ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’


Team Udayavani, Jun 2, 2023, 11:25 AM IST

Kannada film yada yada hi relased

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಜೋಡಿಯಾಗಿ ನಟಿಸಿರುವ “ಯದಾ ಯದಾ ಹೀ’ ಚಿತ್ರ ಇಂದು ತೆರೆ ಕಂಡಿದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಮೂಲಕ ಚಿತ್ರತಂಡಕ್ಕೆ ಸಿನಿಮಾ ಮೇಲೆ ವಿಶ್ವಾಸ ಮೂಡಿದೆ. ಈ ಚಿತ್ರದಲ್ಲಿ ದಿಗಂತ್‌ ಪ್ರಮುಖ ಪಾತ್ರ ಮಾಡಿದ್ದಾರೆ.

ಅಂದಹಾಗೆ, ಇದು ತೆಲುಗಿನ “ಎವರು’ ಚಿತ್ರದ ರೀಮೇಕ್‌ ಇದಾಗಿದ್ದು, ತೆಲುಗಿನಲ್ಲಿ 2 ಚಿತ್ರ ನಿರ್ದೇಶಿಸಿರುವ ಅಶೋಕ್‌ ತೇಜ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡಕ್ಕೆ ಎಂಟಿಕೊಟ್ಟಿದಾದರೆ. ಹರಿಪ್ರಿಯಾ, ದಿಗಂತ್‌ ಹಾಗೂ ವಸಿಷ್ಠಸಿಂಹ ಮೂರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದಲ್ಲಿ ಒಂದು ಮರ್ಡರ್‌ ಮಿಸ್ಟರಿ ಸುತ್ತ ನಡೆಯುವ ತನಿಖೆಯನ್ನು ರೋಚಕವಾಗಿ ಹೇಳಲಾಗಿದೆ.

“ಎವರು ಸಿನಿಮಾ ನೋಡಿದಾಗ ನಮಗೆ ತುಂಬಾ ಖುಷಿಯಾಯಿತು. ಪ್ರೇಕ್ಷಕರನ್ನು ಸೀಟಿನಂಚಿನಲ್ಲಿ ಕೂರಿಸುವಂತಹ ಸಿನಿಮಾ. ಈ ಸಿನಿಮಾವನ್ನು ಕನ್ನಡದಲ್ಲಿ ಯಾಕೆ ನಾವು ಮಾಡಬಾರದು ಎಂದು ಯೋಚಿಸಿ ನಿರ್ಮಾಪಕ ರಾಜೇಶ್‌ ಅಗರವಾಲ್‌ ಹಾಗೂ ಡಿ.ಜಯಪ್ರಕಾಶ್‌ ರಾವ್‌ ಅವರಲ್ಲಿ ಚರ್ಚಿಸಿ ದಾಗ ಅವರು ಖುಷಿಯಿಂದ ಒಪ್ಪಿಕೊಂಡರು. ಮುಂದೆ ನಾವು ದಿಗಂತ್‌ ಹಾಗೂ ಹರಿಪ್ರಿಯಾ ಅವರನ್ನು ಈ ಸಿನಿಮಾದಲ್ಲಿ ನಟಿಸುವಂತೆ ಕೇಳಿಕೊಂಡೆವು. ಅವರಿಬ್ಬರೂ “ಎವರು’ ಸಿನಿಮಾವನ್ನು ನೋಡಿದ್ದರಿಂದ ಅದರ ಕನ್ನಡ ಅವತರಣಿಕೆಯಲ್ಲಿ ನಟಿಸಲು ಒಪ್ಪಿದ್ದು, ಈಗ ಚಿತ್ರದ ಹಾಡು, ಟ್ರೇಲರ್‌ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ’ ಎನ್ನುವುದು ನಿರ್ದೇಶಕ ಅಶೋಕ್‌ ಅವರ ಮಾತು.

ತೆಲುಗಿನಲ್ಲಿ ನಟಿ ರೆಜಿನಾ ನಿರ್ವಹಿಸಿದ್ದ ಪಾತ್ರವನ್ನು ಹರಿಪ್ರಿಯಾ ಹಾಗೂ ಅಡವಿಶೇಷ್‌ ಪಾತ್ರವನ್ನು ದಿಗಂತ್‌ ಮಾಡಿದ್ದಾರೆ. ಈ ಚಿತ್ರಕ್ಕೆ ಗೈಸ್‌ ಅಂಡ್‌ ಡಾಲ್ಸ್ ಕ್ರಿಯೇಶನ್ಸ್‌ ಮೂಲಕ ರಾಜೇಶ್‌ ಅಗರವಾಲ್‌ ಬಂಡವಾಳ ಹೂಡಿದ್ದಾರೆ.

ಇಂಗ್ಲೀಷ್‌ ಭಾಷೆಯಲ್ಲಿ ದಿ ಇನ್ವಿಸಿಬಲ್‌ ಗೆಸ್ಟ್‌ ಹೆಸರಿನಲ್ಲಿ ತಯಾರಾಗಿದ್ದ ಈ ಚಿತ್ರ ಹಿಂದಿ ಭಾಷೆಯಲ್ಲೂ ನಿರ್ಮಾಣವಾಗಿತ್ತು, ಕೊಲೆಗಾರನನ್ನು ಪತ್ತೆ ಹಚ್ಚುವುದೇ ಚಿತ್ರದ ಕುತೂಹಲಕರ ಜರ್ನಿ ಆಗಿದೆ. ಚರಣ್‌ ಪಕಳ ಅವರ ಸಂಗೀತ ನಿರ್ದೇಶನ, ಯೋಗಿ ಅವರ ಛಾಯಾಗ್ರಹಣ, ಶ್ರೀಕಾಂತ್‌ ಅವರ ಸಂಕಲನ ಈ ಚಿತ್ರಕ್ಕಿದೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸದ್ದು ಮಾಡುತ್ತಿದೆ ‘ಅಭಿರಾಮಚಂದ್ರ’ ಟ್ರೇಲರ್

ಸದ್ದು ಮಾಡುತ್ತಿದೆ ‘ಅಭಿರಾಮಚಂದ್ರ’ ಟ್ರೇಲರ್

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

danny kuttappa

Danny Kuttappa; ತೆಲುಗಿನಲ್ಲಿ ಡ್ಯಾನಿ ಹವಾ

upendra

Cauvery ಮತ್ತು ನಂಬಿಕೆ… ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ?

garadi

Sandalwood: ‘ಗರಡಿ’ ಮನೆಯಲ್ಲಿ ಪಾಟೀಲ್ ಖದರ್; ನ.10ಕ್ಕೆ ರಿಲೀಸ್

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

beg

Pakistani: ಅರಬ್‌ ರಾಷ್ಟ್ರಗಳಲ್ಲಿ ಪಾಕ್‌ ಭಿಕ್ಷುಕರ ಸಾಮ್ರಾಜ್ಯ!

art of living

Art of Living: ಕಲಾರಾಧನೆಗೆ ಆರ್ಟ್‌ ಆಫ್ ಲಿವಿಂಗ್‌ ಸಾಮರಸ್ಯದ ವೇದಿಕೆ

chandrayaan 3………….

Fraud: ಚಂದ್ರಯಾನ-3 ಹೆಸರಿನಲ್ಲಿ 20 ಕೋಟಿ ರೂ. ವಂಚನೆ!

ny rain

Rain: ದಿಢೀರ್‌ ಪ್ರವಾಹಕ್ಕೆ ನ್ಯೂಯಾರ್ಕ್‌ ತತ್ತರ

AADITYA L 1

Aditya L1: ಪ್ರಭಾವಲಯ ದಾಟಿದ ಆದಿತ್ಯ ಎಲ್‌1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.