ರುದ್ರಿ ರಮಣೀಯ ಮತ್ತೆ ಮೂರು ಪ್ರಶಸ್ತಿ ಗರಿ

Team Udayavani, Jul 24, 2020, 9:04 AM IST

ರುದ್ರಿ ರಮಣೀಯ ಮತ್ತೆ ಮೂರು ಪ್ರಶಸ್ತಿ ಗರಿ

ನಟಿ ಪಾವನಾ ಅಭಿನಯದ ಮಹಿಳಾ ಪ್ರಧಾನ ಚಿತ್ರ “ರುದ್ರಿ’ ಈಗ ಮತ್ತೂಂದು ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ. ಬಡಿಗೇರ್‌ ದೇವೇಂದ್ರ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬಂದ “ರುದ್ರಿ’ ಒಂದರ ಹಿಂದೊಂದು ಚಲನಚಿತ್ರೋತ್ಸವದಲ್ಲಿ ಭಾಗಿಯಾಗುತ್ತಿದ್ದು, ರಾಷ್ಟ್ರೀಯ – ಅಂತರಾಷ್ಟ್ರೀಯ ವೇದಿಕೆಯಲ್ಲಿ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಕೆಲ ತಿಂಗಳ ಹಿಂದೆ ಇಟಲಿಯ ಓನಿರೋಸ್‌ ಚಿತ್ರೋತ್ಸವದಲ್ಲಿ “ರುದ್ರಿ’ ಭಾಗಿಯಾಗಿತ್ತು. ಅಲ್ಲಿ “ರುದ್ರಿ’ ಚಿತ್ರದ ಅಭಿನಯಕ್ಕಾಗಿ ನಟಿ ಪಾವನಾ ಗೌಡ ಅವರಿಗೆ “ಅತ್ಯುತ್ತಮ ನಟಿ ಪ್ರಶಸ್ತಿ’ ಒಲಿದು ಬಂದಿತ್ತು.
ಜತೆಗೆ ಅತ್ಯುತ್ತಮ ಪೋಸ್ಟರ್‌ ವಿಭಾಗದಲ್ಲಿಯೂ “ರುದ್ರಿ’ ಪ್ರಶಸ್ತಿ ಪಡೆದುಕೊಂಡಿತ್ತು. ಈಗ ಅಂಥದ್ದೇ ಮತ್ತೂಂದು ಪ್ರತಿಷ್ಠಿತ ಸಿನಿಮೋತ್ಸವದಲ್ಲಿ ಈಮೂರು ಪ್ರಶಸ್ತಿಗಳು
“ರುದ್ರಿ’ಯ ಮುಡಿಗೇರಿದೆ.

ಹೌದು, ಇತ್ತೀಚೆಗೆ ನಡೆದ ಟ್ಯಾಗೋರ್‌ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಭಾಗಿಯಾಗಿದ್ದ “ರುದ್ರಿ’ ಮೂರು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ನಟಿ ಪಾವನಾ ಅತ್ಯುತ್ತಮ ನಟಿ ಪ್ರಶಸ್ತಿ ಗೌರವ ಪಡೆದುಕೊಂಡಿದ್ದರೆ, ಬಡಿಗೇರ್‌ ದೇವೇಂದ್ರ ಅವರಿಗೆ ಅತ್ಯುತ್ತಮ ಚೊಚ್ಚಲ ನಿರ್ದೇಶನ ಹಾಗೂ ಅತ್ಯುತ್ತಮ ನರೇಟಿವ್‌ ಫಿಚರ್‌ ವಿಭಾಗದಲ್ಲಿ ಪ್ರಶಸ್ತಿಗಳು ಬಂದಿವೆ. ಈ ಬಗ್ಗೆ ಮಾತನಾಡಿರುವ ಚಿತ್ರತಂಡ, ಟ್ಯಾಗೋರ್‌ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ತನ್ನದೇಯಾದ ಪರಂಪರೆ ಮತ್ತು ಮಹತ್ವವಿದೆ. ಇಲ್ಲಿ ಚಿತ್ರಗಳು ಭಾಗವಹಿಸುವುದೇ ಒಂದು ಹೆಮ್ಮೆಯ ವಿಷಯ. ಇಲ್ಲಿ ಪ್ರದರ್ಶನವಾಗುವ ಚಿತ್ರಗಳನ್ನು ದೇಶದ ಸಿನಿಮಾರಂಗದ ಅನೇಕ ಮಹಾನ್‌ ದಿಗ್ಗಜರು ವೀಕ್ಷಿಸುತ್ತಾರೆ. ಇಂಥ ಕಡೆ ನಮ್ಮ ಸಿನಿಮಾ ಪ್ರದರ್ಶನವಾಗಿದೆ’ ಎಂದು ಹೇಳಿಕೊಂಡಿದೆ.

ಇನ್ನು ಟ್ಯಾಗೋರ್‌ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಸುಮಾರು 400ಕ್ಕೂ ಅಧಿಕ ಜಾಗತಿಕ ಸಿನಿಮಾಗಳು ಸ್ಪರ್ಧಿಸಿದ್ದು, ನಮಗೆ ಈ ಪ್ರಶಸ್ತಿಗಳು ದೊರಕಿದೆ. ಈಗಾಗಲೇ ಅನೇಕ
“ರುದ್ರಿ’ ಅನೇಕ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಇನ್ನೂ ಚಿತ್ರಮಂದಿರಗಳಲ್ಲಿ ತೆರೆ ಕಾಣುವ ಭಾಗ್ಯ ಸಿಕ್ಕಿಲ್ಲ. ಎಲ್ಲ ಅಂದುಕೊಂಡಂತೆ ಆಗಿದ್ದರೆ,
ಇದೇ ಏಪ್ರಿಲ್‌ ತಿಂಗಳಿನಲ್ಲಿ ಚಿತ್ರ ತೆರೆಗೆ ಬರಬೇಕಿತ್ತು. ಆದರೆ ಕೊರೊನಾ ಲಾಕ್‌ಡೌನ್‌ ಕಾರಣದಿಂದ ಚಿತ್ರವನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ ಎಂದಿದೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.