ಇನ್ ಫೋಕಸ್: ರಾಜ್‌ಮಂಜರಿ

Team Udayavani, Mar 30, 2018, 8:15 AM IST

29.jpg

ಬಹುತೇಕ ಹೊಸ ನಿರ್ದೇಶಕರು ತಮ್ಮ ಚಿತ್ರಗಳಲ್ಲಿ ಹೊಸ ನಾಯಕ ನಟ ಇರಬೇಕೆಂದು ಬಯಸುತ್ತಾರೆ. ಅದಕ್ಕೆ ಕಾರಣ ತಮ್ಮ ಕಲ್ಪನೆಯನ್ನು ಸುಲಭವಾಗಿ ತೆರೆಮೇಲೆ ತೋರಿಸಬಹುದೆಂದು. ಹೊಸಬರಾದರೆ ಪಾತ್ರಕ್ಕೆ ಬೇಕಾದಂತೆ ತಯಾರಿ ಮಾಡುವುದು ಸುಲಭ ‌ ಎಂಬ ಲೆಕ್ಕಾಚಾರ ನಿರ್ದೇಶಕರದು. ಅದೇ ಕಾರಣದಿಂದ ಅನೇಕ ಹೊಸ ನಾಯಕ ನಟರು ಚಿತ್ರರಂಗಕ್ಕೆ ಬರುತ್ತಿದ್ದಾರೆ. 

ಈ ಸಾಲಿಗೆ ಹೊಸ ಸೇರ್ಪಡೆ ರಾಜ್‌ ಚರಣ್‌. ಯಾವ ರಾಜ್‌ಚರಣ್‌ ಎಂದರೆ “ರತ್ನಮಂಜರಿ’ ಸಿನಿಮಾ ಬಗ್ಗೆ ಹೇಳಬೇಕು. ಈಗಷ್ಟೇ ಆರಂಭವಾಗಿರುವ ಈ ಸಿನಿಮಾದಲ್ಲಿ ರಾಜ್‌ಚರಣ್‌ ನಾಯಕ. ಸಿನಿಮಾಕ್ಕೆ ಬರುವ ಮುನ್ನ ನಾಗತಿಹಳ್ಳಿ ಚಂದ್ರಶೇಖರ್‌ ಅವರ ಟೆಂಟ್‌ ಸಿನಿಮಾಸ್‌ ನಲ್ಲಿ ನಟನಾ ತರಬೇತಿ ಪಡೆದಿರುವ ರಾಜ್‌ ಚರಣ್‌ ಈ ಸಿನಿಮಾಕ್ಕೆ ಆಡಿಷನ್‌ ಮೂಲಕವೇ ಆಯ್ಕೆಯಾಗಿದ್ದಾರೆ. ಹಾಗಾಗಿ, ಮುಂದೆ ಚಿತ್ರರಂಗದಲ್ಲಿ ಒಳ್ಳೆಯ ಭವಿಷ್ಯ ಸಿಗುವ ನಿರೀಕ್ಷೆ ಇದೆ. ಇನ್ನು, ಸದ್ಯ ಕನ್ನಡ ಚಿತ್ರರಂಗಕ್ಕೆ ಬರುವ ಬಹುತೇಕ ಹೊಸ ನಟರು ಹೊಸ ಬಿರುದಿನೊಂದಿಗೆ ಬರುತ್ತಾರೆ. ಇದರಿಂದ ರಾಜ್‌ ಚರಣ್‌ ಕೂಡಾ ಹೊರತಾಗಿಲ್ಲ. ಅವರಿಗೆ “ರೈಸಿಂಗ್‌ ಸ್ಟಾರ್‌’ ಎಂಬ ಬಿರುದು ನೀಡಲಾಗಿದೆ. ಈ ಚಿತ್ರದಲ್ಲಿ ಅವರ ಪಾತ್ರ ಕೂಡಾ ವಿಭಿನ್ನವಾಗಿದೆಯಂತೆ. ಅಂದಹಾಗೆ, ಅಮೆರಿಕಾದಲ್ಲಿ ನಡೆದ ಘಟನೆಯನ್ನಿಟ್ಟುಕೊಂಡು ಸಿನಿಮಾ ಮಾಡುತ್ತಿದ್ದು, ಇದೊಂದು ಮರ್ಡರ್‌ ಮಿಸ್ಟರಿ ಚಿತ್ರ. “ಪಾತ್ರ ತುಂಬಾ ಚೆನ್ನಾಗಿದೆ. ನಟನೆಗೆ ಹೆಚ್ಚು ಅವಕಾಶವಿರುವ  ಪಾತ್ರವಾಗಿದ್ದು, ಮೊದಲ ಚಿತ್ರದಲ್ಲೇ ಗಂಭೀರ ಪಾತ್ರ ಸಿಕ್ಕಿದೆ’ ಎಂದು ಖುಷಿ ವ್ಯಕ್ತಪಡಿಸುತ್ತಾರೆ ರಾಜ್‌ಕಿರಣ್‌.

ರ‌ವಿ ರೈ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.