ಕೋಮಲ್‌ ಕಾಮಿಡಿ ಕಮಾಲ್‌ಗೆ ಧನ್ಯಾ ಸಾಥ್‌


Team Udayavani, Nov 6, 2020, 1:51 PM IST

ಕೋಮಲ್‌ ಕಾಮಿಡಿ ಕಮಾಲ್‌ಗೆ ಧನ್ಯಾ ಸಾಥ್‌

ಕಳೆದ ವರ್ಷ ರಿಷಿ ನಾಯಕ ನಟನಾಗಿ ಅಭಿನಯಿಸಿದ್ದ “ಸಾರ್ವಜನಿಕರಿಗೆ ಸುವರ್ಣಾವಕಾಶ’ ಚಿತ್ರ ತೆರೆಗೆ ಬಂದಿದ್ದು ನಿಮಗೆ ನೆನಪಿರಬಹುದು. ಈ ಚಿತ್ರದಲ್ಲಿ ರಿಷಿ ಅವರಿಗೆ ಜೋಡಿಯಾಗಿಧನ್ಯಾ ಬಾಲಕೃಷ್ಣ ಎಂಬ ನವ ಪ್ರತಿಭೆ ನಾಯಕ ನಟಿಯಾಗಿ ಚಂದನವನಕ್ಕೆಪರಿಚಯವಾಗಿದ್ದರು. ತಮ್ಮ ಮೊದಲ ಚಿತ್ರದಲ್ಲೇ ಧನ್ಯಾ ಬಾಲಕೃಷ್ಣಕನ್ನಡದ ಸಿನಿಪ್ರಿಯರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು.

“ಸಾರ್ವಜನಿಕರಿಗೆಸುವರ್ಣಾವಕಾಶ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೂ, ಚಿತ್ರ ಬಾಕ್ಸಾಫೀಸ್‌ನಲ್ಲಿ ಹೆಚ್ಚು ಸದ್ದು ಮಾಡಲಿಲ್ಲ. ಆದರೆ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಿದ್ದ ಧನ್ಯಾ ಬಾಲಕೃಷ್ಣ ಹೆಸರು ಆನಂತರ ಯಾವ ಚಿತ್ರಗಳಲ್ಲೂ ಕೇಳಿಬರಲಿಲ್ಲ. ಇದರ ನಡುವೆಯೇ ಧನ್ಯಾ ತಮಿಳು ಮತ್ತು ತೆಲುಗು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿ ಆಗಾಗ್ಗೆ ಹರಿದಾಡುತ್ತಿದ್ದರೂ, ಈ ಬಗ್ಗೆ ಹೆಚ್ಚಿನ ಮಾಹಿತಿಗಳೇನೂ ಲಭ್ಯವಾಗಿರಲಿಲ್ಲ. ಇದೀಗ ಧನ್ಯಾ ಬಾಲಕೃಷ್ಣ ಮತ್ತೂಂದುಕನ್ನಡ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಕೆಲ ದಿನಗಳ ಹಿಂದಷ್ಟೇ ನಟ ಕೋಮಲ್‌ ಅಭಿನಯದ ಹೊಸ ಚಿತ್ರಕ್ಕೆ “ಟ್ವೆಂಟಿ ಟ್ವೆಂಟಿ’ ಎಂದು ಹೆಸರಿಡಲಾಗಿದ್ದು, ಚಿತ್ರದ ಟೈಟಲ್‌ ಮೋಷನ್‌ ಪೋಸ್ಟರ್‌ ಕೂಡ ಬಿಡುಗಡೆಯಾಗಿತ್ತು. ಈಗ ಚಿತ್ರದಲ್ಲಿ ಧನ್ಯಾ ಬಾಲಕೃಷ್ಣ ನಾಯಕಿಯಾಗಿ ತೆರೆಮೇಲೆ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಔಟ್‌ ಆ್ಯಂಡ್‌ ಔಟ್‌ಕಾಮಿಡಿ ಕಥಾನಕ ಹೊಂದಿರುವ ಈ ಚಿತ್ರದ ಮೂಲಕಕೋಮಲ್‌ ಮತ್ತೆ ತಮ್ಮ ಕಾಮಿಡಿ ಗೆಟಪ್‌ಗೆ ಹಿಂದಿರುಗುವ ಸುಳಿವು ನೀಡಿದ್ದಾರೆ. ಉಳಿದಂತೆ ಚಿತ್ರದ ನಾಯಕಿ ಧನ್ಯಾ ಬಾಲಕೃಷ್ಣ ಅವರ ಪಾತ್ರದ ಬಗ್ಗೆ ಹೆಚ್ಚಿನ ಮಾಹಿತಿಗಳು, ಚಿತ್ರತಂಡಕ್ಕೆ ಯಾವಾಗ ಸೇರಿಕೊಳ್ಳಲಿದ್ದಾರೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಗೊತ್ತಾಗಬೇಕಿದೆ.

 

– ಜಿ. ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.