ಕಿನಾರೆ ನಿರ್ದೇಶಕನ ಕಾರ್ಗಲ್‌ ನೈಟ್ಸ್‌

Team Udayavani, Aug 28, 2020, 8:54 PM IST

ಕಿನಾರೆ ನಿರ್ದೇಶಕನ ಕಾರ್ಗಲ್‌ ನೈಟ್ಸ್‌

ಈ ಹಿಂದೆ “ಕಿನಾರೆ’ ಎಂಬ ಸಿನಿಮಾ ನಿರ್ದೇಶಿಸಿದ್ದ ದೇವರಾಜ್‌ ಪೂಜಾರಿ “ಕಾರ್ಗಲ್‌ ನೈಟ್ಸ್‌’ ಎಂಬ ವೆಬ್‌ ಸೀರಿಸ್‌ವೊಂದನ್ನು ಸಿದ್ಧಪಡಿಸಿದ್ದಾರೆ. ಕನ್ನಡ ಮತ್ತು ಹಿಂದಿಯಲ್ಲಿ “ಕಾರ್ಗಲ್‌ ನೈಟ್ಸ್‌’ ತಯಾರಾಗಿದೆ.

ಹರ್ಷಿಲ್‌ ಕೌಶಿಕ್‌, ಅಕ್ಷತಾ ಅಶೋಕ್‌ ಪ್ರಮುಖ ಪಾತ್ರ ನಿರ್ವಹಿಸಿದ್ದು, ಸಂದೀಪ್‌ ನಾಗರಾಜ್‌, ನಾಗರಾಜ್‌ ಬೈಂದೂರ್‌, ಅರ್ಚನಾ ಮೊಸಳೆ, ಸುಚನ್‌ ಶೆಟ್ಟಿ ಹಾಗೂ ಚಂದ್ರಕಾಂತ್‌ ಮೊದಲಾದವರು ಉಳಿದ ಪಾತ್ರವರ್ಗದಲ್ಲಿದ್ದಾರೆ. ಯಶಸ್‌ ಪ್ರೊಡಕ್ಷನ್‌ ಬ್ಯಾನರ್‌ನಡಿಯಲ್ಲಿ ಎನ್‌.ಮಂಜುನಾಥ್‌ ಮತ್ತು ಜೆ.ಎನ್‌.ಪ್ರದೀಪ್‌ ಜಂಟಿಯಾಗಿ “ಕಾರ್ಗಲ್‌ ನೈಟ್ಸ್‌’ ನಿರ್ಮಿಸಿದ್ದಾರೆ. ಕನ್ನಡದ ಮೊದಲ ಒಟಿಟಿ ವೆಬ್‌ ಸೀರಿಸ್‌ ಅನ್ನೋದು ಇದರ ಹೆಗ್ಗಳಿಕೆ. 1995ರಲ್ಲಿ ಮಲೆನಾಡು ಸುತ್ತಮುತ್ತ ನಡೆದ ನೈಜ ಘಟನೆಯನ್ನು ಎಳೆಯಾಗಿಟ್ಟುಕೊಂಡು “ಕಾರ್ಗಲ್‌ ನೈಟ್ಸ್ ಸಿದ್ಧಪಡಿಸಲಾಗಿದೆ. ರೆಟ್ರೋ ಕ್ರೈಂ-ಥ್ರಿಲ್ಲರ್‌ ಕಥಾಹಂದರವಿರುವ ಈ ವೆಬ್‌ ಸೀರಿಸ್‌ ಸಿಂಕ್‌ ಸೌಂಡ್‌ನ‌ಲ್ಲಿ ತಯಾರಾಗಿರುವುದು ವಿಶೇಷ. ಶಿವಮೊಗ್ಗ, ಸಾಗರ, ಜೋಗ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಕನ್ನಡ ಮತ್ತು ಹಿಂದಿಯಲ್ಲಿ ತಯಾರಾಗಿರುವ “ಕಾರ್ಗಲ್‌ ನೈಟ್ಸ್‌’ ಮುಂದಿನ ದಿನಗಳಲ್ಲಿ ತಮಿಳು ಹಾಗೂ ತೆಲುಗಿಗೂ ಡಬ್‌ ಮಾಡುವ ಆಲೋಚನೆಯಲ್ಲಿದ್ದಾರೆ ದೇವರಾಜ್‌ ಪೂಜಾರಿ.

………………………………………………………………………………………………………………………………………………..

ಆಡಿಸಿದಾತ ಟೀಸರ್‌ ಬಂತು : ನಟ ರಾಘವೇಂದ್ರ ರಾಜಕುಮಾರ್‌ ಅಭಿನಯದ 25ನೇ ಚಿತ್ರ “ಆಡಿಸಿದಾತ’ ತೆರೆಗೆ ಬರಲು ಸಿದ್ಧವಾಗುತ್ತಿದೆ. ಸದ್ಯ ನಿಧಾನವಾಗಿ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಕೈಯಲ್ಲಿ “ಆಡಿಸಿದಾತ’ನ ಟೀಸರ್‌ ಬಿಡುಗಡೆ ಮಾಡಿಸಿದೆ.

ಇದೇ ವೇಳೆ ಮಾತನಾಡಿದ ಪುನೀತ್‌ ರಾಜಕುಮಾರ್‌, “ಟೀಸರ್‌ ತುಂಬ ಚೆನ್ನಾಗಿ ಬಂದಿದ್ದು, ಪ್ರಾಮಿಸಿಂಗ್‌ ಆಗಿದೆ. ಅಲ್ಲದೆ ರಾಘಣ್ಣ ಲುಕ್‌ ಹೊಸದಾಗಿದೆ. “ಆಡಿಸಿದಾತ’ ಆಡಿಯನ್ಸ್‌ಗೆ ಇಷ್ಟವಾಗಲಿದೆ ಎಂಬ ವಿಶ್ವಾಸವಿದೆ. ಸಿನಿಮಾ ಟೀಮ್‌ಗೆ ಶುಭವಾಗಲಿ’ ಎಂದರು. “ಆಡಿಸಿದಾತ’ ಟೀಸರ್‌ ಬಿಡುಗಡೆ ಸಂದರ್ಭದಲ್ಲಿ ನಿರ್ಮಾಪಕ ಎಸ್‌.ಎ ಗೋವಿಂದ ರಾಜು, ಹೆಚ್‌. ಹಾಲೇಶ್‌, ನಾಗರಾಜ್‌. ವಿ, ನಿರ್ದೇಶಕ ಫ‌ಣೀಶ್‌ ಭಾರದ್ವಾಜ್‌ ಸೇರಿದಂತೆ ಚಿತ್ರತಂಡದ ಹಲವರು ಹಾಜರಿದ್ದರು.

ಟಾಪ್ ನ್ಯೂಸ್

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.