ಕಥೆ ಕಟ್ಟಿದವರ ಕಥೆ!

Team Udayavani, Apr 20, 2018, 6:10 AM IST

Kattu-Kathe_(129)-Soorya-,S.jpg

ಕನ್ನಡದಲ್ಲಿ ಈಗೀಗ ವಿಭಿನ್ನ ಶೀರ್ಷಿಕೆಗಳೊಂದಿಗೆ ಬರುತ್ತಿರುವ ಚಿತ್ರಗಳ ಸಾಲಿಗೆ “ಕಟ್ಟುಕಥೆ’ ಹೊಸ ಸೇರ್ಪಡೆ. ಈಗಾಗಲೇ ಸದ್ದಿಲ್ಲದೆಯೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಬಿಡುಗಡೆಗೆ ಅಣಿಯಾಗಿದೆ. ಈ ಚಿತ್ರಕ್ಕೆ “ಕಟ್ಟುಕಥೆ’ ಎಂಬ ಶೀರ್ಷಿಕೆ ಇಟ್ಟಿದ್ದರೂ, “ಎ ರಿಯಲ್‌ ಸ್ಟೋರಿ’ ಎಂಬ ಅಡಿಬರಹವಿದೆ. ರಾಜ್‌ಪ್ರವೀಣ್‌ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 

ಈಗಂತೂ ಯಾರಾದರೂ, ಒಂದು ವಿಷಯ ಹೇಳಿದರೆ, ಅದು ನಿಜವೋ, ಸುಳ್ಳೋ ಎಂಬ ಪ್ರಶ್ನೆಗಳು ಎದುರಾಗುತ್ತವೆ. ಅದರಲ್ಲೂ “ಕಟ್ಟುಕಥೆ’ ಇರಬಹುದೇನೋ ಎಂಬ ಮಾತುಗಳೇ ಹೆಚ್ಚು. ಇದು ನಿಜ ಬದುಕಿನ ಒಂದು ಎಳೆ ಇಟ್ಟುಕೊಂಡು ಕಥೆ ಕಟ್ಟಿದ್ದಾರೆ ನಿರ್ದೇಶಕರು. ನಾಯಕ ಇಲ್ಲಿ ಕಿವುಡ. ಅವನು ಹುಡುಗಿಯೊಬ್ಬಳನ್ನು ಪ್ರೀತಿಸುತ್ತಾನೆ. ಏನೋ ಹೇಳಿದರೆ, ಬೇರೆಯ್ದೆà ಅರ್ಥ ಮಾಡಿಕೊಂಡು, ಇಲ್ಲದ ಅವಾಂತರ ಹುಟ್ಟುಹಾಕುತ್ತಾನೆ. ಆಮೇಲೆ ಏನೆಲ್ಲಾ ನಡೆದುಹೋಗುತ್ತೆ ಎಂಬುದರ ಹೂರಣ “ಕಟ್ಟು ಕಥೆ’ಯಲ್ಲಿದೆ ಎಂಬುದು ನಿರ್ದೇಶಕರ ಹೇಳಿಕೆ.

ಚಿತ್ರದಲ್ಲಿ ರಾಜೇಶ್‌ ನಟರಂಗ ಅವರಿಗೊಂದು ಮುಖ್ಯವಾದ ಪಾತ್ರವಿದೆ. “ಕೆಂಡ ಸಂಪಿಗೆ’ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿ ಪಾತ್ರ ಮಾಡಿದ್ದರಿಂದ ಬಹುತೇಕ ಅಂತಹ ಪಾತ್ರಗಳೇ ಅವರನ್ನು ಹುಡುಕಿ ಬಂದವಂತೆ.  ಇಲ್ಲೂ ಅಂಥದ್ದೊಂದು ಪಾತ್ರವಿದೆ. ಈಗಿನ ವ್ಯವಸ್ಥೆ ಕುರಿತಾದ ಚಿತ್ರಣ ಇಲ್ಲಿದೆ. ನೋಡುವ ಪ್ರೇಕ್ಷಕರಿಗೆ ಕ್ಲೈಮ್ಯಾಕ್ಸ್‌ ಏನೆಂದು ಗೊತ್ತಾದರೂ, ಅಲ್ಲಿನ ಪಾತ್ರಗಳಿಗೆ ಮಾತ್ರ ಗೊತ್ತಾಗಲ್ಲ. ಇಲ್ಲಿನ ವಿಶೇಷವೆಂದರೆ, ಎಲ್ಲಾ ಪಾತ್ರಗಳ ಹೆಸರು ಭಿನ್ನವಾಗಿವೆ ಎಂಬುದು ಅವರ ಮಾತು.

ಮಸ್ತಿ ಇಲ್ಲಿ, ಸರಳ ಮಾತುಗಳನ್ನು ಪೋಣಿಸಿದ್ದಾರಂತೆ. ಸೂರ್ಯ ಚಿತ್ರದ ನಾಯಕ. ಅವರಿಗೆ ಸ್ವಾತಿ ಕೊಂಡೆ ನಾಯಕಿ. ಬಹುತೇಕ ಇಲ್ಲಿ ರಂಗಭೂಮಿ ಕಲಾವಿದರು ಕಾಣಿಸಿಕೊಂಡಿದ್ದಾರಂತೆ. ಮಿತ್ರ ಅವರಿಗೆ “ರಾಗ’ ನಂತರ ಬಂದ ಅವಕಾಶ ಇದಂತೆ. ಇಲ್ಲೊಂದು ವಿಶೇಷ ಪಾತ್ರವಿದ್ದು, ಅದನ್ನು ಸಿನಿಮಾದಲ್ಲೇ ನೋಡಬೇಕು ಎಂಬುದು ಅವರ ಮಾತು.

ಮಹದೇವ ಮೈಸೂರು ಈ ಚಿತ್ರದ ನಿರ್ಮಾಣ ಮಾಡಿದ್ದಾರೆ. ಅವರಿಗೆ ನಿರ್ದೇಶಕರು ಏನು ಮಾಡುತ್ತಾರೆ ಎಂಬ ಬಗ್ಗೆ ಗೊಂದಲವಿತ್ತಂತೆ. ಆದರೆ, ಈಗ ಹೇಗೆಲ್ಲಾ ಬಂದಿದೆಯಲ್ಲಾ ಅಂತ ಖುಷಿಯಾಗಿದ್ದಾರಂತೆ ನಿರ್ಮಾಪಕರು. ಇನ್ನು, ಈ ಚಿತ್ರದಿಂದ ಅವರು ಸಾಕಷ್ಟು ತಾಳ್ಮೆ ಕಲಿತಿದ್ದಾರಂತೆ. ಧಾರಾವಾಹಿಯೊಂದನ್ನು ನಿರ್ಮಿಸುವ ಯೋಚನೆ ಇದ್ದ ಸವಿತಾ ಅವರು, ಮಹದೇವ ಅವರನ್ನು ಭೇಟಿ ಮಾಡಿ, ಈ ಕಥೆ ಹೇಳಿದಾಗ, ಅವರು ಈ ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರಂತೆ.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.