Udayavni Special

ಹೊಸಬರ ಹಾರರ್‌ ಚಿತ್ರ

Team Udayavani, Sep 7, 2018, 6:00 AM IST

27.jpg

ಹಾರರ್‌ ಸಿನಿಮಾಗಳ ಕ್ರೇಜ್‌ ಹೆಚ್ಚುತ್ತಿದೆ. ಹಾಗಂತ ಪ್ರೇಕ್ಷಕರಿಗಲ್ಲ, ಹೊಸದಾಗಿ ಚಿತ್ರ ರಂಗಕ್ಕೆ ಬರುವ ಚಿತ್ರತಂಡಗಳಿಗೆ. ನೀವು ಸೂಕ್ಷ್ಮವಾಗಿ ಗಮನಿಸಿದರೆ ಗಾಂಧಿನಗರಕ್ಕೆ ಹೊಸದಾಗಿ ಬರುವ ಬಹುತೇಕ ಮಂದಿ ಕಥೆಯಲ್ಲಿ ದೆವ್ವಕ್ಕೊಂದು ಸ್ಥಾನ ಕೊಟ್ಟಿರುತ್ತಾರೆ. “ಮನೆ ನಂ.67′ ಎಂಬ ಹೊಸಬರ ಸಿನಿಮಾದಲ್ಲೂ ದೆವ್ವದಾಟ ಜೋರಾಗಿದೆ. ಜೈಕುಮಾರ್‌ ಈ ಚಿತ್ರದ ನಿರ್ದೇಶಕರು. ವಿಎಫ್ಎಕ್ಸ್‌ ವಿಭಾಗದಲ್ಲಿ ಸುಮಾರು 10 ವರ್ಷ ಕೆಲಸ ಮಾಡಿರುವ ಜೈಕುಮಾರ್‌ ಅವರಿಗೆ ಸಿನಿಮಾ ಮಾಡುವ  ಆಸೆ ಮುಂಚಿನಿಂದಲೂ ಇತ್ತಂತೆ. ಅದೀಗ ಈಡೇರಿದೆ. ಅವರ ಮೊದಲ ಚಿತ್ರದಲ್ಲೇ ದೆವ್ವ ಪ್ರಮುಖ ಪಾತ್ರ ವಹಿಸುತ್ತಿದೆ. 

ಎಲ್ಲಾ ಓಕೆ, “ಮನೆ ನಂ.67′ ಕಥೆಯೇನು, ಇದು ಬೇರೆ ಹಾರರ್‌ ಸಿನಿಮಾಗಳಿಗಿಂತ ಹೇಗೆ ಭಿನ್ನ ಎಂಬ ಪ್ರಶ್ನೆ ಸಹಜವಾಗಿಯೇ ಎಲ್ಲರನ್ನು ಕಾಡುತ್ತದೆ. ಆದರೆ, ಜೈಕುಮಾರ್‌ ಅದಕ್ಕೆ ಸ್ಪಷ್ಟವಾಗಿ ಉತ್ತರಿಸಲು ತಯಾರಿಲ್ಲ. “ಭಿನ್ನವಾಗಿದೆ, ವಿಭಿನ್ನವಾಗಿದೆ’ ಎಂದಷ್ಟೇ ಹೇಳುತ್ತಾರೆ. ಹಳ್ಳಿಯಿಂದ ಸಿಟಿಗೆ ಬರುವ ಹುಡುಗ ಸಿಟಿಯಲ್ಲೊಂದು ಬಾಡಿಗೆ ಮನೆ ಸೇರುತ್ತಾನಂತೆ. ಆ ನಂತರ ಏನಾಗುತ್ತದೆ ಎಂಬ ಅಂಶವೇ ಸಿನಿಮಾದ ಹೈಲೈಟ್‌ ಎನ್ನುತ್ತಾರೆ. ಇಷ್ಟು ಹೇಳಿದ ಮೇಲೆ ಮುಂದಿನ ಕಥೆಯನ್ನು ಊಹಿಸಿಕೊಳ್ಳೋದು ನಿಮಗೇನು ಕಷ್ಟದ ಕೆಲಸವಲ್ಲ. 

ಈ ಚಿತ್ರದ ಕಾರ್ಯಕಾರಿ ನಿರ್ಮಾಪಕ ಸುರೇಶ್‌ ಕೂಡಾ ಸಿನಿಮಾ ಬಗ್ಗೆ ಮಾತನಾಡಿದರು. ಇಡೀ ತಂಡ ಸೇರಿಕೊಂಡು ಒಂದೊಳ್ಳೆಯ ಸಿನಿಮಾವನ್ನು ಕಟ್ಟಿಕೊಟ್ಟಿದೆ ಎಂಬ ಅಭಿಪ್ರಾಯ ಅವರಿಗಿದೆ. ಚಿತ್ರದಲ್ಲಿ ಸತ್ಯ ಅಜಿತ್‌ ನಾಯಕರಾಗಿ ನಟಿಸಿದ್ದಾರೆ. ಸಿನಿಮಾದ ಬಗ್ಗೆ ಮಾತನಾಡುವ ಬದಲು, ಟ್ರೇಲರ್‌ನಲ್ಲಿದ್ದ ಡೈಲಾಗ್‌ ಅನ್ನೇ ಪುನರುತ್ಛರಿಸಿದರು. ಉಳಿದಂತೆ ಚಿತ್ರದಲ್ಲಿ ಸುಮಿತ್ರಾ ನಟಿಸಿದ್ದು, ಅವರಿಲ್ಲಿ ದೆವ್ವವಾಗಿ ನಟಿಸಿದ್ದಾರೆ. ಮೊದಲಿಗೆ ದೆವ್ವದ ಪಾತ್ರ ಎಂದಾಗ ಭಯವಾಯಿತಂತೆ. ಆದರೆ, ಇಡೀ ತಂಡದ ಬೆಂಬಲದೊಂದಿಗೆ ಪಾತ್ರ ನಿಭಾಯಿಸಿದ್ದಾಗಿ ಹೇಳಿಕೊಂಡರು. ಉಳಿದಂತೆ ಚಿತ್ರದಲ್ಲಿ ನಟಿಸಿರುವ ವಾಸಂತಿ, ಸ್ವಪ್ನ, ಗಾಯತ್ರಿ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆಯಾಯಿತು. 

ಟಾಪ್ ನ್ಯೂಸ್

ಕಲಾಪದಲ್ಲಿ ‘ಒಂದು ದೇಶ- ಒಂದು ಚುನಾವಣೆ ಚರ್ಚೆ’: ಡಿ ಕೆ ಶಿವಕುಮಾರ್ ಆಕ್ರೋಶ

ಕಲಾಪದಲ್ಲಿ ‘ಒಂದು ದೇಶ- ಒಂದು ಚುನಾವಣೆ ಚರ್ಚೆ’: ಡಿ ಕೆ ಶಿವಕುಮಾರ್ ಆಕ್ರೋಶ

ಗಮನಿಸಿ: ಮಾರ್ಚ್ ನಲ್ಲಿ 2ದಿನ ಬ್ಯಾಂಕ್ ಮುಷ್ಕರ; 4ದಿನ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ…

ಗಮನಿಸಿ: ಮಾರ್ಚ್ ನಲ್ಲಿ 2ದಿನ ಬ್ಯಾಂಕ್ ಮುಷ್ಕರ; 4ದಿನ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ…

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

puneeth-rajkumar

‘ಯುವರತ್ನ’ ಹಾಡಿನಲ್ಲಿ ಗುರು-ಶಿಷ್ಯರ ಚಿತ್ರಣ

ಜೈಲರ್ ಹತ್ಯೆ ಪ್ರಕರಣ: ಉತ್ತರಪ್ರದೇಶ STF ಎನ್ ಕೌಂಟರ್ ಗೆ ಇಬ್ಬರು ಶಾರ್ಪ್ ಶೂಟರ್ ಸಾವು

ಜೈಲರ್ ಹತ್ಯೆ ಪ್ರಕರಣ: ಉತ್ತರಪ್ರದೇಶ STF ಎನ್ ಕೌಂಟರ್ ಗೆ ಇಬ್ಬರು ಶಾರ್ಪ್ ಶೂಟರ್ ಸಾವು

sandalwood movies released in february 2021

ಎರಡು ತಿಂಗಳಲ್ಲಿ ಬಿಡುಗಡೆಯಾಯ್ತು 30 ಸಿನಿಮಾ!

ನಾಲ್ಕು ರೈಸ್ ಮಿಲ್ ಅಧಿಕಾರಿಗಳು ದಿಢೀರ್ ದಾಳಿ: 6.61 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ವಶ

ನಾಲ್ಕು ರೈಸ್ ಮಿಲ್ ಅಧಿಕಾರಿಗಳು ದಿಢೀರ್ ದಾಳಿ: 6.61 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ವಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prajwal

ಬಿಝಿ ಫೆಬ್ರವರಿ: ಸ್ಟಾರ್ಸ್ ಮೊದಲು ಹೊಸಬರ ಅಬ್ಬರ

ಕಬ್ಜ ಚಿತ್ರದಲ್ಲಿ ಸುದೀಪ್‌ ಗೆಟಪ್‌ಗೆ ಫ್ಯಾನ್ಸ್‌ ಫಿದಾ

ಕಬ್ಜ ಚಿತ್ರದಲ್ಲಿ ಸುದೀಪ್‌ ಗೆಟಪ್‌ಗೆ ಫ್ಯಾನ್ಸ್‌ ಫಿದಾ

ek love ya

ನಾಲ್ಕು ಭಾಷೆಗಳಲ್ಲಿ ಪ್ರೇಮ್‌ ಏಕ್‌ ಲವ್‌ ಯಾ: ಪ್ರೇಮಿಗಳ ದಿನಕ್ಕೆ ಮೊದಲ ಹಾಡು

ಹೆಸರಿಲ್ಲದ ಪಾತ್ರ ಮತ್ತು ಹೆಸರು ಮಾಡುವ ‘ಹೀರೋ’: ಲಾಕ್‌ಡೌನ್‌ನಲ್ಲಿ ತಯಾರಾದ ರಿಷಭ್‌ ಚಿತ್ರ

ಹೆಸರಿಲ್ಲದ ಪಾತ್ರ ಮತ್ತು ಹೆಸರು ಮಾಡುವ ‘ಹೀರೋ’: ಲಾಕ್‌ಡೌನ್‌ನಲ್ಲಿ ತಯಾರಾದ ರಿಷಭ್‌ ಚಿತ್ರ

ಹಾಡಲ್ಲಿ ಎಂಟ್ರಿ ಕೊಟ್ರಾ ಚಡ್ಡಿದೋಸ್ತ್ ಗಳು

ಹಾಡಲ್ಲಿ ಎಂಟ್ರಿ ಕೊಟ್ರಾ ಚಡ್ಡಿದೋಸ್ತ್ ಗಳು

MUST WATCH

udayavani youtube

ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದಲ್ಲಿ ಬೆಂಕಿ

udayavani youtube

ಬಿಗಿಯಾದ ಬಟ್ಟೆ ಧರಿಸಿದರೆ ಆಗುವ ಆರೋಗ್ಯ ಸಮಸ್ಯೆ ಏನು?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 03-March-2021 News Bulletin | Udayavani

udayavani youtube

ಮಂಗಳೂರು ಜೈಲು ಮೇಲ್ದರ್ಜೆಗೇರಿಸಲಾಗುವುದು; ಡಿಜಿಪಿ ಅಲೋಕ್ ಕುಮಾರ್

udayavani youtube

Udayavani 02-March-2021 News Bulletin | Udayavani

ಹೊಸ ಸೇರ್ಪಡೆ

ಗದ್ದೆಗೆ ನುಗ್ಗಿದ ಉಪ್ಪುನೀರು: ನಾಶವಾದ ಮಟ್ಟುಗುಳ್ಳ ಬೆಳೆ!

ಗದ್ದೆಗೆ ನುಗ್ಗಿದ ಉಪ್ಪುನೀರು: ನಾಶವಾದ ಮಟ್ಟುಗುಳ್ಳ ಬೆಳೆ!

ಕಲಾಪದಲ್ಲಿ ‘ಒಂದು ದೇಶ- ಒಂದು ಚುನಾವಣೆ ಚರ್ಚೆ’: ಡಿ ಕೆ ಶಿವಕುಮಾರ್ ಆಕ್ರೋಶ

ಕಲಾಪದಲ್ಲಿ ‘ಒಂದು ದೇಶ- ಒಂದು ಚುನಾವಣೆ ಚರ್ಚೆ’: ಡಿ ಕೆ ಶಿವಕುಮಾರ್ ಆಕ್ರೋಶ

ಗಮನಿಸಿ: ಮಾರ್ಚ್ ನಲ್ಲಿ 2ದಿನ ಬ್ಯಾಂಕ್ ಮುಷ್ಕರ; 4ದಿನ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ…

ಗಮನಿಸಿ: ಮಾರ್ಚ್ ನಲ್ಲಿ 2ದಿನ ಬ್ಯಾಂಕ್ ಮುಷ್ಕರ; 4ದಿನ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ…

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

puneeth-rajkumar

‘ಯುವರತ್ನ’ ಹಾಡಿನಲ್ಲಿ ಗುರು-ಶಿಷ್ಯರ ಚಿತ್ರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.