ಅದಿತಿ ಹೇಳಿದ ಕ್ರಶ್‌ ಸ್ಟೋರಿ: ಕ್ರೇಜಿ ಗರ್ಲ್

Team Udayavani, May 1, 2020, 9:01 AM IST

ಅದಿತಿ ಹೇಳಿದ ಕ್ರಶ್‌ ಸ್ಟೋರಿ: ಕ್ರೇಜಿ ಗರ್ಲ್

ಸ್ಯಾಂಡಲ್‌ವುಡ್‌ನ‌ಲ್ಲಿ ಇತ್ತೀಚೆಗೆ ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿರುವ ನಟಿ ಅದಿತಿ ಪ್ರಭುದೇವ, ತಮ್ಮ ವಿಭಿನ್ನ ಚಿತ್ರಗಳ ಮೂಲಕ ತಮ್ಮದೇಯಾದ ಫ್ಯಾನ್‌ ಫಾಲೋವರ್ಸ್‌ ಗಳಿಸಿಕೊಂಡಿರುವಾಕೆ. ಸದ್ಯ ಲಾಕ್‌ ಡೌನ್‌ನಿಂದಾಗಿ ಮನೆಯಲ್ಲಿರುವ ಅದಿತಿ ಪ್ರಭುದೇವ ತಮ್ಮ ಕ್ರಶ್‌ ಕುರಿತು ಹೇಳಿಕೊಂಡಿದ್ದಾರೆ. ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ಅದಿತಿ, ಕೇವಲ ಹುಡುಗರಿಗೆ ಮಾತ್ರವಲ್ಲ, ಬಹುತೇಕ ಹುಡುಗಿಯರಿಗೂ ಬೈಕ್‌ಗಳ ಮೇಲೆ ಕ್ರಶ್‌ ಆಗುತ್ತದೆ. ವಿಶೇಷವಾಗಿ ರಾಯಲ್‌ ಎನ್‌ಫಿಲ್ಡ್‌ ಎಂದು ಬರೆದುಕೊಂಡಿದ್ದಾರೆ. ಹಳೆಯ ರಾಯಲ್‌ ಎನ್‌ಫಿಲ್ಡ್‌ ಬೈಕ್‌ ಮೇಲೆ ಕುಳಿತಿರುವ ಫೋಟೋಗಳನ್ನು ಹಾಕಿದ್ದಾರೆ. ಈ ಮೂಲಕ ರಾಯಲ್‌ ಎನ್‌ಫಿಲ್ಡ್‌ ‌ ಬೈಕ್‌ ಮೇಲಿನ ತಮ್ಮ ಕ್ರಶ್‌ ಹೊರ ಹಾಕಿದ್ದಾರೆ. ಕನ್ನಡದಲ್ಲಿ ಇತ್ತೀಚೆಗೆ ಯಾವ ಪಾತ್ರ ಕೊಟ್ಟರೂ ಲೀಲಾಜಾಲವಾಗಿ ನಿಭಾಯಿಸಬಲ್ಲ ನಟಿ ಎಂಬ ಹೆಗ್ಗಳಿಕೆ ಗಳಿಸಿಕೊಂಡಿರುವ ಅದಿತಿ, ಈಗ ಒಂಬತ್ತನೇ ದಿಕ್ಕು, ಓಲ್ಡ್‌ ಮಾಂಕ್‌ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ದಯಾಳ್‌ ಪದ್ಮನಾಭನ್‌ ನಿರ್ದೇಶನದ ಒಂಬತ್ತನೇ ದಿಕ್ಕು ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ. ಇದರಲ್ಲಿ ಅದಿತಿ ಹಾಗೂ ಲೂಸ್‌ ಮಾದ ವೃದ್ಧರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ.  ಲಾಕ್‌ಡೌನ್‌ ಹಿನ್ನೆಲೆ ಚಿತ್ರೀಕರಣ ಸ್ಥಗಿತವಾಗಿದ್ದು, ಲಾಕ್‌ಡೌನ್‌ ಮುಗಿದ ಕೆಲವೇ ದಿನಗಳಲ್ಲಿ ಸಿನಿಮಾ ತೆರೆಗೆ ಬರಲಿದೆ ಎನ್ನಲಾಗಿದೆ. ಅಂದಹಾಗೆ ಈ ಸಿನಿಮಾದಲ್ಲಿ ಲೂಸ್‌ ಮಾದ ಹಾಗೂ ಅದಿತಿ ಪ್ರಭುದೇವ ಅವರಿಗೆ ಮಕ್ಕಳು, ಮೊಮ್ಮಕ್ಕಳು ಕೂಡ ಇರಲಿದ್ದಾರಂತೆ. ಇತ್ತೀಚೆಗೆ ಒಂಭತ್ತನೇ ದಿಕ್ಕು ಚಿತ್ರದ ಹಾಡೊಂದನ್ನು ನಿರ್ದೇಶಕ ದಯಾಳ್‌ ಬಿಡುಗಡೆ ಮಾಡಿದ್ದರು. ಹಲವು ಸನ್ನಿವೇಶಗಳನ್ನು ಈ ಒಂದು ಹಾಡಿನಲ್ಲಿ ತೋರಿಸುವ ಪ್ರಯತ್ನ ಮಾಡಿದ್ದರು. ಮುಖ್ಯವಾಗಿ ಸನ್ನಿವೇಶಕ್ಕೆ ತಕ್ಕಂತಹ ಫೋಟೋಗಳನ್ನು ತೆಗೆದು ಅದನ್ನು ಜೋಡಿಸಿ ಈ ಹಾಡು ಮಾಡಲಾಗಿದೆ. ನಾಯಕ-ನಾಯಕಿಗೆ ಲವ್‌ ಆಗಿ, ಮದುವೆ, ಮಕ್ಕಳು ಆಗಿ ಆ ನಂತರ ಅವರ ಮಗನಿಗೆ ಮದುವೆಯಾಗುವ ಸನ್ನಿವೇಶವನ್ನು ಈ ಹಾಡಿನಲ್ಲಿ ಕಟ್ಟಿಕೊಡಲಾಗಿತ್ತು,

ಟಾಪ್ ನ್ಯೂಸ್

ಈಡನ್‌ನಲ್ಲಿ ಆರ್‌ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ

ಈಡನ್‌ನಲ್ಲಿ ಆರ್‌ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ ಸೂಪರ್‌ ಜೈಂಟ್ಸ್‌

cmಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ

ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ

ರಾಜ್ಯದಲ್ಲಿ ಕಾಂಗ್ರೆಸ್‌ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ

ರಾಜ್ಯದಲ್ಲಿ ಕಾಂಗ್ರೆಸ್‌ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ

ಢಾಕಾ ಟೆಸ್ಟ್‌: ಶ್ರೀಲಂಕಾ ಬ್ಯಾಟಿಂಗ್‌ ಹೋರಾಟ

ಢಾಕಾ ಟೆಸ್ಟ್‌: ಶ್ರೀಲಂಕಾ ಬ್ಯಾಟಿಂಗ್‌ ಹೋರಾಟ

ಪತ್ನಿಗೆ ಕಿರುಕುಳ ನೀಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್‌ ವಶಕ್ಕೆ

ಕಾಪು : ಪತ್ನಿಗೆ ಕಿರುಕುಳ ನೀಡಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸ್‌ ವಶಕ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಜಾರು ಮಾಡ್ಕೊಂಡ್ರು ಸಂಹಿತಾ!

ಬೇಜಾರು ಮಾಡ್ಕೊಂಡ್ರು ಸಂಹಿತಾ!

twenty one hours kannada movie

ಕಿಚ್ಚ ಮೆಚ್ಚಿದ “ಟ್ವೆಂಟಿ ಒನ್‌ ಹವರ್”: ಧನಂಜಯ್ ನಟನೆಯ ಚಿತ್ರ

cutting shop kannada movie

ಸಂಕಲನಕಾರನ ಬದುಕು-ಬವಣೆ: ಕಟ್ಟಿಂಗ್‌ ಶಾಪ್‌ ನಲ್ಲಿ ಹೊಸಬರ ಕನಸು

‘ಸಕುಟುಂಬ ಸಮೇತ’ ಸಿನಿಮಾಗೆ ಬನ್ನಿ! ರಿಲೀಸ್ ಗೆ ಮುನ್ನವೇ ಡಬಲ್ ಲಾಭದ ಖುಷಿ

‘ಸಕುಟುಂಬ ಸಮೇತ’ ಸಿನಿಮಾಗೆ ಬನ್ನಿ! ರಿಲೀಸ್ ಗೆ ಮುನ್ನವೇ ಡಬಲ್ ಲಾಭದ ಖುಷಿ

critical keerthanegalu

ಬೆಟ್ಟಿಂಗ್‌ ಸುತ್ತ ‘ಕ್ರಿಟಿಕಲ್ ಕೀರ್ತನೆಗಳು’ ಇಂದು ತೆರೆಗೆ

MUST WATCH

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

udayavani youtube

Wheel Chair Romeo actor exclusive interview | RELEASING ON MAY 27TH

udayavani youtube

ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ

udayavani youtube

ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?

ಹೊಸ ಸೇರ್ಪಡೆ

ಈಡನ್‌ನಲ್ಲಿ ಆರ್‌ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ

ಈಡನ್‌ನಲ್ಲಿ ಆರ್‌ಸಿಬಿ ರಜತ ವೈಭವ; ಹೊರಬಿದ್ದ ಲಕ್ನೋ ಸೂಪರ್‌ ಜೈಂಟ್ಸ್‌

cmಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ

ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ

ರಾಜ್ಯದಲ್ಲಿ ಕಾಂಗ್ರೆಸ್‌ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ

ರಾಜ್ಯದಲ್ಲಿ ಕಾಂಗ್ರೆಸ್‌ “ಚಿಂತನ ಶಿಬಿರ’: ಕೆಪಿಸಿಸಿ ಸಮಿತಿ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.