಿದ್ದಾರೆ. ಉಳಿದಂತೆ ಸಂಪತ್‌ಕುಮಾರ್‌, ಕಾಕ್ರೋಚ್‌ ಸುಧಿ, ಯಶ್‌ ಶೆಟ್ಟಿ, ವಜ್ರಾಂಗ್‌ ಶೆಟ್ಟಿ, ಬಲರಾಜ್ವಾಡಿ ಸೇàರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.

ಟಾಪ್ ನ್ಯೂಸ್

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.