ಮನಸಿನ ಮರೆಯಲಿ ಹೊಸ ಲವ್‌ಸ್ಟೋರಿ


Team Udayavani, Aug 18, 2017, 6:20 AM IST

Manasina-Mareyali_(144).jpg

ಈ ಹಿಂದೆ “ಮಿಸ್‌ ಮಲ್ಲಿಗೆ’, “ಆಸ್ಕರ್‌’ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದ ಕೃಷ್ಣ ಅಲಿಯಾಸ್‌ ಆಸ್ಕರ್‌ ಕೃಷ್ಣ ಈಗ ಮತ್ತೂಂದು ಚಿತ್ರ ನಿರ್ದೇಶನಕ್ಕೆ ಅಣಿಯಾಗಿದ್ದಾರೆ. ಆ ಚಿತ್ರಕ್ಕೆ “ಮನಸಿನ ಮರೆಯಲಿ’ ಎಂಬ ಹೆಸರನ್ನೂ ಇಟ್ಟಿದ್ದಾರೆ. ಇತ್ತೀಚೆಗೆ ಕೃಷ್ಣ ಜನ್ಮಾಷ್ಟಮಿ ದಿನದಂದು ರಾಧಾಕೃಷ್ಣ ದೇವಾಲಯದಲ್ಲಿ ಚಿತ್ರಕ್ಕೆ ಮುಹೂರ್ತ ನೆರವೇರಿತು. ಕಾಂಗ್ರೆಸ್‌ ಮುಖಂಡ ಭೈರತಿ ಸುರೇಶ್‌ ಕ್ಲಾಪ್‌ ಮಾಡಿದ್ದಾರೆ.

ಈ ಚಿತ್ರದ ಮೂಲಕ ಹೊಸ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದಾರೆ ನಿರ್ದೇಶಕರು. ಕಿಶೋರ್‌ ಯಾದವ್‌ ಹಾಗೂ ದಿವ್ಯಾಗೌಡ ನಾಯಕ, ನಾಯಕಿಯರು. ಇದೊಂದು ಅಪ್ಪಟ ಪ್ರೇಮಕಥೆವುಳ್ಳ ಚಿತ್ರವಂತೆ. ಅಂದಹಾಗೆ, ಇದುವರೆಗೆ ವಿವಾದಾತ್ಮಕ ಚಿತ್ರಗಳ ಮೂಲಕವೇ ಗುರುತಿಸಿಕೊಂಡಿದ್ದ ನಿರ್ದೇಶಕ “ಆಸ್ಕರ್‌’ ಕೃಷ್ಣ, ಮೊದಲ ಸಲ ಪ್ರೇಮಕಥೆ ಹೇಳುವ ಪ್ರಯತ್ನ ಮಾಡಿದ್ದಾರೆ. ಒಬ್ಬ ಬೇಜವಾಬ್ದಾರಿ ಹುಡುಗ ಹಾಗೂ ಪಕ್ಕದ ಮನೆಯ ಹುಡುಗಿ ಮಧ್ಯೆ ನಡೆಯುವ ಲವ್‌ಸ್ಟೋರಿ ಚಿತ್ರದ ಹೈಲೈಟ್‌ ಅಂತೆ.

“ಬೆಂಗಳೂರು, ಮೈಸೂರಿನಲ್ಲಿ ಬಹುತೇಕ ಚಿತ್ರೀಕರಣ ನಡೆಯಲಿದೆ. ಮನೆಯವರ ಹಾಗೂ ಊರ ಜನರ ಪಾಲಿಗೆ ಬೇಜವಾಬ್ದಾರಿ ಹುಡುಗ ಎನಿಸಿಕೊಂಡ ನಾಯಕ ನಟ ಪಕ್ಕದ ಮನೆಗೆ ಬಂದ ಸುಂದರ ಹುಡುಗಿಯ ಪ್ರೇಮದಲ್ಲಿ ಬಿದ್ದಾಗ ಅವರ ಪ್ರೀತಿ ಕೊನೆಗೆ ಉಳಿಯುತ್ತಾ ಇಲ್ಲವಾ ಎಂಬುದೇ ಚಿತ್ರದ ಕಥೆ. ಇನ್ನು, ನನ್ನ ಪುತ್ರ ರಾಕಿನ್‌ ಹೆಸರಿನ ಬ್ಯಾನರ್‌ ಆರಂಭಿಸಿ ಆ ಮೂಲಕ ಸಿನಿಮಾ ನಿರ್ಮಿಸುತ್ತಿದ್ದೇನೆ. ಪತ್ನಿ ಆರ್‌. ಶಬೀನಾ ಹಾಗೂ ಕಿಂಗ್‌ ಲಿಂಗರಾಜ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.  ಗಜರಾಜಗೌಡ ಎಕ್ಸಿಕ್ಯೂಟೀವ್‌ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ವಿವರ ಕೊಡುತ್ತಾರೆ ಆಸ್ಕರ್‌ ಕೃಷ್ಣ.

ನಾಯಕ ಕಿಶೋರ್‌ಗೆ ಇದು ಮೊದಲ ಅನುಭವ. “ನನಗೆ ಕಳೆದ ಎರಡು ವರ್ಷಗಳಿಂದ ನಿರ್ದೇಶಕರು ಗೆಳೆಯರಾಗಿದ್ದಾರೆ. ಇದೊಂದು ಕಾಮನ್‌ ಲವ್‌ಸ್ಟೋರಿಯಂತೆ ಕಂಡು ಬಂದರೂ, ವಿಶೇಷ ಸಂದೇಶ ಚಿತ್ರದಲ್ಲಿದೆ’ ಅನ್ನುತ್ತಾರೆ ಕಿಶೋರ್‌. ನಾಯಕಿ ದಿವ್ಯಗೌಡ, ಪಾತ್ರ ಹಾಗೂ ಕಥೆ ಕುರಿತು ಹೇಳಿಕೊಂಡರು. ಚಿತ್ರಕ್ಕೆ ತ್ಯಾಗರಾಜ್‌ ಸಂಗೀತವಿದೆ. ಪವನ್‌ ಕುಮಾರ್‌ ಅವರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

hdk

ನಾನು ಹಿಂದೆ ಕಸ ಸಂಗ್ರಹಿಸುವ ಗುತ್ತಿಗೆ ಪಡೆದು ವ್ಯಾಸಂಗ ಮಾಡಿದವ:ಎಚ್ ಡಿಕೆ

incident held at muddebihala

ಕಲುಷಿತ ನೀರು ಸೇವನೆ: ಇಬ್ಬರು ಸಾವು

hgfjghgfds

ಗೋಲ್ಡನ್ ಸ್ಟಾರ್ ನಟನೆಯ ‘ಸಖತ್’ ಚಿತ್ರದ ಟೀಸರ್ ಬಿಡುಗಡೆ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು: ಬೊಮ್ಮಾಯಿ

ಚಿಕ್ಕಬಳ್ಳಾಪುರ ಭಾರೀ ಮಳೆ : ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ಚಿಕ್ಕಬಳ್ಳಾಪುರ ಭಾರೀ ಮಳೆ: ಹಲವು ಬಡಾವಣೆ ಜಲಾವೃತ; ವಾಹನ ಸವಾರರ ಪರದಾಟ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

ನನ್ನ ಅವಧಿಯಲ್ಲೇ ವಿವಿಧ ಸಮುದಾಯಗಳಿಗೆ ಮೀಸಲು ಸೌಲಭ್ಯ : ಬೊಮ್ಮಾಯಿ

dks

ಸಿದ್ದರಾಮಯ್ಯ ಮೂರನೇ ಭೇಟಿ ಡಿಕೆಶಿ ಅಧ್ಯಕ್ಷ ಪದವಿಗೆ ಕುತ್ತು ತರಲಿದೆಯೇ?;ಬಿಜೆಪಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಸಿನಿಮಾದ ‘ಸರ್‌ಪ್ರೈಸ್‌’ ಟೈಟಲ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

ಸಕೂಚಿ

ಹೊರಬಂತು ಹೊಸಬರ ಹಾರರ್‌-ಥ್ರಿಲ್ಲರ್‌ “ಸಕೂಚಿ’ ಟ್ರೇಲರ್‌

sakath movie

ಅ. 24ಕ್ಕೆ ಗಣಿ-ಸುನಿ ಕಾಂಬಿನೇಶನ್‌ “ಸಖತ್‌’ ಟೀಸರ್‌

MUST WATCH

udayavani youtube

ಉಕ್ಕಿ ಹರಿಯುತ್ತಿದೆ ಚಿಕ್ಕಬಳ್ಳಾಪುರದ ರಂಗಧಾಮ ಕೆರೆ..!

udayavani youtube

ಕೆರೆಯ ಮೇಲೆ ಆಂಬ್ಯುಲೆನ್ಸ್ ಹೋಗಲು ಸಹಾಯ ಮಾಡಿದ ಸಾರ್ವಜನಿಕರು

udayavani youtube

ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಿಸಿದ ಗ್ರಾಮಸ್ಥರು

udayavani youtube

3 ವರ್ಷದಲ್ಲಿ ಫಲ ಬರುವ ತೆಂಗಿನಕಾಯಿ ಇಲ್ಲಿದೆ ನೋಡಿ

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

ಹೊಸ ಸೇರ್ಪಡೆ

hdk

ನಾನು ಹಿಂದೆ ಕಸ ಸಂಗ್ರಹಿಸುವ ಗುತ್ತಿಗೆ ಪಡೆದು ವ್ಯಾಸಂಗ ಮಾಡಿದವ:ಎಚ್ ಡಿಕೆ

17pipe

ಬೇಕಾಬಿಟ್ಟಿ ಪೈಪ್‌ಲೈನ್‌ ಕಾಮಗಾರಿಗೆ ವ್ಯಾಪಕ ಆಕ್ರೋಶ

incident held at muddebihala

ಕಲುಷಿತ ನೀರು ಸೇವನೆ: ಇಬ್ಬರು ಸಾವು

23smg7a

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಗೆ ಕುವೆಂಪು ವಿವಿ ಉಪನ್ಯಾಸಕರು

16vaccine

ಮೈಮೇಲೆ ದೇವ್ರು ಬಂದ್ರೂ ನಿಲ್ಲದ ಕೊರೊನಾ ಲಸಿಕೆ ನೀಡಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.