ರಾಘವೇಂದ್ರ ಸ್ಟೋರ್ಸ್ ನಲ್ಲಿ ನವರಸ ನಾಯಕ


Team Udayavani, Sep 24, 2021, 2:07 PM IST

ರಾಘವೇಂದ್ರ ಸ್ಟೋರ್ಸ್ ನಲ್ಲಿ ನವರಸ ನಾಯಕ

ನವರಸನಾಯಕ ಜಗ್ಗೇಶ್‌ “ಹೊಂಬಾಳೆ ಫಿಲಂಸ್‌’ ಬ್ಯಾನರ್‌ನ ಹೊಸ ಚಿತ್ರದಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಕಳೆದ ಕೆಲ ದಿನಗಳಿಂದ ಗಾಂಧಿನಗರದಲ್ಲಿ ಹರಿದಾಡುತ್ತಿದ್ದು, ಇದೀಗ ಈ ಸುದ್ದಿ ಅಧಿಕೃತವಾಗಿ ಹೊರಬಿದ್ದಿದೆ. ಜಗ್ಗೇಶ್‌ ನಾಯಕನಾಗಿರುವ “ಹೊಂಬಾಳೆ ಫಿಲಂಸ್‌’ ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ “ರಾಘವೇಂದ್ರ ಸ್ಟೋರ್’ ಎಂದು ಟೈಟಲ್‌ ಇಡಲಾಗಿದ್ದು, ಚಿತ್ರದ ಟೈಟಲ್‌ಗೆ “ಸಿನ್ಸ್‌ 1972′ ಎಂಬ ಟ್ಯಾಗ್‌ ಲೈನ್‌ ಇದೆ.

“ಹೊಂಬಾಳೆ ಫಿಲಂಸ್‌’ ನಿರ್ಮಿಸುತ್ತಿರುವ 12ನೇ ಚಿತ್ರ ಇದಾಗಿದ್ದು, ಸಂತೋಷ್‌ ಆನಂದರಾಮ್‌ ಈ ಚಿತ್ರದ ನಿರ್ದೇಶಿಸುತ್ತಿದ್ದು, ಬುಧವಾರ ಈ ಚಿತ್ರದ ಟೈಟಲ್‌ ಅನೌನ್ಸ್‌ ಆಗಿದೆ.

ಈ ಕುರಿತು “ಹೊಂಬಾಳೆ ಫಿಲಂಸ್‌’ ತಮ್ಮ ಸೋಶಿಯಲ್‌ ಮೀಡಿಯಾ ಅಕೌಂಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, “ಅನ್ನದಾತೋ ಸುಖೀಭವ, ನಮ್ಮ ಮುಂದಿನ ಚಿತ್ರ ನವರಸ ನಾಯಕ ಜಗ್ಗೇಶ್‌ ಅವರರೊಂದಿಗೆ ಶುರುವಾಗಲಿದ್ದು, ಸಂತೋಷ್‌ ಆನಂದ್‌ ರಾಮ್‌ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಇದೇ ನವೆಂಬರ್‌ 22 ರಿಂದ ಈ ಚಿತ್ರದ ಚಿತ್ರೀಕರಣ ಅರಂಭವಾಗಲಿದೆ’ ಎಂದಿದೆ.

ಇನ್ನು ಬಿಡುಗಡೆಯಾಗಿರುವ “ರಾಘವೇಂದ್ರ ಸ್ಟೋರ್’ ಸಿನಿಮಾದ ಟೈಟಲ್‌ ಪೋಸ್ಟರ್‌ನಲ್ಲಿ ಬಿಳಿ ಬಣ್ಣದ ಬನಿಯನ್‌ ತೊಟ್ಟಿರುವ ಜಗ್ಗೇಶ್‌ ಒಂಬತ್ತು ವಿವಿಧ ಹಾವಭಾವದಲ್ಲಿ ಕಾಣಿಸಿ ಕೊಂಡಿದ್ದಾರೆ. ಆಹಾರ ಅಭಿರುಚಿಯ ಬಗ್ಗೆ ಚಿತ್ರದ ಪೋಸ್ಟರ್‌ನಲ್ಲಿ ಒಂದಷ್ಟು ಅಂಶಗಳನ್ನು ಹೇಳುತ್ತಿರುವಂತಿದೆ. ಈ ಹೊಸ ಚಿತ್ರದ ಬಗ್ಗೆ ನಟ ಜಗ್ಗೇಶ್‌ ಸಹ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ್ದು, “ನಗಬೇಕು ನಗಿಸಬೇಕು ಇದೆ ನನ್ನ ಧರ್ಮ… ಫ‌ುಲ್‌ ಮೀಲ್ಸ್‌ ಹಬ್ಬದೂಟ’ ಎಂದಿದ್ದಾರೆ.

ಸದ್ಯ “ರಾಘವೇಂದ್ರ ಸ್ಟೋರ್’ ಟೈಟಲ್‌ ಮತ್ತು ಚಿತ್ರೀಕರಣ ಶುರುವಾಗುವ ಮಾಹಿತಿಯನ್ನು ಮಾತ್ರ ನಿರ್ಮಾಣ ಸಂಸ್ಥೆ ಹಂಚಿಕೊಂಡಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.