ಭಯ ಮುಂದುವರೆದಿದೆ!

Team Udayavani, Oct 27, 2017, 12:45 PM IST

27-29.jpg

ಸಂಯುಕ್ತ -2′ ಎಂಬ ಚಿತ್ರವೊಂದು ಸೆಟ್ಟೇರಿದ್ದು ನಿಮಗೆ ನೆನಪಿರಬಹುದು. ಸೆಟ್ಟೇರಿದ್ದು ಬಿಟ್ಟರೆ ಮಿಕ್ಕಂತೆ ಆ ಸಿನಿಮಾ ಏನಾಯಿತೆಂಬ ಬಗ್ಗೆ ಮಾಹಿತಿ ಇರಲಿಲ್ಲ. ಈಗ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಇತ್ತೀಚೆಗೆ ಚಿತ್ರದ ಟೀಸರ್‌ ಹಾಗೂ ಪೋಸ್ಟರ್‌ ಲಾಂಚ್‌ ಆಗಿದ್ದು, ಮುಂದಿನ ತಿಂಗಳು ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರವನ್ನು ರಾಮಸ್ವಾಮಿ ಎನ್ನುವವರು ಆರಂಭಿಸಿದ್ದರು. ರಾಮಸ್ವಾಮಿ
ವಿಧಿವಶರಾದ ನಂತರ ನಿಂತು ಹೋಗುವ ಸ್ಥಿತಿಯಲ್ಲಿದ್ದ ಸಿನಿಮಾವನ್ನು ಡಾ.ಮಂಜುನಾಥ್‌ ಎನ್ನುವವರು ಟೇಕಾಫ್ ಮಾಡಿದ್ದಾರೆ. ಈಗ ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದೆ.

ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ಡಾ.ಮಂಜುನಾಥ್‌, “ಕಥೆ ತುಂಬಾ ಇಷ್ಟವಾಯಿತು. ಜೊತೆಗೆ ಒಳ್ಳೆಯ ತಂಡ ಕೂಡಾ ಇತ್ತು. ಹೀಗಿರುವಾಗ ಸಿನಿಮಾ ಮಾಡದಿರಲು ನನ್ನಿಂದ ಆಗಲಿಲ್ಲ. ಈಗ ಒಳ್ಳೆಯ ಸಿನಿಮಾ ಬಂದಿದೆ. ಎಷ್ಟು ಸಾಧ್ಯವೋ ಅಷ್ಟು ನಿರ್ದೇಶಕರ ತಾಳ್ಮೆ ಪರೀಕ್ಷೆ ಮಾಡಿದ್ದೇನೆ. ತುಂಬಾ ಟ್ಯಾಲೆಂಟ್‌ ಇರುವ ವ್ಯಕ್ತಿ ಅವರು. ಸಂಗೀತ ನಿರ್ದೇಶಕ ರವಿಚಂದ್ರ ಅವರು ಪ್ರತಿ ಹಂತದಲ್ಲೂ ಬೆಂಬಲ ನೀಡಿದ್ದಾರೆ. ಬೇರೆ ಭಾಷೆಯ ಸಿನಿಮಾ ನೋಡಿದಾಗ ನಮ್ಮಲ್ಲೂ ಈ ತರಹ ಮಾಡಬೇಕೆಂಬ ಆಸೆ ಇತ್ತು.
ಅದನ್ನು ಈ ಸಿನಿಮಾ ಮೂಲಕ ಮಾಡಿದ್ದೇನೆ. ಮುಖ್ಯವಾಗಿ ಚಿತ್ರದಲ್ಲಿ ಗ್ರಾμಕ್‌ ತುಂಬಾ ಹೈಲೈಟ್‌. ಅಷ್ಟೊಂದು ನೈಜವಾಗಿ ಬಂದಿದೆ.

ವಿಎಫ್ಎಕ್‌ ನ ಮಹೇಶ್‌ ಅವರು ಅಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ’ ಎನ್ನುತ್ತಾ ಇಡೀ ತಂಡವನ್ನು ನೆನಪಿಸಿಕೊಂಡರು ಡಾ.ಮಂಜುನಾಥ್‌. ಚಿತ್ರವನ್ನು ಅಭಿರಾಮ್‌ ನಿರ್ದೇಶನ ಮಾಡಿದ್ದಾರೆ. ತುಂಬಾ ಕನಸು ಕಟ್ಟಿಕೊಂಡಿದ್ದ ಸಿನಿಮಾ ನಿಂತು ಹೋಗುತ್ತದೆಂಬ ಭಯದಲ್ಲಿದ್ದಾಗ ಕೈ ಹಿಡಿದ ಮಂಜುನಾಥ್‌ ಅವರನ್ನು ನೆನಪಿಸಿಕೊಂಡರು ಅಭಿರಾಮ್‌. ಜೊತೆಗೆ ಚಿತ್ರಕ್ಕೆ ಸಹಕಾರ ನೀಡಿದ ಇಡೀ ತಂಡವನ್ನು ನೆನಪಿಸಿಕೊಂಡರು ಅಭಿರಾಮ್‌.

ಚಿತ್ರದಲ್ಲಿ ಚೇತನ್‌ ಚಂದ್ರ ನಾಯಕರಾಗಿ ನಟಿಸಿದ್ದಾರೆ. ಚೇತನ್‌ ಚಂದ್ರ ಕೂಡಾ ಸಿನಿಮಾವನ್ನು ಟೇಕಾಫ್ ಮಾಡಿದ ನಿರ್ಮಾಪಕರಿಗೆ ಥ್ಯಾಂಕ್ಸ್‌ ಹೇಳಲು ಮರೆಯಲಿಲ್ಲ. ಇನ್ನು, ಚಿತ್ರವನ್ನು ಸಾಕಷ್ಟು ಬಾರೀ ರೀಶೂಟ್‌ ಮಾಡಲಾಗಿದೆಯಂತೆ. ಏನಾದರೂ ಸೇರಿಸಬೇಕು ಅಥವಾ ಮತ್ತಷ್ಟು ಚೆನ್ನಾಗಿ ಮಾಡಬೇಕೆಂದಾಗ ರೀಶೂಟ್‌ ಮಾಡಿದ್ದಾಗಿ ಹೇಳಿಕೊಂಡರು ಚೇತನ್‌ ಚಂದ್ರ. ಈ ಚಿತ್ರವನ್ನು ಚೇತನ್‌ ಸುಮಾರು 30 ಕೆಜಿ ತೂಕ ಹೆಚ್ಚಿಸಿ ಮತ್ತೆ ಇಳಿಸಿದ್ದಾರಂತೆ.

ಚಿತ್ರದಲ್ಲಿ ನೇಹಾ ಪಾಟೀಲ್‌ ಹಾಗೂ ಐಶ್ವರ್ಯಾ ಸಿಂಧೋಗಿ ನಾಯಕಿಯರು. ನೇಹಾ ಇಲ್ಲಿ ಮೆಡಿಕಲ್‌ ಸ್ಟೂಡೆಂಟ್‌ ಆಗಿ
ನಟಿಸಿದ್ದಾರಂತೆ. ಚಿತ್ರದಲ್ಲಿ ನಟಿಸಿದ ಸಂಜಯ್‌ ಹಾಗೂ ಪ್ರಭು ಕೂಡಾ ತಮ್ಮ ಅನಿಸಿಕೆ ಹಂಚಿಕೊಂಡರು.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

ಪಂಚಾಯತ್‌ರಾಜ್‌ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ಅಸ್ತಿತ್ವಕ್ಕೆ ಬರಲಿ

ಪಂಚಾಯತ್‌ರಾಜ್‌ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ಅಸ್ತಿತ್ವಕ್ಕೆ ಬರಲಿ

ವಿಧಾನ ಕದನ : ಕಲ್ಪತರು ನಾಡಲ್ಲಿ ಪಕ್ಷಾಂತರಕ್ಕೆ ಸಜ್ಜಾದ ನಾಯಕರು

ವಿಧಾನ ಕದನ : ಕಲ್ಪತರು ನಾಡಲ್ಲಿ ಪಕ್ಷಾಂತರಕ್ಕೆ ಸಜ್ಜಾದ ನಾಯಕರು

ಎಫ್ ಡಿಐ : ಕೇವಲ ಒಪ್ಪಂದಕ್ಕೆ ಸೀಮಿತವಾಗದೆ ಕಾರ್ಯಗತಗೊಳ್ಳಲಿ

ಎಫ್ ಡಿಐ : ಕೇವಲ ಒಪ್ಪಂದಕ್ಕೆ ಸೀಮಿತವಾಗದೆ ಕಾರ್ಯಗತಗೊಳ್ಳಲಿ

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

ಇತಿಹಾಸ ತಿರುಚಿಲ್ಲ ; ತಪ್ಪು ತಿದ್ದಿದ್ದೇವೆ; ರಾವಣ ಸಂಸ್ಕೃತಿ ಬಿಂಬಿಸುವ ಪಠ್ಯಕ್ಕೆ ತಿಲಾಂಜಲಿ

ಇತಿಹಾಸ ತಿರುಚಿಲ್ಲ ; ತಪ್ಪು ತಿದ್ದಿದ್ದೇವೆ; ರಾವಣ ಸಂಸ್ಕೃತಿ ಬಿಂಬಿಸುವ ಪಠ್ಯಕ್ಕೆ ತಿಲಾಂಜಲಿ

ಶಕ್ತಿ ಸೌಧದ ಆವರಣದಲ್ಲಿ ಅಂಬೇಡ್ಕರ್‌ ಸ್ಫೂರ್ತಿ ಭವನ

ಶಕ್ತಿ ಸೌಧದ ಆವರಣದಲ್ಲಿ ಅಂಬೇಡ್ಕರ್‌ ಸ್ಫೂರ್ತಿ ಭವನ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿ

ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಗಡಿ ನಿಗದಿಗೆ ಮಾರ್ಗಸೂಚಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಜಾರು ಮಾಡ್ಕೊಂಡ್ರು ಸಂಹಿತಾ!

ಬೇಜಾರು ಮಾಡ್ಕೊಂಡ್ರು ಸಂಹಿತಾ!

twenty one hours kannada movie

ಕಿಚ್ಚ ಮೆಚ್ಚಿದ “ಟ್ವೆಂಟಿ ಒನ್‌ ಹವರ್”: ಧನಂಜಯ್ ನಟನೆಯ ಚಿತ್ರ

cutting shop kannada movie

ಸಂಕಲನಕಾರನ ಬದುಕು-ಬವಣೆ: ಕಟ್ಟಿಂಗ್‌ ಶಾಪ್‌ ನಲ್ಲಿ ಹೊಸಬರ ಕನಸು

‘ಸಕುಟುಂಬ ಸಮೇತ’ ಸಿನಿಮಾಗೆ ಬನ್ನಿ! ರಿಲೀಸ್ ಗೆ ಮುನ್ನವೇ ಡಬಲ್ ಲಾಭದ ಖುಷಿ

‘ಸಕುಟುಂಬ ಸಮೇತ’ ಸಿನಿಮಾಗೆ ಬನ್ನಿ! ರಿಲೀಸ್ ಗೆ ಮುನ್ನವೇ ಡಬಲ್ ಲಾಭದ ಖುಷಿ

critical keerthanegalu

ಬೆಟ್ಟಿಂಗ್‌ ಸುತ್ತ ‘ಕ್ರಿಟಿಕಲ್ ಕೀರ್ತನೆಗಳು’ ಇಂದು ತೆರೆಗೆ

MUST WATCH

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

ಹೊಸ ಸೇರ್ಪಡೆ

ತುಳುನಾಡಿನ ವಿಶಿಷ್ಟ ಪರ್ವದಿನ ಪತ್ತನಾಜೆ

ತುಳುನಾಡಿನ ವಿಶಿಷ್ಟ ಪರ್ವದಿನ ಪತ್ತನಾಜೆ

ಪಂಚಾಯತ್‌ರಾಜ್‌ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ಅಸ್ತಿತ್ವಕ್ಕೆ ಬರಲಿ

ಪಂಚಾಯತ್‌ರಾಜ್‌ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ಅಸ್ತಿತ್ವಕ್ಕೆ ಬರಲಿ

ವಿಧಾನ ಕದನ : ಕಲ್ಪತರು ನಾಡಲ್ಲಿ ಪಕ್ಷಾಂತರಕ್ಕೆ ಸಜ್ಜಾದ ನಾಯಕರು

ವಿಧಾನ ಕದನ : ಕಲ್ಪತರು ನಾಡಲ್ಲಿ ಪಕ್ಷಾಂತರಕ್ಕೆ ಸಜ್ಜಾದ ನಾಯಕರು

ಎಫ್ ಡಿಐ : ಕೇವಲ ಒಪ್ಪಂದಕ್ಕೆ ಸೀಮಿತವಾಗದೆ ಕಾರ್ಯಗತಗೊಳ್ಳಲಿ

ಎಫ್ ಡಿಐ : ಕೇವಲ ಒಪ್ಪಂದಕ್ಕೆ ಸೀಮಿತವಾಗದೆ ಕಾರ್ಯಗತಗೊಳ್ಳಲಿ

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

ಕುಂದಾಪುರದ ಅನಿಲ್‌ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.