ಹರೆಯದ “ಕಿಸ್” ಗೆ ದಿನಗಣನೆ


Team Udayavani, Sep 20, 2019, 5:00 AM IST

t-32

ಎ.ಪಿ.ಅರ್ಜುನ್‌ “ಕಿಸ್‌’ಗೆ ದಿನಗಣನೆ ಆರಂಭವಾಗಿದೆ! ಇಷ್ಟು ಹೇಳಿದ ಮೇಲೆ ನಿಮಗೆ ನಾವು ಯಾವುದರ ಬಗ್ಗೆ ಹೇಳುತ್ತಿದ್ದೇವೆಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಹೌದು, ನಾವು ಹೇಳುತ್ತಿರುವುದು “ಕಿಸ್‌’ ಚಿತ್ರದ ಬಗ್ಗೆ. ಮೂವತ್ತು ತಿಂಗಳ ಹಿಂದೆ ಆರಂಭವಾದ “ಕಿಸ್‌’ ಚಿತ್ರ ಈಗ ಬಿಡುಗಡೆಯ ಹಂತಕ್ಕೆ ಬಂದಿದ್ದು, ಸೆ.27ರಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈ ಬಗ್ಗೆ ಮಾತನಾಡಲೆಂದೇ ಚಿತ್ರತಂಡ ಮಾಧ್ಯಮ ಮುಂದೆ ಬಂದಿತ್ತು. ಚಿತ್ರದ ಶೀರ್ಷಿಕೆ ಬಗ್ಗೆ ಮಾತನಾಡಿದ ಅರ್ಜುನ್‌, “ಕಿಸ್‌ ಎಂದರೆ ಕೀಪ್‌ ಇಟ್‌ ಶಾರ್ಟ್‌ ಅಂಡ್‌ ಸ್ವೀಟ್‌ ಎಂದರ್ಥ.

ಚಿತ್ರ ತುಂಬಾ ಚೆನ್ನಾಗಿ ಮೂಡಿಬಂದಿದ್ದು, ಇವತ್ತಿನ ಜನರೇಶನ್‌ಗೆ ಇಷ್ಟವಾಗುವಂತಿದೆ. ಈಗಾಗಲೇ ಚಿತ್ರದ ಹಾಡು, ಟ್ರೇಲರ್‌ ಹಿಟ್‌ ಆಗಿರುವುದರಿಂದ ಸಿನಿಮಾವನ್ನು ಜನ ಇಷ್ಟಪಡುತ್ತಾರೆಂಬ ವಿಶ್ವಾಸವಿದೆ’ ಎಂದರು ಅರ್ಜುನ್‌. ಮುಂದುವರಿದು ಮಾತನಾಡಿದ ಅರ್ಜುನ್‌, “ಕಿಸ್‌’ ಸಿನಿಮಾದಲ್ಲಿ ಒಂದು ಟ್ರೆಂಡಿ ಲವ್‌ಸ್ಟೋರಿ ಹೇಳಿದ್ದೇನೆ. ಇವತ್ತಿನ ಹುಡುಗ-­ಹುಡುಗಿಯರು ಹೇಗಿರುತ್ತಾರೆ. ಅದರಲ್ಲೂ ಹರೆಯದ ಯೂತ್ಸ್ ಲವ್‌ ಬಗ್ಗೆ ಹೇಗೆ ಪ್ರತಿಕ್ರಿಯಿಸುತ್ತಾರೆ, ಅವರ ಮೆಂಟಾಲಿಟಿ ಹೇಗಿರುತ್ತದೆ ಎಂಬ ಅಂಶದೊಂದಿಗೆ “ಕಿಸ್‌’ ಮಾಡಿದ್ದಾರೆ ಅರ್ಜುನ್‌. “”ಕಿಸ್‌’ ಒಂದು ಕಲರ್‌ಫ‌ುಲ್‌ ಜರ್ನಿ. 18ರ ಹುಡುಗಿ 21ರ ಹುಡುಗರು ಲವ್‌ ಬಗ್ಗೆ ಹೇಗಿರುತ್ತಾರೆ, ಅವರ ನಡುವಿನ ಸಣ್ಣ ಸಣ್ಣ ಕಿತ್ತಾಟ, ಮುನಿಸು, ಎಕ್ಸೆ„ಟ್‌ಮೆಂಟ್‌, ಬ್ರೇಕಪ್‌, ಚಾಟಿಂಗ್‌ … ಇಂತಹ ಅಂಶಗಳೊಂದಿಗೆ ಈ ಸಿನಿಮಾ ಸಾಗುತ್ತದೆ’ ಎಂದರು.

ಚಿತ್ರದಲ್ಲಿ ವಿರಾಟ್‌ ನಾಯಕರಾಗಿ ನಟಿಸಿದ್ದಾರೆ. 220 ಜನರ ಆಡಿಷನ್‌ನಲ್ಲಿ ವಿರಾಟ್‌ಗೆ ಅವಕಾಶ ಸಿಕ್ಕಿದೆ. ವಿರಾಟ್‌ ಇಲ್ಲಿ ಶ್ರೀಮಂತ ಹುಡುಗನಾಗಿ ನಟಿಸಿದ್ದು, ಸ್ನೇಹಿತರಿಗಾಗಿ ಪ್ರಾಣ ಕೊಡಲು ಸಿದ್ಧವಿರುವ ಯುವಕನಾಗಿ ಕಾಣಿಸಿಕೊಂಡಿದ್ದಾರಂತೆ. ಇನ್ನು, ನಾಯಕಿ ಶ್ರೀಲೀಲಾ ಇಲ್ಲಿ ನಂದಿನಿ ಎಂಬ ಪಾತ್ರ ಮಾಡಿದ್ದಾರೆ. ಇವತ್ತಿನ ಹುಡುಗಿರ ಮನಸ್ಥಿತಿ ಹೇಗಿರುತ್ತದೆ ಎಂಬುದನ್ನು ಪ್ರತಿನಿಧಿಸುವ ಪಾತ್ರವಂತೆ.

ಚಿತ್ರದ ಚಿತ್ರೀಕರಣ ಬೆಂಗಳೂರು, ಕೇರಳ, ಮಡಿಕೇರಿ, ಊಟಿ, ಜೈಸಲ್‌ವುರ್‌, ಜೋಧ್‌ಪುರ್‌, ಕುದುರೆ ಮುಖ, ಆಂಧ್ರದಲ್ಲಿ ನಡೆದಿದೆ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.