Udayavni Special

ಮೇಸ್ಟ್ರ ಸಿನಿಮಾಕ್ಕೆ ದರ್ಶನ ಸಾಥ್

ಇಂಡಿಯಾ ವರ್ಸಸ್‌ ಇಂಗ್ಲೆಂಡ್‌ ತೆರೆಗೆ ಸಿದ್ಧ

Team Udayavani, Jan 17, 2020, 5:45 AM IST

an-15

ನಾಗತಿಹಳ್ಳಿ ಚಂದ್ರಶೇಖರ್‌ ನಿರ್ದೇಶನದ “ಇಂಡಿಯಾ ವರ್ಸಸ್‌ ಇಂಗ್ಲೆಂಡ್‌’ ಚಿತ್ರ ತೆರೆಗೆ ಬರೋದಕ್ಕೆ ಸಿದ್ಧವಾಗುತ್ತಿದೆ. ಸದ್ಯ ಚಿತ್ರದ ಪ್ರಮೋಶನ್‌ ಕೆಲಸಗಳನ್ನು ಭರದಿಂದ ನಡೆಸುತ್ತಿರುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಮತ್ತು ತಂಡ ಇತ್ತೀಚೆಗೆ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಸಮ್ಮುಖದಲ್ಲಿ ಅದ್ಧೂರಿಯಾಗಿ ಚಿತ್ರದ ಟ್ರೇಲರ್‌ ಅನ್ನು ಹೊರತಂದಿದೆ.

ಖಾಸಗಿ ಹೋಟೆಲ್‌ವೊಂದರಲ್ಲಿ ನಡೆದ ಸಮಾರಂಭದಲ್ಲಿ ನಟ ದರ್ಶನ್‌ ಮುಖ್ಯ ಅತಿಥಿ­ಯಾಗಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಇದೇ ವೇಳೆ ಮಾತನಾಡಿದ ದರ್ಶನ್‌, “”ಇಂಡಿಯಾ ವರ್ಸಸ್‌ ಇಂಗ್ಲೆಂಡ್‌’ ಅನ್ನೋ ಟೈಟಲ್‌ ತುಂಬಾ ಚೆನ್ನಾಗಿದೆ. ನಾನು ಅದಕ್ಕೆ ಒಂದು ಟ್ವಿಸ್ಟ್‌ ಕೊಡುತ್ತೇನೆ. ಸಿನಿಮಾದ ಟೈಟಲ್‌ ಮುಂದೆ ಮದರ್‌ ಹಾಕಿದ್ರೆ ನಮ್‌ “ಮದರ್‌ ಇಂಡಿಯಾ’ ಆಗುತ್ತಾರೆ. ಇಂಗ್ಲೆಂಡ್‌ ಮುಂದೆ ಗರ್ಲ್ ಫ್ರೆಂಡ್‌ ಹಾಕಿದರೆ, “ಗರ್ಲ್ ಫ್ರೆಂಡ್‌ ಆಫ್ ಇಂಗ್ಲೆಂಡ್‌’ ಆಗುತ್ತದೆ. ಈ ಕಾರ್ಯಕ್ರಮದಲ್ಲಿ ನಮ್ಮ ಮದರ್‌ ಇಂಡಿಯಾ ಹಾಗೂ ಗರ್ಲ್ ಫ್ರೆಂಡ್‌ ಇಬ್ಬರೂ ಇದ್ದಾರೆ. ಸುಮಮ್ಮ ಮದರ್‌ ಇಂಡಿಯಾ ಆದ್ರೆ ಮಾನ್ವಿತಾ ಅವ್ರು ಅವರೇ ಗರ್ಲ್ ಫ್ರೆಂಡ್‌. ಇನ್ನು ಸಿನಿಮಾದ ಟೈಟಲ್‌ ನಲ್ಲಿ ಒಂದು ಡೈಮಂಡ್‌ ಇದ್ದು, ಅದು ವಸಿಷ್ಠ’ ಎಂದು ಚಿತ್ರದ ಟೈಟಲ್‌ಗೆ ಹೊಸ ವ್ಯಾಖ್ಯಾನ ನೀಡಿದರು.

ಇದೇ ವೇಳೆ ಮಾತನಾಡಿದ ನಟ ವಸಿಷ್ಠ ಸಿಂಹ, “ಒಮ್ಮೆ ದರ್ಶನ್‌ ಅವರು ಸಿನಿಮಾದ ಶೂಟಿಂಗ್‌ನಲ್ಲಿದ್ದಾಗ, ಭೇಟಿ ಮಾಡಿ, ನಮ್ಮ ಸಿನಿಮಾದ ಟ್ರೇಲರ್‌ ರಿಲೀಸ್‌ ಮಾಡಿಕೊಡಬೇಕೆಂದು ಮನವಿ ಮಾಡಿದೆ. ನಮ್ಮ ಆಹ್ವಾನಕ್ಕೆ ಸ್ಪಂದಿಸಿದ ದರ್ಶನ್‌ ಈಗ ಟ್ರೇಲರ್‌ ರಿಲೀಸ್‌ ಮಾಡಿದ್ದಾರೆ. ಬದುಕಿದರೆ ದರ್ಶನ್‌ ಅವರ ಥರ ಬದುಕಬೇಕು. ನಾನು ಹೇಗೆ ಬದುಕಬೇಕು ಎಂದು ಕನಸು ಕಟ್ಟಿದ್ದೆನೋ, ಅದೇ ತರ ದರ್ಶನ್‌ ಅವರ ಬದುಕು ಇದೆ. ಒಬ್ಬ ನಟ ಹೀಗೂ ಇರಬಹುದು ಎಂದು ದರ್ಶನ್‌ ತೋರಿಕೊಟ್ಟಿದ್ದಾರೆ. ಕುದುರೆ ಓಡಿಸುವುದು, ತೋಟಗಾರಿಕೆ ಮಾಡುವುದು, ಹಸುಗಳನ್ನು ಮೇಯಿಸುವುದು, ಹಾಲು ಕರೆಯುವುದು, ಕಾರ್‌, ಬೈಕ್‌ ಪ್ಯಾಷನ್‌ ಇದೆಲ್ಲ ನೋಡಿ ತುಂಬ ಖುಷಿ ಆಗುತ್ತದೆ. ಈ ಕಾರಣಕ್ಕೆ ದರ್ಶನ್‌ ತುಂಬ ಇಷ್ಟ ಆಗ್ತಾರೆ. ಬೆಂಗಳೂರಿನಲ್ಲಿ ಸಾಫ್ಟವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದಾಗ ಹುಟ್ಟಿಕೊಂಡ ನಾಟಕದ ಗೀಳು ಹೆಚ್ಚಾಯಿತು. ಆ ನಂತರ ಆ ಗೀಳು ಒಬ್ಬ ನಟನಾಗಿ ಕೆರಿಯರ್‌ ಆಯ್ಕೆ ಮಾಡಿಕೊಳ್ಳಲು ಪ್ರೇರೇಪಿಸಿತು. ಈಗ ನಟನೆ ಇಷ್ಟು ದೂರ ತಂದು ನಿಲ್ಲಿಸಿದೆ. ಹೀಗೆಲ್ಲ ಆಗುತ್ತದೆ ಅಂತ ಕನಸು ಕೂಡ ಕಂಡಿರಲಿಲ್ಲ. ನಾನು ಹೀರೋ ಆಗ್ತಿàನಿ. ಮುಂದೊಂದು ದಿನ ಹೀಗೆ ಆಗುತ್ತೆ ಅಂತ ಯಾವತ್ತೂ ಗೊತ್ತಿರಲಿಲ್ಲ’ ಎಂದರು.

ಇದೇ ವೇಳೆ ಮಾತನಾಡಿದ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌, ಚಿತ್ರದ ಕಥಾಹಂದರ, ವಿಶೇಷತೆಗಳು, ಚಿತ್ರೀಕರಣದ ಅನುಭವಗಳು ಮತ್ತು ಬಿಡುಗಡೆಯ ತಯಾರಿಯ ಬಗ್ಗೆ ಮಾಹಿತಿ ನೀಡಿದರು. ಸಮಾರಂಭದಲ್ಲಿ ಹಾಜರಿದ್ದ ನಾಯಕ ನಟಿ ಮಾನ್ವಿತಾ ಹರೀಶ್‌, ಹಿರಿಯ ನಟಿ ಸುಮಲತಾ ಅಂಬರೀಶ್‌ ಚಿತ್ರದ ಬಗ್ಗೆ ಮಾತನಾಡಿದರು. ‘ ಇದೇ ಜನವರಿ 24ಕ್ಕೆ ತೆರೆಗೆ ಬರುತ್ತಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಏ.1ರಿಂದ ಜಾರಿ: ಸಂಸದರ ಸಂಬಳ ಕಡಿತ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ಏ.1ರಿಂದ ಜಾರಿ: ಸಂಸದರ ಸಂಬಳ ಕಡಿತ ತಿದ್ದುಪಡಿ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ಫುಟ್ ಬಾಲ್ ವಿಶ್ವಕಪ್‌ಗಾಗಿ ರಷ್ಯಾ, ಕತಾರ್‌ನಿಂದ ಲಂಚ: ಅಮೆರಿಕ ಕಾನೂನು ಸಚಿವಾಲಯದ ಆರೋಪ

ಫುಟ್ ಬಾಲ್ ವಿಶ್ವಕಪ್‌ಗಾಗಿ ರಷ್ಯಾ, ಕತಾರ್‌ನಿಂದ ಲಂಚ: ಅಮೆರಿಕ ಕಾನೂನು ಸಚಿವಾಲಯದ ಆರೋಪ

ದೊಡ್ಡಬಳ್ಳಾಪುರ ಕೃಷಿ ಮಾರುಕಟ್ಟೆಗೆ ಸಚಿವ ಎಸ್ ಟಿ ಸೋಮಶೇಖರ್ ಭೇಟಿ

ದೊಡ್ಡಬಳ್ಳಾಪುರ ಕೃಷಿ ಮಾರುಕಟ್ಟೆಗೆ ಸಚಿವ ಎಸ್ ಟಿ ಸೋಮಶೇಖರ್ ಭೇಟಿ

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

Covid-19 ವೈರಸ್ ಬಗ್ಗೆ ಮುಚ್ಚಿಟ್ಟಿದ್ಯಾಕೆ, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರ: ಟ್ರಂಪ್ ಕಿಡಿ

whatsapp-message

ನಿಮ್ಮ ವಾಟ್ಸಾಪ್ ಸಂದೇಶಗಳ ಮೇಲೆ ಸರ್ಕಾರದ ಹದ್ದಿನಕಣ್ಣು ? ಪಿಐಬಿ ಹೇಳಿದ್ದೇನು ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡದಲ್ಲೂ ತೆರೆಕಾಣಲಿದೆ ಆರ್‌ಆರ್‌ಆರ್‌

ಕನ್ನಡದಲ್ಲೂ ತೆರೆಕಾಣಲಿದೆ ಆರ್‌ಆರ್‌ಆರ್‌

suchitra-tdy-9

ಮನರೂಪ ಚಿತ್ರಕ್ಕೆಪ್ರಶಸ್ತಿ ಖುಷಿ

ಲಾಕ್‌ ಕೇ ಬಾದ್‌… ಸಲಗ ಗ್ರ್ಯಾಂಡ್‌ ರಿಲೀಸ್‌

ಲಾಕ್‌ ಕೇ ಬಾದ್‌… ಸಲಗ ಗ್ರ್ಯಾಂಡ್‌ ರಿಲೀಸ್‌

suchitra-tdy-07

ಡೈರೆಕ್ಟರ್ ಸ್ಪೆಷಲ್‌! : ನಿರ್ದೇಶಕರ ಹೊಸ ಯೋಚನೆಗಳೇನು ಗೊತ್ತಾ?

suchitra-tdy-6

ಮೀನಾ ಬಜಾರ್‌ ನಿರ್ದೇಶಕರ ಕಾಫಿ ಬ್ರೇಕ್‌

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

08-April-6

ದಿನಬಳಕೆ ವಸ್ತುಗಳ ದರ ಹೆಚ್ಚಳಕ್ಕೆ ಹೈರಾಣಾದ ಸಾರ್ವಜನಿಕರು

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

ಉಸಿರುಗಟ್ಟಿಸುವ ರಕ್ಷಣಾ ಕವಚಗಳು

08-April-5

ಅಭಿವೃದ್ಧಿಗೆ ಕೊರೊನಾ ಲಾಕ್‌ಡೌನ್‌ ಅಡ್ಡಿ

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಆಸ್ಪತ್ರೆಯಲ್ಲಿ ಎಲ್ಲೆಂದರಲ್ಲಿ ಉಗಿದು ಪುಂಡಾಟ: ಮೂವರು ಪೊಲೀಸ್ ವಶಕ್ಕೆ

ಲಾಕ್‌ಡೌನ್‌: ಖನ್ನತೆಯಲ್ಲಿ ಟೆಕ್ಕಿಗಳೇ ಹೆಚ್ಚು!

ಲಾಕ್‌ಡೌನ್‌: ಖನ್ನತೆಯಲ್ಲಿ ಟೆಕ್ಕಿಗಳೇ ಹೆಚ್ಚು!