ಹೊಸ ಕಥೆಗೆ ಧ್ರುವ ಫಿದಾ

ಜನವರಿಯಲ್ಲಿ ಪೊಗರು ರಿಲೀಸ್‌

Team Udayavani, Dec 25, 2020, 3:10 PM IST

ಹೊಸ ಕಥೆಗೆ ಧ್ರುವ ಫಿದಾ

ಧ್ರುವ ಸರ್ಜಾ ಅಭಿನಯದ “ಪೊಗರು’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಎಲ್ಲವೂ ಅಂದುಕೊಂಡಂತೆ ಆದರೆ, ಚಿತ್ರ ಜನವರಿ ಕೊನೆಯಲ್ಲಿ ತೆರೆಗೆ ಬರಲಿದೆ. ನಿರ್ಮಾಪಕ ಬಿ.ಕೆ.ಗಂಗಾಧರ್‌ ಚಿತ್ರವನ್ನು ಜನವರಿಯಲ್ಲಿ ತೆರೆಗೆ ತರೋದು ಪಕ್ಕಾ ಎನ್ನುತ್ತಿದ್ದಾರೆ. ಈ ನಡುವೆಯೇ ಧ್ರುವ ಸರ್ಜಾ “ದುಬಾರಿ’ ಚಿತ್ರವನ್ನು ಒಪ್ಪಿಕೊಂಡಿದ್ದು ಗೊತ್ತೇ ಇದೆ. ಉದಯ್‌ ಮೆಹ್ತಾ ನಿರ್ಮಾಣದ ಈ ಚಿತ್ರವನ್ನು ನಂದಕಿಶೋರ್‌ ನಿರ್ದೇಶಿಸುತ್ತಿದ್ದಾರೆ. ಈಗ ಧ್ರುವ ಮತ್ತೂಂದು ಸಿನಿಮಾದ ಕಥೆ ಕೇಳಿ ಖುಷಿಯಾಗಿದ್ದಾರೆ.

ಅಷ್ಟಕ್ಕೂ ಯಾವ ನಿರ್ದೇಶಕರ ಕಥೆ ಎಂದು ನೀವು ಕೇಳಬಹುದು. ಅದಕ್ಕೆ ಉತ್ತರ ರಾಘವೇಂದ್ರ ಹೆಗ್ಡೆ. ಈ ಹಿಂದೆ”ಜಗ್ಗುದಾದಾ’ ಸಿನಿಮಾ ನಿರ್ಮಿಸಿ, ನಿರ್ದೇಶಿಸಿದರಾಘವೇಂದ್ರ ಅವರು ಈಗಹೊಸ ಸಿನಿಮಾ ಮಾಡಲುಮುಂದಾಗಿದ್ದಾರೆ. ಮೊದಲ ಹಂತವಾಗಿ ನಟ ಧ್ರುವ ಅವರಿಗೆ ಸಿನಿಮಾ ಕಥೆ ಹೇಳಿದ್ದಾರೆ.ಕಥೆ ಕೇಳಿ ಫಿದಾ ಆಗಿರುವ ಧ್ರುವ ಆ ವಿಚಾರವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : ಇಂದಿನಿಂದ ತೆರೆಮೇಲೆ ಶಕೀಲಾ ಬಯೋಪಿಕ್‌

“ರಾಘವೇಂದ್ರ ಹೆಗ್ಡೆ ಅವರು ಹೇಳಿದ ಕಥೆ ಕೇಳಿದೆ. ಅದ್ಭುತವಾದ ಫ‌ಸ್ಟ್‌ಹಾಫ್ ಇದೆ. ಮನಸ್ಸಿಗೆ ಖುಷಿಯಾಯಿತು’ ಎಂದು ಟ್ವೀಟ್‌ ಮಾಡಿದ್ದಾರೆ. ಎಲ್ಲಾ ಓಕೆ, ಈ ಸಿನಿಮಾ ಯಾವಾಗ ಶುರುವಾಗಬಹುದು ಎಂದು ನೀವುಕೇಳಬಹುದು. “ದುಬಾರಿ’ ಮುಗಿದ ನಂತರ ಧ್ರುವ ಅವರ ಹೊಸ ಚಿತ್ರ ಆರಂಭವಾಗಬಹುದು. ಇನ್ನು, ಧ್ರುವ ಅಭಿನಯದ “ಪೊಗರು’ ಚಿತ್ರದ ಖರಾಬು ಸಾಂಗ್‌ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ಇನ್ನು “ಪೊಗರು’ ಸಿನಿಮಾದಲ್ಲಿ ಸಂಪೂರ್ಣವಾಗಿ ಧ್ರುವ ಗೆಟಪ್‌ ಬದಲಾಗಿದೆ. ಈ ಚಿತ್ರದ ಮತ್ತೂಂದು ವಿಶೇಷವೆಂದರೆ ಹೈಸ್ಕೂಲ್‌ ಹುಡುಗನ ಗೆಟಪ್‌ನಲ್ಲಿ ಧ್ರುವ ಸರ್ಜಾ ಕಾಣಿಸಿಕೊಂಡಿದ್ದು. ಹೌದು, ಚಿತ್ರದ ಪ್ರಮುಖ ದೃಶ್ಯವೊಂದರಲ್ಲಿ ಧ್ರುವ ಸರ್ಜಾ ಹೈಸ್ಕೂಲ್‌ ಹುಡುಗ ಗೆಟಪ್‌ನಲ್ಲಿಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.