ಆದಿಯ ಹೊಸ ಹಾದಿ: ಫೆ.11 ‘ಲವ್‌ ಮಾಕ್ಟೇಲ್‌-2’ ರಿಲೀಸ್‌


Team Udayavani, Feb 4, 2022, 2:55 PM IST

love mocktail 2

“ಏನೂ ಮಾಡಿರಲ್ಲ ಎಂದುಕೊಂಡು ಜನ “ಲವ್‌ ಮಾಕ್ಟೇಲ್‌’ ನೋಡೋಕೆ ಬಂದ್ರು. ಆ ಸಿನಿಮಾ ಹಿಟ್‌ ಆಯಿತು. ಆದರೆ, ಈಗ ಏನೋ ಮಾಡಿರ್ತಾರೆ ಎಂಬ ನಿರೀಕ್ಷೆಯೊಂದಿಗೆ ಬರುತ್ತಾರೆ. ಸಹಜವಾಗಿಯೇ ಎಕ್ಸೆ„ಟ್‌ ಆಗಿದ್ದೇನೆ…’ – ನಟ, ನಿರ್ದೇಶಕ ಕೃಷ್ಣ ಹೀಗೆ  ಹೇಳಿ ಪಕ್ಕದಲ್ಲಿದ್ದ ಮಿಲನಾ ಅವರ ಮುಖ ನೋಡಿದರು. ಅವರ ಮುಖದಲ್ಲೂ ಅದೇ ಎಕ್ಸೆ„ಟ್‌ಮೆಂಟ್‌ ಎದ್ದು ಕಾಣುತ್ತಿತ್ತು. ಕೃಷ್ಣ ಹೀಗೆ ಹೇಳಲು ಕಾರಣ “ಲವ್‌ ಮಾಕ್ಟೇಲ್‌-2′.

“ಲವ್‌ ಮಾಕ್ಟೇಲ್‌’ ಹಿಟ್‌ ಆದ ಬಳಿಕ ಅದೇ ತಂಡದೊಂದಿಗೆ ಮಿಲನಾ ಹಾಗೂ ಕೃಷ್ಣ “ಲವ್‌ ಮಾಕ್ಟೇಲ್‌-2 ಮಾಡಿದ್ದಾರೆ. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ.

ಈ ಹಿನ್ನೆಲೆಯಲ್ಲಿ ಮಾತನಾಡಿದ ಕೃಷ್ಣ, “ಈ ಸಿನಿಮಾಕ್ಕೂ ನಾವು ತುಂಬಾ ಶ್ರಮ ಹಾಕಿದ್ದೇವೆ. ಹಾಗೆ ನೋಡಿದರೆ ಮೊದಲ ಭಾಗದ ಬಗ್ಗೆ ಜನರಿಗೆ ನಿರೀಕ್ಷೆ ಇರಲಿಲ್ಲ. ಆದರೆ, ಈಗ “ಲವ್‌ ಮಾಕ್ಟೇಲ್‌-2′ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾದಲ್ಲೂ ಫ‌ನ್‌ ಅಂಶಗಳಿವೆ. ನಿಧಿಮಾ ನಿಧನದ ನಂತರ ಆದಿ ಲೈಫ್, ಮದುವೆಯಾಗುತ್ತಾನಾ ಎಂಬ ಕುತೂಹಲ, ಫ್ರೆಂಡ್ಸ್‌… ಹೀಗೆ ಹಲವು ಅಂಶಗಳೊಂದಿಗೆ ಸಾಗುತ್ತದೆ. ಲಡಾಕ್‌ ಹಾಗೂ ಕರ್ನಾಟಕದ ಸುಂದರ ತಾಣಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ’ ಎಂದರು.

ಚಿತ್ರದ ನಿರ್ಮಾಪಕರ ಸ್ಥಾನದಲ್ಲಿರುವ ಮಿಲನಾ, ಸಿನಿಮಾದ ಜೊತೆಗೆ ನಿರ್ದೇಶಕರಾಗಿ ಕೃಷ್ಣ ಸಿಕ್ಕಾಪಟ್ಟೆ ಸ್ಟ್ರಿಕ್ಟ್ ಎಂಬುದನ್ನು ಹಲವು ಉದಾಹರಣೆಗಳನ್ನು ನೀಡುವ ಮೂಲಕ ಸಾಬೀತು ಮಾಡಿದರು.

“ಲವ್‌ ಮಾಕ್ಟೇಲ್‌-2′ ಚಿತ್ರದಲ್ಲಿ ಮಲಯಾಳಿ ಬೆಡಗಿ ರಚೆಲ್‌ ನಾಯಕಿಯಾಗಿ ನಟಿಸಿದ್ದಾರೆ. ಇದು ಅವರ ಚೊಚ್ಚಲ ಕನ್ನಡ ಸಿನಿಮಾ. ಮೊದಲ ಚಿತ್ರದ ಅನುಭವ ಹಂಚಿಕೊಂಡರು. ಉಳಿದಂತೆ ಅಮೃತಾ ಅಯ್ಯಂಗಾರ್‌, ರಚನಾ, ಸುಶ್ಮಿತಾ ನಟಿಸಿದ್ದು, ತಮ್ಮ ಅನುಭವ ಹಂಚಿಕೊಂಡರು.

ಇದನ್ನೂ ಓದಿ:‘ಓಲ್ಡ್‌ ಮಾಂಕ್‌’ ನ್ಯೂ ಕಮಾಲ್‌: ಪ್ರಮೋಶನ್‌ ನಲ್ಲಿ ಚಿತ್ರ ತಂಡ ಬಿಝಿ

ಚಿತ್ರಕ್ಕೆ ನಕುಲ್‌ ಅಭಯಂಕರ್‌ ಸಂಗೀತ ನೀಡಿದ್ದು, ರಾಘವೇಂದ್ರ ಕಾಮತ್‌ ಅವರ ಸಾಹಿತ್ಯವಿದೆ. ಕ್ರೇಜಿಮೈಂಡ್‌ ಶ್ರೀ ಸಂಕಲನ ಹಾಗೂ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರ ಫೆ.11 ರಂದು ತೆರೆಕಾಣಲಿದೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.