ಯುಗಪುರುಷನ ನೆನೆದ ಗಣೇಶ್‌

ಚಿಕ್ಕಮಗಳೂರಿನಲ್ಲಿ ತ್ರಿಬಲ್‌ ರೈಡಿಂಗ್‌

Team Udayavani, Nov 27, 2020, 1:05 PM IST

ಯುಗಪುರುಷನ ನೆನೆದ ಗಣೇಶ್‌

ಗೋಲ್ಡನ್‌ ಸ್ಟಾರ್‌ ಗಣೇಶ್‌ “ಯುಗಪುರುಷ’ ಸಿನಿಮಾ ಹಾಗೂ ಅದರ “ಕೇಳಿ ಪ್ರೇಮಿಗಳೇ…’ ಹಾಡನ್ನು ನೆನಪಿಸಿ ಕೊಂಡಿದ್ದಾರೆ.

1989ರಲ್ಲಿ ತೆರೆಕಂಡಿರುವ ರವಿಚಂದ್ರನ್‌ ಅವರ ಈ ಸಿನಿಮಾವನ್ನು ಈಗ ಗಣೇಶ್‌ ನೆನಪಿಸಿಕೊಳ್ಳಲು ಕಾರಣ “ತ್ರಿಬಲ್‌ ರೈಡಿಂಗ್‌’ ಸಿನಿಮಾ. ಗಣೇಶ್‌ ಅವರ “ತ್ರಿಬಲ್‌ ರೈಡಿಂಗ್‌’ ಸಿನಿಮಾದ ಚಿತ್ರೀಕರಣ ಚಿಕ್ಕಮಗಳೂರಿನಲ್ಲಿ ನಡೆಯುತ್ತಿದೆ. ಅದರಲ್ಲೂ “ಯುಗಪುರುಷ’ ಸಿನಿಮಾದ ಚಿತ್ರೀಕರಣವಾದ ಮದರ್‌ ಮೇರಿ ಪ್ರತಿಮೆ ಮುಂದೆ ಚಿತ್ರೀಕರಣ ನಡೆಯುತ್ತಿದೆ. ಸದ್ಯ ಚಿತ್ರೀಕರಣದಲ್ಲಿರುವ ಗಣೇಶ್‌ ಮದರ್‌ ಮೇರಿ ಪ್ರತಿಮೆ ಮುಂದೆ ನಿಂತಿರುವ ಫೋಟೋವನ್ನು ಟ್ವೀಟರ್‌ನಲ್ಲಿ ಹಾಕಿದ್ದಾರೆ. ಜೊತೆಗೆ “ಕೇಳಿ ಪ್ರೇಮಿಗಳೇ ಒಬ್ಬಳು ಸುಂದರಿ ಇದ್ದಳು …’ ಎಂದು ಬರೆದುಕೊಂಡಿರುವ ಗಣೇಶ್‌, “ತ್ರಿಬಲ್‌ ರೈಡಿಂಗ್‌ ಚಿತ್ರೀಕರಣ ಮಾಡುವಾಗ ಈ ಸ್ಥಳ ನೋಡಿ ಬಾಲ್ಯದಲ್ಲಿ ಯುಗಪುರುಷ ವಿಸಿಪಿಯಲ್ಲಿ ನೋಡಿದ ನೆನಪಾಯಿತು’ ಎಂದಿದ್ದಾರೆ.

ಇದನ್ನೂ ಓದಿ :2021 ರಲ್ಲಿ ರಾಜ್‌ ಫ್ಯಾಮಿಲಿಯಿಂದ 12+ ಚಿತ್ರ

ಇನ್ನು ಗಣೇಶ್‌ ನಾಯಕರಾಗಿರುವ “ತ್ರಿಬಲ್‌ ರೈಡಿಂಗ್‌’ ಚಿತ್ರೀಕರಣ ಬಿರುಸಿನಿಂದ ನಡೆಯುತ್ತಿದ್ದು, ಚಿತ್ರದಲ್ಲಿ ಅದಿತಿ ಪ್ರಭುದೇವ, ಮೇಘಾ ಶೆಟ್ಟಿ ಹಾಗೂ ರಚನಾ ಇಂದರ್‌ ನಟಿಸುತ್ತಿದ್ದಾರೆ. ಗಣೇಶ್‌ ಅವರಿಗೆ ಈ ಚಿತ್ರದಲ್ಲಿ ಹೊಸ ಬಗೆಯ ಪಾತ್ರವಿದೆಯಂತೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.