Udayavni Special

ಹಳೆಯ ಶೈಲಿಯ ಹೊಸ ಸಿನಿಮಾ

Team Udayavani, Sep 28, 2018, 6:00 AM IST

d-21.jpg

ತೆಲುಗು ಚಿತ್ರರಂಗದ ಹಲವು ನಿರ್ದೇಶಕ, ನಿರ್ಮಾಪಕರು ಈಗಾಗಲೇ ಕನ್ನಡದಲ್ಲಿ ಸಿನಿಮಾ ಮಾಡಿದ್ದಾರೆ. ಮಾಡುತ್ತಲೂ ಇದ್ದಾರೆ. ಆ ಸಾಲಿಗೆ ಈಗ “ಸ್ನೇಹವೇ ಪ್ರೀತಿ’ ಎಂಬ ಚಿತ್ರವೂ ಸೇರಿದೆ. ಇದು ಸಂಪೂರ್ಣ ತೆಲುಗು ಮಂದಿ ಸೇರಿ ಮಾಡಿದ ಕನ್ನಡ ಚಿತ್ರ. ಹಾಗಂತ, ಕನ್ನಡ ಭಾಷೆಯಲ್ಲಿ ಮಾತ್ರವಲ್ಲ, ತೆಲುಗು ಭಾಷೆಯಲ್ಲೂ ಈ ಚಿತ್ರ ತಯಾರಾಗಿದೆ. ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ಚಿತ್ರತಂಡ ಆಯೋಜಿಸಿದ್ದ ಆಡಿಯೋ ಸಿಡಿ ಬಿಡುಗಡೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ ಹಾಗು ಪದಾಧಿಕಾರಿಗಳು ಸಾಕ್ಷಿಯಾದರು. ಹಿರಿಯ ನಿರ್ದೇಶಕ ಸಾಯಿಪ್ರಕಾಶ್‌ ಕೂಡ ಹೊಸ ಚಿತ್ರತಂಡಕ್ಕೆ ಸಾಥ್‌ ನೀಡಿದ್ದು ವಿಶೇಷ.

ಜಿಎಲ್‌ಬಿ ಶ್ರೀನಿವಾಸ್‌ ಚಿತ್ರದ ನಿರ್ದೇಶಕರು. ಕಥೆಯ ಕುರಿತು ಹೇಳಿಕೊಳ್ಳುವ ಅವರು, “ಇದೊಂದು ವಾಸ್ತವ ಅಂಶಗಳ ಮೇಲೆ ಹೆಣೆದ ಕಥೆ. ಈಗಿನ ಕಾಲದಲ್ಲಿ ಒಂದು ಹುಡುಗ, ಹುಡುಗಿ ಜೊತೆಯಾಗಿ ಹೋಗುತ್ತಿದ್ದರೆ, ಎಲ್ಲೋ ನಿಂತು ಮಾತಾಡಿದರೆ, ಬಹುತೇಕರು ಅವರನ್ನು ಪ್ರೇಮಿಗಳೆಂದೇ ಭಾವಿಸುತ್ತಾರೆ. ಈಗಾಗಲೇ ಆ ಕುರಿತ ಅನೇಕ ಚಿತ್ರಗಳೂ ಬಂದಿವೆ. ಆದರೆ, “ಸ್ನೇಹವೇ ಪ್ರೀತಿ’ ಚಿತ್ರದಲ್ಲಿ ಅದರ ಎಳೆ ಇಲ್ಲಿದ್ದರೂ, ಬೇರೆ ರೀತಿ ನಿರೂಪಿಸುವುದರ ಜೊತೆಗೆ ಒಂದು ಅರ್ಥಪೂರ್ಣ ಸಂದೇಶದೊಂದಿಗೆ ಚಿತ್ರ ಮಾಡಲಾಗಿದೆ. ಕಾಲೇಜಿನ ಹುಡುಗ, ಹುಡುಗಿ ಇಬ್ಬರೂ ಆತ್ಮೀಯ ಗೆಳೆಯರು. ಆ ಪೈಕಿ ಹುಡುಗ ಒಬ್ಟಾಕೆಯನ್ನು ಪ್ರೀತಿಸಲು ಶುರುಮಾಡುತ್ತಾನೆ. ಆ ವಿಷಯ ತಿಳಿದ ಗೆಳತಿ, ಅವರಿಬ್ಬರನ್ನು ಒಂದು ಮಾಡಲು ಏನೆಲ್ಲಾ ಮಾಡುತ್ತಾಳೆ ಎಂಬುದು ಕಥೆ’ ಎನ್ನುತ್ತಾರೆ ನಿರ್ದೇಶಕ ಜಿಎಲ್‌ಬಿ ಶ್ರೀನಿವಾಸ್‌.

ಈ ಚಿತ್ರಕ್ಕೆ ಸೂರಜ್‌ಗೌಡ ನಾಯಕರಾದರೆ, ಮುಂಬೈ ಮೂಲದ ಸೋನಿಯಾ ಹಾಗೂ ಫ‌ರಾ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಸೂರಜ್‌ ಗೌಡ ಅವರಿಗಿಲ್ಲಿ ಹೊಸ ಬಗೆಯ ಪಾತ್ರ ಸಿಕ್ಕಿದೆಯಂತೆ. “ಈಗಿನ ಟ್ರೆಂಡ್‌ಗೆ ತಕ್ಕ ಕಥೆ ಇದಾಗಿದ್ದು, ಯೂಥ್‌ಗೆ ಇಷ್ಟವಾಗುವ ಚಿತ್ರವಿದು’ ಎಂಬುದು ಸೂರಜ್‌ಗೌಡ ಮಾತು.

ಅನಂತಪುರದ ಎಂ.ಅನಂತ್‌ರಾಮುಡು ಅವರು ಎಂಬ ರಮೇಶ್‌ ನಾಯುಡು ಜೊತೆ ಸೇರಿ ಎರಡು ಭಾಷೆಯಲ್ಲೂ ಈ ಚಿತ್ರ ನಿರ್ಮಿಸಿದ್ದಾರೆ. ಚಿತ್ರಕ್ಕೆ ಘಟಿಕಾಚಲಂ ಕಥೆ ಬರೆದು ಸಂಗೀತ ನೀಡಿದ್ದಾರೆ. ಚಂದ್ರು ಆರು ಚಿತ್ರದ ಗೀತೆ ರಚಿಸಿದ್ದಾರೆ. ಮಾರ್ತಾಂಡ್‌ ಸಂಕಲನ ಮಾಡಿದರೆ, ಶಶಿಕಿರಣ ಸಂಭಾಷಣೆ ಬರೆದಿದ್ದಾರೆ. ಥ್ರಿಲ್ಲರ್‌ ಮಂಜು ಅವರ ಸಾಹಸವಿದೆ. ಮದನ್‌-ಹರಿಣಿ ನೃತ್ಯ ನಿರ್ದೇಶನ ಮಾಡಿದ್ದಾರೆ. ಹೈದರಾಬಾದ್‌ ಮತ್ತು ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ.ಕಡೆಗಳಲ್ಲಿ ಚಿತ್ರೀಕರಣ ನಡೆದಿದೆ. ಅಂದು ಮಂಡಳಿಯ ಭಾ.ಮ.ಹರೀಶ್‌, ಗೀತಸಾಹಿತಿ ನಾಗೇಂದ್ರಪ್ರಸಾದ್‌, ಕೆ.ಕಲ್ಯಾಣ್‌ ಇತರರು ಇದ್ದರು.

ಟಾಪ್ ನ್ಯೂಸ್

ಸುಸ್ಥಿರ ಮತ್ತು ಗುಣಮಟ್ಟದ ಜೀವನ ನಡೆಸಲು ಬೆಂಗಳೂರೇ ಬೆಸ್ಟ್‌ !

ಸುಸ್ಥಿರ ಮತ್ತು ಗುಣಮಟ್ಟದ ಜೀವನ ನಡೆಸಲು ಬೆಂಗಳೂರೇ ಬೆಸ್ಟ್‌ !

pentagon

ಪೆಂಟಗನ್‌ ಚಿತ್ರದ ಕ್ಯಾರೆಕ್ಟರ್‌ ಪೋಸ್ಟರ್‌ ಬಿಡುಗಡೆ

ಮೊಟೆರಾದಲ್ಲಿ ಮುಂದುವರಿದ ವಿಕೆಟ್ ಬೇಟೆ: ಇಂಗ್ಲೆಂಡ್ ಆಲ್ ಔಟ್, ಭಾರತಕ್ಕೂ ಆರಂಭಿಕ ಆಘಾತ

ಮೊಟೆರಾದಲ್ಲಿ ಮುಂದುವರಿದ ವಿಕೆಟ್ ಬೇಟೆ: ಇಂಗ್ಲೆಂಡ್ ಆಲ್ ಔಟ್, ಭಾರತಕ್ಕೂ ಆರಂಭಿಕ ಆಘಾತ

ನೌಕರರಿಗೆ ಸಿಹಿ ಸುದ್ದಿ: ನೌಕರರ ಭವಿಷ್ಯ ನಿಧಿ ಠೇವಣಿ ಬಡ್ಡಿದರ ಶೇ.8.5ರಷ್ಟು ಮುಂದುವರಿಕೆ

ನೌಕರರಿಗೆ ಸಿಹಿ ಸುದ್ದಿ: ನೌಕರರ ಭವಿಷ್ಯ ನಿಧಿ ಠೇವಣಿ ಬಡ್ಡಿದರ ಶೇ.8.5ರಷ್ಟು ಮುಂದುವರಿಕೆ

Mangaluru city has bagged the 20th spot in the Ease of Living Index

ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

Guardian App

‘ಟ್ರೂ ಕಾಲರ್’ ಪರಿಚಯಿಸಿತು ನೂತನ ‘ಗಾರ್ಡಿಯನ್’ ಆ್ಯಪ್…ಇದರ ವಿಶೇಷತೆಗಳೇನು ?

ರಮೇಶ್ ಯಾರ ಮಾತು ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ : ಸತೀಶ ಜಾರಕಿಹೊಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prajwal

ಬಿಝಿ ಫೆಬ್ರವರಿ: ಸ್ಟಾರ್ಸ್ ಮೊದಲು ಹೊಸಬರ ಅಬ್ಬರ

ಕಬ್ಜ ಚಿತ್ರದಲ್ಲಿ ಸುದೀಪ್‌ ಗೆಟಪ್‌ಗೆ ಫ್ಯಾನ್ಸ್‌ ಫಿದಾ

ಕಬ್ಜ ಚಿತ್ರದಲ್ಲಿ ಸುದೀಪ್‌ ಗೆಟಪ್‌ಗೆ ಫ್ಯಾನ್ಸ್‌ ಫಿದಾ

ek love ya

ನಾಲ್ಕು ಭಾಷೆಗಳಲ್ಲಿ ಪ್ರೇಮ್‌ ಏಕ್‌ ಲವ್‌ ಯಾ: ಪ್ರೇಮಿಗಳ ದಿನಕ್ಕೆ ಮೊದಲ ಹಾಡು

ಹೆಸರಿಲ್ಲದ ಪಾತ್ರ ಮತ್ತು ಹೆಸರು ಮಾಡುವ ‘ಹೀರೋ’: ಲಾಕ್‌ಡೌನ್‌ನಲ್ಲಿ ತಯಾರಾದ ರಿಷಭ್‌ ಚಿತ್ರ

ಹೆಸರಿಲ್ಲದ ಪಾತ್ರ ಮತ್ತು ಹೆಸರು ಮಾಡುವ ‘ಹೀರೋ’: ಲಾಕ್‌ಡೌನ್‌ನಲ್ಲಿ ತಯಾರಾದ ರಿಷಭ್‌ ಚಿತ್ರ

ಹಾಡಲ್ಲಿ ಎಂಟ್ರಿ ಕೊಟ್ರಾ ಚಡ್ಡಿದೋಸ್ತ್ ಗಳು

ಹಾಡಲ್ಲಿ ಎಂಟ್ರಿ ಕೊಟ್ರಾ ಚಡ್ಡಿದೋಸ್ತ್ ಗಳು

MUST WATCH

udayavani youtube

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

udayavani youtube

ಗದ್ದೆಗೆ ಉಪ್ಪುನೀರು ಹರಿದು ಬಂದು ಬೆಳೆಗಳು ನಾಶ! |Udayavani

udayavani youtube

ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದಲ್ಲಿ ಬೆಂಕಿ

udayavani youtube

ಬಿಗಿಯಾದ ಬಟ್ಟೆ ಧರಿಸಿದರೆ ಆಗುವ ಆರೋಗ್ಯ ಸಮಸ್ಯೆ ಏನು?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 03-March-2021 News Bulletin | Udayavani

ಹೊಸ ಸೇರ್ಪಡೆ

ಸುಸ್ಥಿರ ಮತ್ತು ಗುಣಮಟ್ಟದ ಜೀವನ ನಡೆಸಲು ಬೆಂಗಳೂರೇ ಬೆಸ್ಟ್‌ !

ಸುಸ್ಥಿರ ಮತ್ತು ಗುಣಮಟ್ಟದ ಜೀವನ ನಡೆಸಲು ಬೆಂಗಳೂರೇ ಬೆಸ್ಟ್‌ !

pentagon

ಪೆಂಟಗನ್‌ ಚಿತ್ರದ ಕ್ಯಾರೆಕ್ಟರ್‌ ಪೋಸ್ಟರ್‌ ಬಿಡುಗಡೆ

Veeragase 02

ಶಿವಶಕ್ತಿ ಸಾರುವ ವೀರಗಾಸೆ

ಮೊಟೆರಾದಲ್ಲಿ ಮುಂದುವರಿದ ವಿಕೆಟ್ ಬೇಟೆ: ಇಂಗ್ಲೆಂಡ್ ಆಲ್ ಔಟ್, ಭಾರತಕ್ಕೂ ಆರಂಭಿಕ ಆಘಾತ

ಮೊಟೆರಾದಲ್ಲಿ ಮುಂದುವರಿದ ವಿಕೆಟ್ ಬೇಟೆ: ಇಂಗ್ಲೆಂಡ್ ಆಲ್ ಔಟ್, ಭಾರತಕ್ಕೂ ಆರಂಭಿಕ ಆಘಾತ

ನೌಕರರಿಗೆ ಸಿಹಿ ಸುದ್ದಿ: ನೌಕರರ ಭವಿಷ್ಯ ನಿಧಿ ಠೇವಣಿ ಬಡ್ಡಿದರ ಶೇ.8.5ರಷ್ಟು ಮುಂದುವರಿಕೆ

ನೌಕರರಿಗೆ ಸಿಹಿ ಸುದ್ದಿ: ನೌಕರರ ಭವಿಷ್ಯ ನಿಧಿ ಠೇವಣಿ ಬಡ್ಡಿದರ ಶೇ.8.5ರಷ್ಟು ಮುಂದುವರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.