ಕೃಷ್ಣಾಷ್ಟಮಿ ದಿನ ಕೃಷ್ಣ ಟಾಕೀಸ್‌ ಸೆನ್ಸಾರ್‌

ಸಿನಿಮಾ ನೋಡಿ ಅಜೇಯ್‌ ಖುಷ್‌

Team Udayavani, Aug 14, 2020, 4:27 PM IST

ಕೃಷ್ಣಾಷ್ಟಮಿ ದಿನ ಕೃಷ್ಣ ಟಾಕೀಸ್‌ ಸೆನ್ಸಾರ್‌

ಅಜೇಯ್‌ರಾವ್‌ ಅಭಿನಯದ “ಕೃಷ್ಣ ಟಾಕೀಸ್‌’ ಚಿತ್ರ ಸೆನ್ಸಾರ್‌ ಪಾಸ್‌ ಆಗಿದೆ. ಸೆನ್ಸಾರ್‌ ಮಂಡಳಿ ಯು/ಎ ಪ್ರಮಾಣ ನೀಡಿದೆ. ಈ ಸೆನ್ಸಾರ್‌ನ ವಿಶೇಷವೆಂದರೆ ಚಿತ್ರದ ಸೆನ್ಸಾರ್‌ ಆಗಿದ್ದು, ಶ್ರೀಕೃಷ್ಣ ಜನ್ಮಾಷ್ಟಮಿ ದಿನದಂದು. ಹಾಗಾಗಿ, ಕೃಷ್ಣ ಟಾಕೀಸ್‌ ತಂಡ ಖುಷಿಯಾಗಿದೆ.

ಈ ಚಿತ್ರವನ್ನು ಗೋಕುಲ ಎಂಟರ್‌ಟೈನರ್‌ ಬ್ಯಾನರ್‌ನಲ್ಲಿ ಗೋವಿಂದರಾಜು ನಿರ್ಮಿಸಿದ್ದಾರೆ. ಸಿನಿಮಾ ಬಗ್ಗೆ ಮಾತನಾಡುವ ನಿರ್ಮಾಪಕರು, ಸಿನಿಮಾ ತುಂಬಾ ಚೆನ್ನಾಗಿ ಚೆನ್ನಾಗಿ ಮೂಡಿಬಂದಿದೆ. ಸಿನಿಮಾ ನೋಡಿದ ನಾಯಕ ಅಜೇಯ್‌ ರಾವ್‌ ಖುಷಿಯಾಗಿದ್ದಾರೆ. ಸಿನಿಮಾಕ್ಕೇನು ಬೇಕೋ ಅದನ್ನು ನೀಡೋದು ನನ್ನ ಜವಾಬ್ದಾರಿ. ಅದನ್ನು ನೀಡಿದ್ದೇನೆ. ನಿರ್ದೇಶಕರು ಹೇಳಿದಂತೆ ಸಿನಿಮಾ ಮಾಡಿಕೊಟ್ಟಿದ್ದಾರೆ. ಶ್ರೀಧರ್‌ ಸಂಭ್ರಮ್‌ ಅವರ ಹಾಡುಗಳು ಕೂಡಾ ಅದ್ಭುತವಾಗಿವೆ ಎನ್ನುತ್ತಾರೆ ಗೋವಿಂದರಾಜು.

ಚಿತ್ರದ ಬಗ್ಗೆ ಹೇಳುವ ನಿರ್ದೇಶಕ ವಿಜಯಾನಂದ್‌, “ಇದೊಂದು ಸಸ್ಪೆನ್ಸ್‌-ಥ್ರಿಲ್ಲರ್‌ ಚಿತ್ರ. ಸುಮಾರು ವರ್ಷಗಳ ಹಿಂದೆ ಲಕ್ನೋದ ಚಿತ್ರಮಂದಿರವೊಂದರಲ್ಲಿ ನಡೆದ ನೈಜ ಘಟನೆಯನ್ನಾಧರಿಸಿ ಈ ಚಿತ್ರ ಮಾಡಲಾಗುತ್ತಿದೆ. ಚಿತ್ರ ಕ್ಷಣ ಕ್ಷಣವೂ ಕುತೂಹಲ ಹೆಚ್ಚಿಸುತ್ತಾ ಸಾಗಿ, ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎನ್ನುತ್ತಾರೆ. ಅಂದಹಾಗೆ, “ಕೃಷ್ಣ ಟಾಕೀಸ್‌’ ಚಿತ್ರಕ್ಕೆ ವಿ. ಶ್ರೀಧರ್‌ ಸಂಭ್ರಮ್‌ ಸಂಗೀತವಿದೆ. ವಿಲಿಯಮ್‌ ಡೇವಿಡ್‌ ಛಾಯಾಗ್ರಹಣ ಮಾಡಿದರೆ, ಶ್ರೀಕಾಂತ್‌ ಸಂಕಲನವಿದೆ.

ಚಿತ್ರದಲ್ಲಿ ಸಿಂಧು ಲೋಕನಾಥ್‌, ಚಿಕ್ಕಣ್ಣ, ಪ್ರಮೋದ್‌ ಶೆಟ್ಟಿ, ಪ್ರಕಾಶ್‌, ಶೋಭರಾಜ್‌, ಮಂಡ್ಯ ರಮೇಶ್‌, ನಿರಂತ್‌, ಯಶ್‌ ಶೆಟ್ಟಿ, ಉಮೇಶ್‌, ಶ್ರೀನಿವಾಸ ಪ್ರಭು, ಲಕ್ಷ್ಮೀ ಗೌಡ, ಯಮುನಾ, ಧರ್ಮೇಂದ್ರ ಅರಸ್‌, ಶಂಕರ್‌ ಸೇರಿದಂತೆ ಹಲವರು ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.