ಮೀಟ್ ಮಾಡಣ, ಇಲ್ಲ ಡೇಟ್ ಮಾಡಣ..: ಜ.21 ರಂದು ಏಕ್ ಲವ್ ಯಾ ರಿಲೀಸ್
Team Udayavani, Dec 31, 2021, 2:52 PM IST
ಪ್ರೇಮ್ ನಿರ್ದೇಶನದ “ಏಕ್ ಲವ್ ಯಾ’ ಚಿತ್ರ¨ಹಾಡುಗಳು ಸದ್ದು ಮಾಡುತ್ತಿವೆ. ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು ಹಿಟ್‌ಲಿಸ್ಟ್ ಸೇರಿತ್ತು. ಈಗ ನಾಲ್ಕನೇ ಹಾಡು ಬಿಡುಗಡೆಯಾಗಿ, ಅದು ಕೂಡಾ ಸಂಗೀತ ಪ್ರಿಯರ ಮನ ಗೆದ್ದಿದೆ.
“ಮೀಟ್ ಮಾಡಣ ಇಲ್ಲ ಡೇಟ್ ಮಾಡಣ…’ ಎಂಬ ಹಾಡು ಎರಡು ಮಿಲಿಯನ್‌ಗೂ ಅಧಿಕ ಹಿಟ್‌ನೊಂದಿಗೆ ಮುನ್ನುಗ್ಗುತ್ತಿದೆ. ಈ ಹಾಡಿಗೆ ವಿಜಯ್ ಈಶಯ್ ಸಾಹಿತ್ಯವಿದ್ದು, ಅರ್ಜುನ್ ಜನ್ಯಾ ಸಂಗೀತವಿದೆ.
ಐಶ್ವರ್ಯಾ ರಂಗರಾಜನ್ ಹಾಡಿಗೆ ಧ್ವನಿಯಾಗಿದ್ದಾರೆ. ಮೋಹನ್ ನೃತ್ಯ ನಿರ್ದೇಶನದಲ್ಲಿ ಈ ಹಾಡು ಮೂಡಿಬಂದಿದ್ದು, ಹಾಡಿನಲ್ಲಿ ರಚಿತಾ ವಿಭಿನ್ನ ಗೆಟಪ್‌ಗಳಲ್ಲಿ ಮಿಂಚಿದ್ದಾರೆ. ಕರಿಯ ಜೋಗಿ, ರಾಜ್, ದಿ ವಿಲನ್.. ಹೀಗೆ ವಿಭಿನ್ನ ಗೆಟಪ್ ಗಮನ ಸೆಳೆಯುತ್ತಿದೆ.
ರಕ್ಷಿತಾ ಫಿಲಂ ಫ್ಯಾಕ್ಟರಿ ನಿರ್ಮಿಸಿರುವ ಈ ಚಿತ್ರದಲ್ಲಿ ರಾಣಾ, ರಚಿತಾ, ರೀಷ್ಮಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರ ಜ.21ರಂದು ತೆರೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ತನ್ನ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಖಾದರ್
ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಹೊಸ ಸೇರ್ಪಡೆ
ಲೀಡ್ಸ್ ಟೆಸ್ಟ್: ಇಂಗ್ಲೆಂಡ್ 3-0 ಪರಾಕ್ರಮ: ಸ್ಟೋಕ್ಸ್ ಬಳಗಕ್ಕೆ 7 ವಿಕೆಟ್ ಜಯ
ರಾಜ್ಯಾದ್ಯಂತ ಆರಂಭವಾದ ಎಸೆಸೆಲ್ಸಿ ಪೂರಕ ಪರೀಕ್ಷೆ: ಮೊದಲ ದಿನ ಯಶಸ್ವಿ
ಟೆಂಪೋ ಟ್ರಾವೆಲರ್ – ಸರಕಾರಿ ಬಸ್ ನಡುವೆ ಭೀಕರ ರಸ್ತೆ ಅಪಘಾತ : ಓರ್ವ ಸಾವು, ನಾಲ್ವರು ಗಂಭೀರ
ಗುಜರಾತ್: ವಿದ್ಯಾರ್ಥಿನಿಯರಿಗೆ ಬಿಜೆಪಿ ಸೇರುವಂತೆ ಪ್ರಾಂಶುಪಾಲರ ಸೂಚನೆ: ಕಾಂಗ್ರೆಸ್ ಆಕ್ಷೇಪ
ಜೆಟ್ಏರ್ ವೇಸ್ಗೆ ವಿಮಾನ ಯಾರು ಕೊಡ್ತಾರೆ?