ನವೆಂಬರ್‌ನಲ್ಲಿ ಹೊಸಬರ ಬೋಣಿ

ರಿಲೀಸ್ ಗೆ ಸಾಲು ಸಾಲು ಸಿನಿಮಾ...

Team Udayavani, Oct 30, 2020, 1:47 PM IST

suchitra-tdy-3

ಸಿನಿಮಾ ಬಿಡುಗಡೆಗೆ ಅನುಮತಿ ಕೊಟ್ಟು ಹದಿನೈದು ಕಳೆದರೂ ಯಾವುದೇ ಹೊಸ ಸಿನಿಮಾಗಳು ಬಿಡುಗಡೆಯಾಗಲೇ ಇಲ್ಲ. ಅಕ್ಟೋಬರ್‌ನಲ್ಲಿ ಬಿಡುಗಡೆಯಾಗುತ್ತದೆ ಎಂದು ಘೋಷಿಸಿಕೊಂಡಿದ್ದ ಒಂದಷ್ಟು ಸಿನಿಮಾಗಳು ಬಿಡುಗಡೆಯನ್ನು ಮುಂದಕ್ಕೆಹಾಕಿವೆ. ಈಗ ಚಿತ್ರರಂಗ ನವೆಂಬರ್‌ ನಿರೀಕ್ಷೆಯಲ್ಲಿದೆ. ನವೆಂಬರ್‌ನಲ್ಲಿ ಹೊಸ ಸಿನಿಮಾಗಳು ಬಿಡುಗಡೆಯಾಗುವ ಮೂಲಕ ಚಿತ್ರರಂಗದಲ್ಲಿ ಹೊಸ ಸಿನಿಮಾಗಳ ಬಿಡುಗಡೆ ಬೋಣಿ ಆಗಲಿದೆ.

ಸ್ಟಾರ್‌ ಗಳು ಹೊಸ ವರ್ಷಕ್ಕೆ ಬರಲು ಅಣಿಯಾಗಿದ್ದರೆ ಹೊಸಬರು ಮಾತ್ರ ನವೆಂಬರ್‌ನಿಂದಲೇ ಪ್ರೇಕ್ಷಕರಿಗೆ ಮನರಂಜನೆ ಒದಗಿಸಲು ಸಿದ್ಧರಾಗಿದ್ದಾರೆ. ಸಾಲು ಸಾಲು ಹೊಸಬರ ಚಿತ್ರಗಳು ನವೆಂಬರ್‌ ಬಿಡುಗಡೆಗೆ ಸರತಿಯಲ್ಲಿವೆ. ವಿಶೇಷವೆಂದರೆ ಇದರಲ್ಲಿ ಸಾಕಷ್ಟುಹೊಸ ಪ್ರಯೋಗದ ಚಿತ್ರಗಳುಕೂಡಾ ಇವೆ. ಈ ಮೂಲಕ ವಿಭಿನ್ನ ಪ್ರಯೋಗಗಳನ್ನು ಇಷ್ಟಡುವವರಿಗೆಈ ಚಿತ್ರಗಳು ಖುಷಿಕೊಡಲಿವೆ. ಅಷ್ಟಕ್ಕೂ ಯಾವ್ಯಾವ ಚಿತ್ರಗಳು ನವೆಂಬರ್‌ನಲ್ಲಿ ಬಿಡುಗಡೆಯಾಗಲಿವೆ ಎಂದು ನೋಡೋದಾದರೆ “ಆಕ್ಟ್ 1978′, “ಮಹಿಷಾಸುರ’, “ಎವಿಡೆನ್ಸ್‌’, , “ಅಮೃತಾ ಅಪಾರ್ಟ್ ಮೆಂಟ್‌’, “ಮುಖವಾಡ’ … ಹೀಗೆ ಸಾಕಷ್ಟು ಹೊಸಬರ ಚಿತ್ರಗಳು ಬಿಡುಗಡೆಯಾಗಲಿವೆ. ಈ ಮೂಲಕ ಚಿತ್ರರಂಗದಲ್ಲಿ ಹೊಸ ಸಿನಿಮಾದತ್ತ ಪ್ರೇಕ್ಷಕರನ್ನು ಸೆಳೆಯಲಿವೆ.

ಚಿತ್ರರಂಗದಲ್ಲಿ ವ್ಯಾಪಾರ ವಹಿವಾಟಿನ ದೃಷ್ಟಿಯಲ್ಲಿ ಸ್ಟಾರ್‌ಗಳ ಸಿನಿಮಾ ಹೇಗೆ ನಿರ್ಣಾಯಕ ಪಾತ್ರ ವಹಿಸುತ್ತದೋ, ಅದೇ ರೀತಿ ವರ್ಷವಿಡೀಚಿತ್ರರಂಗವನ್ನು ಸದಾ ಚಲನಾಶೀಲವನ್ನಾಗಿಡುವಲ್ಲಿ ಹೊಸಬರ ಪ್ರಯತ್ನ ಮಹತ್ವದ್ದು. ವರ್ಷಕ್ಕೆ ಸ್ಟಾರ್‌ಗಳ ಹತ್ತು ಸಿನಿಮಾ ರಿಲೀಸ್‌ ಆದರೆ ಮಿಕ್ಕಂತೆ ಇಡೀ ವರ್ಷ ಚಿತ್ರರಂಗವನ್ನು ಕಲರ್‌ಫ‌ುಲ್‌ ಆಗಿರುವಂತೆ ನೋಡಿಕೊಳ್ಳೋದು ಹೊಸಬರು. ಕಳೆದ ವರ್ಷ 220ಕ್ಕೂ ಹೆಚ್ಚು ಚಿತ್ರಗಳು ತೆರೆಕಂಡಿದ್ದವು. ಅದರಲ್ಲಿ ಸ್ಟಾರ್‌ ಗಳ ಸಿನಿಮಾ ಬೆರಳೆಣಿಕೆಯಷ್ಟು. ಮಿಕ್ಕಂತೆ ಹೊಸಬರೇ ಮೇಲುಗೈ. ಸೋಲು-ಗೆಲುವು ಏನೇ ಇರಲಿ, ಗಟ್ಟಿ ಧೈರ್ಯ ಮಾಡಿ, ಚಿತ್ರರಂಗಕ್ಕೆ ಬರುವವರು ಮತ್ತು ಸಿನಿಮಾದಲ್ಲೇ ಗೆಲ್ಲಬೇಕೆಂದು ಹೊಸಬರು ಕನಸು ಕಾಣುತ್ತಾರೆ. ಪರಿಣಾಮವಾಗಿ, ಸಾಲು ಸಾಲು ಸಿನಿಮಾಗಳು ಸೆಟ್ಟೇರುತ್ತವೆ. ಕಲಾವಿದರಿಂದ ಹಿಡಿದು ಕಾರ್ಮಿಕರವರೆಗೆ ಕೆಲಸ ಸಿಗುತ್ತವೆ.

ಚಿತ್ರಮಂದಿರಗಳಿಗೂ ವಾರ ವಾರ ಸಿನಿಮಾ ಸಿಗುವಂವಾಗುವಲ್ಲಿ ಹೊಸಬರ ಪಾಲು ಮಹತ್ವದ್ದು.ಈಗ ಮತ್ತೆ ಚಿತ್ರರಂಗ ಹೊಸಬರತ್ತ ನೋಡುತ್ತಿದೆ.ನವೆಂಬರ್‌ನಲ್ಲಿ ಸಿನಿಮಾ ಬಿಡುಗಡೆ ಮಾಡುವ ಮೂಲಕ ಚಿತ್ರರಂಗದಲ್ಲಿ ಶುಭ ಸುದ್ದಿ ನೀಡುತ್ತಾರೆಂಬ ನಿರೀಕ್ಷೆ ಇದೆ. ಇಂತಹ ಹೊಸಬರಿಗೆ ಬೇಕಾಗಿರೋದು ಪ್ರೇಕ್ಷಕರ ಬೆಂಬಲ. ಪ್ರೇಕ್ಷಕರು ಹೊಸಬರನ್ನು ಪ್ರೋತ್ಸಾಹಿಸಿದರೆ, ಅವರ ಉತ್ಸಾಹ ಹೆಚ್ಚಾಗುತ್ತದೆ.ಮತ್ತಷ್ಟು ಮಂದಿ ಸಿನಿಮಾ ಬಿಡುಗಡೆಗೆ ಮುಂದಾಗುತ್ತಾರೆ. ಈ ಮೂಲಕ ಚಿತ್ರರಂಗದಲ್ಲಿ ಬಿಡುಗಡೆಯ ಪರ್ವ ಆರಂಭವಾಗುತ್ತದೆ.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.