ಅಂಬಾನಿ ಪುತ್ರ ಲವ್‌ ಮಾಡ್ಬಿಟ್ಟ!

ನೈಜ ಘಟನೆಯೇ ಪ್ರೇರಣೆ...

Team Udayavani, Jun 21, 2019, 5:00 AM IST

25

ಹಣವಿದ್ದವರನ್ನು “ಅಂಬಾನಿಪುತ್ರ’ ಎಂದು ಕರೆಯುವುದನ್ನ ಕೇಳಿದ್ದೀರಿ. ಆದರೆ ಹಣವಿಲ್ಲದವರನ್ನೂ “ಅಂಬಾನಿಪುತ್ರ’ ಅಂತ ಕರೆಯಬಹುದಂತೆ! ಅದು ಹೇಗೆ ಅನ್ನೋದನ್ನ ಇಲ್ಲೊಂದು ಹೊಸಬರ ತಂಡ ತಮ್ಮ ಚಿತ್ರದಲ್ಲಿ ತೆರೆಮೇಲೆ ಹೇಳುತ್ತಿದೆ. ಹೌದು, ಸುಮಾರು ಒಂದೂವರೆ ವರ್ಷಗಳ ಹಿಂದೆ ಸೆಟ್ಟೇರಿದ್ದ “ಅಂಬಾನಿಪುತ್ರ’ ಚಿತ್ರ ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿ ತೆರೆಗೆ ಬರಲು ತಯಾರಿ ನಡೆಸುತ್ತಿದೆ.

ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ ಚಿನ್ನೇಗೌಡ, ಭಾ.ಮಾ ಹರೀಶ್‌, ಲಹರಿ ವೇಲು ಇತರರು ಹಾಜರಿದ್ದು “ಅಂಬಾನಿಪುತ್ರ’ ಚಿತ್ರದ ಆಡಿಯೋವನ್ನು ಬಿಡುಗಡೆಗೊಳಿಸಿದರು. ಸದ್ಯ ತನ್ನ ಆಡಿಯೋ ಬಿಡುಗಡೆಗೊಳಿಸುವ ಮೂಲಕ ಚಿತ್ರದ ಪ್ರಮೋಷನ್‌ ಕೆಲಸಗಳಿಗೆ ಚಾಲನೆ ನೀಡಿರುವ “ಅಂಬಾನಿಪುತ್ರ’ ಚಿತ್ರತಂಡ, ಇದೇ ಜುಲೈ ವೇಳೆಗೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಆಲೋಚನೆಯಲ್ಲಿದೆ.

“ಅಂಬಾನಿಪುತ್ರ’ ಚಿತ್ರಕ್ಕೆ ದೊರೆರಾಜ್‌ ತೇಜ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಮೂಲಕ ನವ ಪ್ರತಿಭೆ ಸುಪ್ರೀಮ್‌ ನಾಯಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ. ಚಿತ್ರದಲ್ಲಿ ಆಶಾ ಭಂಡಾರಿ, ಕಾವ್ಯಾ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಮಿಮಿಕ್ರಿ ಗೋಪಿ, ಮಂಜೆಗೌಡ್ರು. ಚಂದ್ರಿಕಾ, ಸುಮಿತ್ರಾ ವೆಂಕಟೇಶ್‌, ಪ್ರೀತಂ, ರೋಹಿತ್‌ ಆದಿತ್ಯ, ಮಾಸ್ಟರ್‌ ಸುಹಾಸ್‌ ಮೊದಲಾದ ಬಹುತೇಕ ಹೊಸ ಕಲಾವಿದರು ಚಿತ್ರದ ಇತರೆ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. “ನೈಜ ಘಟನೆಯೊಂದನ್ನು ಆಧರಿಸಿ ಈ ಚಿತ್ರವನ್ನು ಮಾಡಲಾಗಿದ್ದು, ಚಿತ್ರವನ್ನು ನೋಡಿದಾಗ ನಮ್ಮ ಸುತ್ತಮುತ್ತ ಕಂಡಿರುವ, ಕೇಳಿರುವ ಕಥೆ ಇಲ್ಲೂ ಇದೆ ಎನಿಸುತ್ತದೆ. ಕಂಪ್ಲೀಟ್‌ ಮನರಂಜನೆ ಪ್ಯಾಕೇಜ್‌ ಇರುವ ಚಿತ್ರ ನಮ್ಮದು. ಚಂಚಲ ಮನಸ್ಸಿನ ಹುಡುಗ ತನ್ನ ಪ್ರೀತಿ, ನಂಬಿಕೆ ಎರಡನ್ನೂ ಹೇಗೆ ಉಳಿಸಿಕೊಳ್ಳುತ್ತಾನೆ. ಅನೇಕ ಅಡೆ-ತಡೆ ಸವಾಲುಗಳನ್ನು ದಾಟಿ ಹೇಗೆ ಗುರಿ ಮುಟ್ಟುತ್ತಾನೆ ಅನ್ನೋದು “ಅಂಬಾನಿಪುತ್ರ’ ಚಿತ್ರದ ಕಥೆಯ ಒಂದು ಎಳೆ’ ಎನ್ನುವುದು ನಿರ್ದೇಶಕ ದೊರೆ ರಾಜ್‌ ತೇಜ ಅವರ ಮಾತು.

ಇನ್ನು “ಅಂಬಾನಿಪುತ್ರ’ ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಅಭಿಷೇಕ್‌ ಜಿ. ರಾಯ್‌ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ನವೀನ್‌ ಸಜ್ಜು, ಅನನ್ಯಾ ಭಟ್‌, ಹೇಮಂತ್‌ ಕುಮಾರ್‌ ಚಿತ್ರದ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಮಧು ದೇವಲಾಪುರ, ರೋಹಿತ್‌ ಆದಿತ್ಯ, ದೊರೆ ರಾಜ್‌ ತೇಜ ಚಿತ್ರದ ಹಾಡುಗಳಿಗೆ ಸಾಹಿತ್ಯ ಒದಗಿಸಿದ್ದಾರೆ. “ವಿಎಸ್‌ಪಿಎಸ್‌ ಮೂವೀಸ್‌’ ಬ್ಯಾನರ್‌ನಲ್ಲಿ ನಿರ್ಮಾಣ­ವಾಗಿರುವ “ಅಂಬಾನಿಪುತ್ರ’ ಚಿತ್ರಕ್ಕೆ ವೆಂಕಟೇಶ್‌ ಕೆ.ಎನ್‌, ವರುಣ್‌ ಗೌಡ, ಎಸ್‌.ವಿ ನಂದೀಶ್‌ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ. ಹಾಸನ, ಮಂಡ್ಯ, ಸಕಲೇಶಪುರ, ಕುಮುಟ ಸೇರಿದಂತೆ ಹಲವು ಕಡೆ ಚಿತ್ರೀಕರಿಸಲಾಗಿದೆ.

ಟಾಪ್ ನ್ಯೂಸ್

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.